Showing 20 of 2480 posts • Page 78 of 124
78ನೇ ಸ್ವಾತಂತ್ರ್ಯೋತ್ಸವ ಸಂಭ್ರಮದ ಮಧ್ಯೆಯೇ 2036ರಲ್ಲಿ ಒಲಿಂಪಿಕ್ ಕ್ರೀಡಾಕೂಟವನ್ನು ಆಯೋಜಿಸುವ ಕನಸು ಭಾರತ ಹೊಂದಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಘೋಷಣೆ ಹೊರಡಿಸಿದ್ದಾರೆ.
ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದ್ದಾರೆ. ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಈ ಬಾರಿ ಭಾಗವಹಿಸಿದ್ದು ವಿಶೇಷ.
ಮುಂದಿನ ಐದು ವರ್ಷಗಳಲ್ಲಿ ತಮ್ಮ ಸರ್ಕಾರ 75,000 ಹೊಸ ವೈದ್ಯಕೀಯ ಸೀಟುಗಳನ್ನು ಸೃಷ್ಟಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಘೋಷಣೆ ಮಾಡಿದ್ದಾರೆ.
ಸ್ತ್ರೀಯರಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ದೇಶದ ಮಹಿಳೆಯರು ಹಲವು ಕ್ಷೇತ್ರಗಳನ್ನು ಮುನ್ನಡೆಸುತ್ತಿದ್ದಾರೆ ಎಂದರು. ಇದೆ ವೇಳೆ ಮೋದಿಯವರು ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಹತ್ಯೆ ಖಂಡಿಸಿದ್ದಾರೆ.
ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ಸ್ವಾತಂತ್ರ ದಿನವನ್ನು ಆಚರಿಸಲಾಯಿತು.
“ಅಂದು ಜನರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದರಿಂದ ಸ್ವಾತಂತ್ರ್ಯ ನಮ್ಮದಾಯಿತು, ಇಂದು ನೀವು ದೇಶಕ್ಕಾಗಿ ಬದುಕಿ, ದೇಶವು ಸಮೃದ್ಧಿಗೊಳ್ಳುತ್ತದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ದೇಶದಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಅಂತೆಯೇ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸತತ 11ನೇ ಬಾರಿಗೆ ಧ್ವಜಾರೋಹಣ ಮಾಡಿದ್ದಾರೆ.
ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಘಟನೆ ನಡೆದ ಆರ್ಜಿ ಕರ್ ಆಸ್ಪತ್ರೆ ಎದುರು ನಡೆಯುತ್ತಿದೆ.
ಅಯೋದ್ಯ ರಾಮಮಂದಿರದ ಶ್ರೀರಾಮ ವಿಗ್ರಹದ ರೂವಾರಿ ಹೆಮ್ಮೆಯ ಕನ್ನಡಿಗ ಖ್ಯಾತ ಶಿಲ್ಪಿಅರುಣ್ ಯೋಗಿರಾಜ್ ಮೇರಿಕಾದ ಸಿಯಾಟಲ್ ನಗರದಲ್ಲಿನ ಸಹ್ಯಾದ್ರಿ ಕನ್ನಡ ಸಂಘ ನೀಡುವ,
ಜಾರಿ ನಿರ್ದೇಶನಾಲಯದ ಉಸ್ತುವಾರಿ ನಿರ್ದೇಶಕರಾಗಿರುವ ಹಿರಿಯ ಐಆರ್ಎಸ್ ಅಧಿಕಾರಿ ರಾಹುಲ್ ನವೀನ್ಅವರನ್ನು ಪೂರ್ಣಾವಧಿ ನಿರ್ದೇಶಕರನ್ನಾಗಿ ನೇಮಿಸಿದೆ. ಅಕ್ರಮ ಹಣ ವರ್ಗಾವಣೆ ವಿರೋಧಿ
2023ರ ಸೆಪ್ಟೆಂಬರ್ ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕರೊಂದಿಗಿನ ಕಾದಾಟದಲ್ಲಿ ಪ್ರಾಣ ಕಳೆದುಕೊಂಡ ಭಾರತೀಯ ಸೇನೆಯ ಕರ್ನಲ್
ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರು ಓಡಾಡುವ ಜಾಗದಲ್ಲಿ ಮುಸ್ಲಿಂ ಪ್ರಯಾಣಿಕರು ನಮಾಜ್ ಮಾಡಲು ಮುಂದಾಗಿರುವ ಘಟನೆಯೊಂದು ನಡೆದಿದೆ. ವಿಷಯ ತಿಳಿದ ಟಿಟಿಇ ಅವರಿ ಸರಿಯಾಗಿ ಕ್ಲಾಸ್
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬುಧವಾರ ನಡೆದ ಭಯೋತ್ಪಾದಕರ ಶೋಧ ಕಾರ್ಯಾಚರಣೆ ವೇಳೆ ಭಾರತೀಯ ಸೇನೆಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ. ಇದೇ ವೇಳೆ ಉಗ್ರರ ಗುಂಡಿನ
ಕರ್ನಾಟಕ ಸರ್ಕಾರ ‘ಅನ್ನಭಾಗ್ಯ’ ಯೋಜನೆಯಡಿ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲಿಗೆ ಹಣ ವರ್ಗಾವಣೆ ಮಾಡುತ್ತಿದ್ದು, ಇನ್ನು ಮುಂದೆ ಎಣ್ಣೆ, ಬೇಳೆ, ಸಕ್ಕರೆ ಮತ್ತು ಇತರ ಆಹಾರ ಪದಾರ್ಥಗಳನ್ನು ನೀಡುವ ಸಾಧ್ಯತೆ ಇದೆ.
ದೇಗುಲ ನಗರದ ರಾಮ ಪಥದಲ್ಲಿ ಮರಗಳಿಗೆ ಅಳವಡಿಸಿದ್ದ 3800 ಬಿದಿರು ದೀಪಗಳು ಮತ್ತು ಭಕ್ತಿಪಥದಲ್ಲಿ ಅಳವಡಿಸಿದ್ದ 36 ಗೊಬೊ ಪ್ರಾಜೆಕ್ಟರ್ ದೀಪಗಳು ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ಭಾರತದ ಜನಸಂಖ್ಯೆ 2036ರಲ್ಲಿ 152 ಕೋಟಿಗೆ ತಲುಪುವ ನಿರೀಕ್ಷೆ ಹುಟ್ಟಿಕೊಂಡಿದೆ. ಕೇಂದ್ರ ಯೋಜನೆ ಮುಂದಿನ 12 ವರ್ಷಗಳಲ್ಲಿ ಭಾರತದ ಜನಸಂಖ್ಯೆ 150 ಕೋಟಿಗಿಂತಲೂ ಅಧಿಕವಾಗಲಿದೆ.
ಅತ್ಯಂತ ಅಸಹ್ಯಕರ ಘಟನೆಯಲ್ಲಿ50 ವರ್ಷದ ಸರ್ಕಾರಿ ನೌಕರನೊಬ್ಬ 6 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆದರೆ, ಇದರಿಂದ ತೃಪ್ತಿ ಸಿಗದ ಹಿನ್ನಲೆಯಲ್ಲಿ ಬಳಿಕ ಆಕೆಯ ಮನೆಯಲ್ಲಿದ್ದ
ಬೆಳ್ಳುಳ್ಳಿ ತರಕಾರಿಯೋ ಅಥವಾ ಮಸಾಲೆ ಪದಾರ್ಥವೋ ಎಂಬ ಸುಮಾರು ಒಂದು ದಶಕದ ಕಾನೂನು ಹೋರಾಟದ ನಂತರ, ಮಧ್ಯಪ್ರದೇಶ ಹೈಕೋರ್ಟ್ನ ಇಂದೋರ್ ಪೀಠವು
ಕೋಲ್ಕತಾದ ಆರ್ ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆ(31ವರ್ಷ) ಮೇಲಿನ ಅತ್ಯಾ*ಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಕೋಲ್ಕತಾ ಹೈಕೋರ್ಟ್ ಮಂಗಳವಾರ
77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾಶ್ಮೀರದಾದ್ಯಂತ ಭದ್ರತೆ ಬಿಗಿ ಮಾಡಲಾಗಿದೆ. ಧ್ವಜಾರೋಹಣ ನಡೆಯುವ ಸ್ಥಳದಲ್ಲಿ ಬಹು ಹಂತದ ಭದ್ರತೆ ಕೈಗೊಳ್ಳಲಾಗಿದೆ.