Showing 20 of 2480 posts • Page 75 of 124
ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಗುಜರಾತ್ನ ಮೆಹ್ಸಾನಾ ಜಿಲ್ಲೆಯಲ್ಲಿ ನಡೆದಿದ್ದು, ಈ ಘೋರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ನಗರದ ಮೊರಾದಾಬಾದ್ನಲ್ಲಿ ನರ್ಸ್ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಯಲ್ಲಿ ಆಕೆಯನ್ನು ಬಲವಂತಾಗಿ
ಪರಿಶಿಷ್ಟ ಜಾತಿಗಳಲ್ಲಿ ಅಗತ್ಯ ಇರುವವರಿಗೆ ಒಳಮೀಸಲಾತಿ ನೀಡಬೇಕೆಂದು ನೀಡಿದ್ದ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ನಾಳೆ ಮೀಸಲಾತಿ ಬಚಾವೋ ಸಂಘರ್ಷ ಸಮಿತಿಯು ರಾಷ್ಟ್ರವ್ಯಾಪಿ ಬಂದ್ಗೆ ಕರೆ ನೀಡಿದೆ.
ಕೋಲ್ಕತ್ತ ವೈದ್ಯ ವಿದ್ಯಾರ್ಥಿನಿ ಹತ್ಯೆ, ಅತ್ಯಾಚಾರ ಪ್ರಕರಣ ಸಂಬಂಧ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್, ‘ವ್ಯವಸ್ಥೆಯ ವೈಫಲ್ಯ ದೇಶದಾದ್ಯಂತ ವೈದ್ಯರ ಸುರಕ್ಷತೆಗೆ ಸವಾಲಾಗಿದೆ’ ಎಂದು ಅಭಿಪ್ರಾಯಪಟ್ಟಿದೆ.
ಹೆಣ್ಣುಮಕ್ಕಳು ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಬೇಕು ಎಂಬ ಕಲ್ಕತ್ತ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದೆ.
ಕೋಲ್ಕತ್ತಾದ ಆಸ್ಪತ್ರೆಯೊಂದರಲ್ಲಿ ತರಬೇತಿ ನಿರತ ವೈದ್ಯೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ಕೆಲವು ಸೂಚನೆಗಳನ್ನು ನೀಡಿದೆ.
ಸಮೋಸಾ ತಿಂದು ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು 24 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿರುವ ಘಟನೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಕೈಲಾಸಪಟ್ಟಣದ ಅನಾಥಾಶ್ರಮದಲ್ಲಿ ನಡೆದಿದೆ.
ಹೆಂಡತಿ ತವರು ಮನೆಗೆ ಹೋಗುತ್ತೇನೆ ಎಂದು ಹೇಳಿದ್ದಕ್ಕೆ ಹೆಂಡತಿಯ ಮೂಗು ಕತ್ತರಿಸಿ ವಿಕೃತ ಮರೆದಿರುವ ಘಟನೆ ಉತ್ತರಪ್ರದೇಶದ ಹಾರ್ಡೋಯಿ ಜಿಲ್ಲೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದೆ.
ಕೋಲ್ಕತ್ತಾದಲ್ಲಿ ವೈದ್ಯೆಯೊಬ್ಬಳ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಸಿಎಂ ಸೂಚನೆ ಮೇರೆಗೆ ನಿರ್ಣಾಯಕ ಸಾಕ್ಷ್ಯಗಳನ್ನು ನಾಶಪಡಿಸಲಾಗಿದೆ ಎಂದು ಆರೋಪಿಸಿ
ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಇಂದು (ಸೋಮವಾರ) ಭಯೋತ್ಪಾದಕರೊಂದಿಗಿನ ಎನ್ಕೌಂಟರ್ನಲ್ಲಿ ಸಿಆರ್ಪಿಎಫ್ ಅಧಿಕಾರಿಯೊಬ್ಬರು ಹತರಾಗಿದ್ದಾರೆ. ಮೂಲಗಳ ಪ್ರಕಾರ,
ಇಂದು ರಕ್ಷಾಬಂಧನ ಸಂಭ್ರಮ ಇಂದು, ಹೆಣ್ಣು ತಮ್ಮ ರಕ್ಷಕರಿಗೆ ರಾಖಿ ಕಟ್ಟಿ ಸಂತಸ ಪಡುತ್ತಾರೆ ಅದೇ ರೀತಿ ನಮ್ಮ ದೇಶದ ರಕ್ಷಕನಾಗಿರುವ ಪ್ರಧಾನಿ ಮೋದಿಯವರು ದೆಹಲಿ ಶಾಲೆಯೊಂದರಲ್ಲಿ ರಕ್ಷಾ ಬಂಧನ
ಕೋಲ್ಕಾತ್ತಾದ ಆಸ್ಪತ್ರೆಯಲ್ಲಿ ನಡೆದ ವಿದ್ಯಾರ್ಥಿನಿಯ ಭೀಕರ ಕೊಲೆಯಿಂದಾಗಿ ಇಡೀ ದೇಶದೆಲ್ಲಡೆ ವೈದ್ಯರು ಪ್ರತಿಭಟನೆ ಮತ್ತು ಮುಷ್ಕರ ಹಮ್ಮಿಕೊಂಡಿದ್ದಾರೆ. ಈ ನಡುವೆ ರಾಜ್ಯ ಸರ್ಕಾರದ ವಿರುದ್ಧ
ಭಾನುವಾರ ವೈದ್ಯರನ್ನು ಭೇಟಿ ಮಾಡಲು ಹೋಗಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಅಲ್ಲೇ ಸಾವನ್ನಪ್ಪಿದ್ದಾರೆ. ಪರದೇಸಿಪುರ ಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಈ ಘೋರ ದೃಶ್ಯ
ಭಾರತೀಯ ಕರಾವಳಿ ಕಾವಲು ಪಡೆಯ ಮಹಾನಿರ್ದೇಶಕ ರಾಕೇಶ್ ಪಾಲ್ ಭಾನುವಾರ ಚೆನ್ನೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅಸ್ವಸ್ಥತೆ ಚಿಕಿತ್ಸೆಗೆ ಸ್ಪಂದಿಸದೇ ಸಂಜೆ ಹೊತ್ತಿಗೆ ಇಹಲೋಕ ತ್ಯಜಿಸಿದ್ದಾರೆ.
ಜಾರ್ಖಂಡ್ ರಾಜ್ಯದ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ಎನ್ ಡಿಎ ಮೈತ್ರಿಕೂಟಕ್ಕೆ ಸೇರಿದ್ದಾರೆ ಎಂದು ಬಿಹಾರದ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ ಹೇಳಿದ್ದಾರೆ.
ದೇಶದ ಹಲವು ಭಾಗದಲ್ಲಿ ಕೋಲ್ಕತಾ ವೈದ್ಯೆ ಪ್ರಕರಣದ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಇತ್ತಒಂದೊಂದು ರಾಜ್ಯಗಳಲ್ಲಿ ಒಂದೊಂದು ಪ್ರತಿಭಟನೆ ನಡೆಯುತ್ತಿದೆ. ಇದರ ನಡುವೆ ಆಗಸ್ಟ್ 21ಕ್ಕೆ ಭಾರತ್ ಬಂದ್ ಕರೆ
ಕಟ್ಟಡದ ಹೊರಗೆ ನಿಂತಿದ್ದ 19 ವರ್ಷದ ತರುಣನೋರ್ವನ ಮೇಲೆ ಕಟ್ಟಡದ ಮೂರನೇ ಪ್ಲೋರ್ನಲ್ಲಿ ಫಿಕ್ಸ್ ಮಾಡಲಾಗಿದ್ದ ಏರ್ ಕಂಡೀಷನ್ನ ಬಾಕ್ಸ್ ಬಿದ್ದು, ಹುಡುಗ ಸ್ಥಳದಲ್ಲೇ ಪ್ರಾಣಬಿಟ್ಟ ಆಘಾತಕಾರಿ
ಕೋಲ್ಕತಾದ ಆರ್ ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದಿರುವ ವೈದ್ಯೆಯ ಬರ್ಬರ ಸಾಮೂಹಿಕ ಅತ್ಯಾಚಾರ ಹಾಗು ಕೊಲೆಯ ಖಂಡಿಸಿ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಕೆಲವೊಂದು ಕಡೆ ಇದು
ಹಿಂದೂ ಪತ್ರಿಕೆಯ ಮುಖ್ಯ ಚಿತ್ರಕಾರ ಸೌಮ್ಯದೀಪ್ ಸಿನ್ಹಾ ಅವರು ಅಂತರರಾಷ್ಟ್ರೀಯ ವ್ಯಂಗ್ಯಚಿತ್ರ ಸ್ಪರ್ಧೆ ಬಹಿಷ್ಕಾರ ನರಮೇಧ-2024 ರಲ್ಲಿ ಚಿನ್ನದ ಪದಕ ಮತ್ತು 2,000 ಡಾಲರ್ ನಗದು ಬಹುಮಾನವನ್ನು ಗೆದ್ದಿದ್ದಾರೆ
ಇಂಫಾಲ್ ಪೂರ್ವದ ಕೇಸ್ತ್ರಿಗಾವೊ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರೊಬ್ಬರ ನಿವಾಸದಲ್ಲಿ ಶನಿವಾರ ರಾತ್ರಿ 10:30 ರ ಸುಮಾರಿಗೆ ಬಾಂಬ್ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಯಾವುದೇ