Showing 20 of 2478 posts • Page 76 of 124
ಉತ್ತರ ಪ್ರದೇಶದ ಬುಲಂದ್ಶಹರ್ನ ಸೆಲಾಂಪುರ್ನಲ್ಲಿ ಇಂದು (ಆಗಸ್ಟ್ 18) ನಡೆದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಖಾಸಗಿ ಬಸ್ ಮತ್ತು ಟೆಂಪೊ ಡಿಕ್ಕಿ ಹೊಡೆದು
ಪಶ್ಚಿಮ ಬಂಗಾಳದ ಕೋಲ್ಕತಾ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗೂ ಬರ್ಬರ ಕೊಲೆ ಖಂಡಿಸಿ ದೇಶಾದ್ಯಂತ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಇಲ್ಲಿನ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ.
ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಯುವ ಸ್ನಾತಕೋತ್ತರ ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ನಡೆದ ಕೊಲೆ ಖಂಡಿಸಿ ವೈದ್ಯರು ರಾಷ್ಟ್ರವ್ಯಾಪಿ ಮುಷ್ಕರ ನಡೆಸುತ್ತಿದ್ದಾರೆ.
ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯ ಭಕ್ತರೊಬ್ಬರು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ದೊಡ್ಡ ದೇವಾಲಯವನ್ನು ನಿರ್ಮಿಸುವವರೆಗೆ 11 ವರ್ಷಗಳ ಕಾಲ ಚಪ್ಪಲಿಯನ್ನು ಧರಿಸುವುದಿಲ್ಲ
ಕಾರು ತಪ್ಪಿದ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟು , ಮೂವರು ಗಾಯಗೊಂಡ ದಾರುಣ ಘಟನೆ ಶನಿವಾರ ಮಧ್ಯಾಹ್ನ ರಾಣಿಪುರ ಸಮೀಪದ ಪೆರುತ್ತಡಿ
ಕೋಲ್ಕತಾ ಟ್ರೈನಿ ವೈದ್ಯೆ ಅ*ತ್ಯಾಚಾರ ಮತ್ತು ಹ*ತ್ಯೆಯನ್ನು ತೀವ್ರವಾಗಿ ಖಂಡಿಸಿರುವ 2012ರ ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಲಿಪಶು ನಿರ್ಭಯಾಳ ತಾಯಿ ಆಶಾದೇವಿ ಅವರು ಪಶ್ಚಿಮ ಬಂಗಾಳ
ಪ್ಯಾರಿಸ್ನಿಂದ ಇಂದು ನವದೆಹಲಿಗೆ ಆಗಮಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ಅವರಿಗೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಕೋರಲಾಗಿತ್ತು.
ಬಿಹಾರದಲ್ಲಿ ಸೇತುವೆ ಕುಸಿತ ದ ಸರಣಿಗೆ ಇನ್ನೊಂದು ಸೇರ್ಪಡೆಯಾಗಿದೆ. ಕಳೆದ 9 ವರ್ಷಗಳಿಂದ ನಿರ್ಮಾಣವಾಗುತ್ತಲೇ ಇರುವ ಸೇತುವೆಯೊಂದು 3ನೇ ಬಾರಿ ಕುಸಿದು ಬಿದ್ದಿದೆ
ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ಪ್ರತಿಭಟಿಸಲು ಭಾರತೀಯ ವೈದ್ಯಕೀಯ ಸಂಘ ರಾಷ್ಟ್ರವ್ಯಾಪಿ ಮುಷ್ಕರ ನಡೆಸುತ್ತಿದೆ.
ಅಣೆಕಟ್ಟಿನ ಅಂಚಿನಲ್ಲಿ ನಿಂತು ಸ್ಟಂಟ್ ಮಾಡಲು ಪ್ರಯತ್ನಿಸಿದ ಯುವಕನೊಬ್ಬ ನೀರಿಗೆ ಬಿದ್ದು ದುರಂತವಾಗಿ ಮುಳುಗಿ ಸಾವನಪ್ಪಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.
ದೆಹಲಿ ರೈಲ್ವೆ ವಿಭಾಗವು ಸೊಳ್ಳೆ ನಿಯಂತ್ರಣಕ್ಕಾಗಿ ವಿಶೇಷ ರೈಲೊಂದನ್ನು ಆರಂಭಿಸಿದೆ. ‘ಮಸ್ಕಿಟೋ ಟರ್ಮಿನೇಟರ್ ಆನ್ ವೀಲ್ಸ್’ ಎಂಬ ಸ್ಪೆಷಲ್ ರೈಲನ್ನು ಶುಕ್ರವಾರದಿಂದ ಆರಂಭಿಸಲಾಗಿದೆ ಎಂದು ತಿಳಿದುಬಂದಿದೆ.
ಬಡವರಿಗೆ 5 ರೂ.ಗೆ ಅನ್ನ ನೀಡುವ ಅನ್ನ ಕ್ಯಾಂಟೀನ್ಗಳು ಆಂಧ್ರಪ್ರದೇಶದಲ್ಲಿ ಮತ್ತೆ ಪುನಾರಂಭಗೊಂಡಿದೆ. ಈಗ ಮತ್ತೆ ಅಧಿಕಾರದಲ್ಲಿರುವ ಟಿಡಿಪಿ ಈ ಕ್ಯಾಂಟೀನ್ಗಳನ್ನು ಮರುಪ್ರಾರಂಭಿಸಿದೆ.
ಇಂದು ಸಬರ್ಮತಿ ಎಕ್ಸ್ಪ್ರೆಸ್ ರೈಲಿನ ಕನಿಷ್ಠ 20 ಬೋಗಿಳು ಹಳಿ ತಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಅಟಲ್ ಸೇತುವೆಯಿಂದ ಜಿಗಿದು ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸುವಾಗ ಅದೃಷ್ಟವಶಾತ್ ಕ್ಯಾಬ್ ಡ್ರೈವರ್ ಹಾಗೂ ಟ್ರಾಫಿಕ್ ಪೊಲೀಸರ ಹರಸಾಹಸದಿಂದ ಬದುಕುಳಿಸಿರುವ ಘಟನೆ ನಡೆದಿದೆ.
ವಿದ್ಯಾರ್ಥಿಗೆ ಸಹಪಾಠಿಯೊಬ್ಬ ಶಾಲೆಯಲ್ಲೇ ಚಾಕುವಿನಿಂದ ಇರಿದ ಘಟನೆ ರಾಜಸ್ಥಾನದ ಉದಯಪುರದ ಮಧುಬನ್ ಪ್ರದೇಶದಲ್ಲಿ ನಡೆದಿದೆ.
ಕ್ಯಾಬಿನೆಟ್ ನೇಮಕಾತಿ ಸಮಿತಿಯು ಅಧಿಕಾರಶಾಹಿ ಮಟ್ಟದಲ್ಲಿ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಹೊಸ ರಕ್ಷಣಾ ಕಾರ್ಯದರ್ಶಿಯಾಗಿ ಆರ್ಕೆ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.
ಕೊಲ್ಕತ್ತಾದಲ್ಲಿ ನಡೆದ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಭಾರತೀಯ ಜನತಾ ಪಕ್ಷ ಇಂದು ಒತ್ತಾಯಿಸಿದೆ.
ದೇಶಾದ್ಯಂತ ನಾಳೆ ಸರ್ಕಾರಿ, ಖಾಸಗಿ ಆಸ್ಪತ್ರೆಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ OPD ಬಂದ್ ಮಾಡಲು ನಿರ್ಧಾರ ಮಾಡಲಾಗಿದೆ.
ಪ್ರಧಾನಿ ಮೋದಿಗೆ ಬಾಂಗ್ಲಾದೇಶ ಸರ್ಕಾರದ ಹಂಗಾಮಿ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನಸ್ ಕರೆ ಮಾಡಿ ಬಾಂಗ್ಲಾದೇಶದ ಪ್ರಸ್ತುತ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸಿದ್ದಾರೆ.