Showing 20 of 2480 posts • Page 80 of 124
ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಮರನಾಥ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಬೆಂಗಳೂರು- ಹೈದ್ರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರ ಚೆಂಡೂರು ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಆಂಧ್ರಪ್ರದೇಶದ ಬಸ್ ಪಲ್ಟಿಯಾದ ಪರಿಣಾಮ 13ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು
ಮಾಧ್ಯಮ ಸಂಸ್ಥೆಗಳು ಸುಳ್ಳು ಅಥವಾ ತಪ್ಪುದಾರಿಗೆಳೆಯುವ ಸುದ್ದಿಗಳನ್ನು ಪ್ರಕಟಿಸಿದರೆ ಅಥವಾ ಪ್ರಸಾರ ಮಾಡಿದರೆ ಅವುಗಳನ್ನು ಬಂದ್ ಮಾಡಲಾಗುವುದು ಎಂದು ಬಾಂಗ್ಲಾದೇಶದ ಮಧ್ಯಾಂತರ
ಟೆಂಪೋಗೆ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿಯಾಗಿ ಮೂವರು ಕಾರ್ಮಿಕರು ಮೃತಪಟ್ಟು, ಐವರಿಗೆ ಗಂಭೀರ ಗಾಯಗಳಾಗಿವೆ. ಈ ಘಟನೆ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಗೇಟ್ ಬಳಿ ಬೆಂಗಳೂರು-ತುಮಕೂರು
ಪಶ್ಚಿಮ ಬಂಗಾಳ, ತ್ರಿಪುರಾ ಮತ್ತು ಮೇಘಲ್ಯದಲ್ಲಿ ಅಂತಾರಾಷ್ಟ್ರೀಯ ಗಡಿಯ ಮೂಲಕ ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದ ಹನ್ನೊಂದು ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ
ಪಂಜಾಬ್ ನ ಜೈಜೋನ್ ಚೋ ಪ್ರವಾಹದಲ್ಲಿ ಭಾನುವಾರ(ಆಗಸ್ಟ್11 )SUV ವಾಹನ ಕೊಚ್ಚಿ ಹೋಗಿ ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು
20 ವರ್ಷದ ಯುವಕನೋರ್ವನ ಅತೀ ವೇಗದ ಕಾರು ಚಾಲನೆಗೆ ಪಾದಚಾರಿ ಸೆಕ್ಯೂರಿಟಿ ಗಾರ್ಡ್ ಪ್ರಾಣ ಕಳೆದುಕೊಂಡಿದ್ದಾರೆ. ಈ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದ್ದು, ಭಯ ಮೂಡಿಸುತ್ತಿದೆ.
ಖಾಸಗಿ ವಿಮಾನಯಾನ ಅಕಾಡೆಮಿಗೆ ಸೇರಿದ ತರಬೇತಿ ವಿಮಾನವು ಮಧ್ಯಪ್ರದೇಶದ ಗುನಾ ಜಿಲ್ಲೆಯ ಏರ್ ಸ್ಟ್ರಿಪ್ ನಲ್ಲಿ ಇಂದು (ಆ.11) ಪತನಗೊಂಡಿದೆ.
2024ರ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಭಾರತದ ಶೂಟಿಂಗ್ ತಾರೆ ಸರಬ್ಜೋತ್ ಸಿಂಗ್ ಅವರು ಸರ್ಕಾರಿ ನೌಕರಿಯ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ.
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ತೆಂಗ್ನೌಪಾಲ್ ಜಿಲ್ಲೆಯಲ್ಲಿ ಉಗ್ರಗಾಮಿಗಳು ಮತ್ತು ಗ್ರಾಮ ಸ್ವಯಂಸೇವಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಾವಿಗೀಡಾಗಿದ್ದಾರೆ
‘ನನ್ನ ಬ್ಯಾಗ್ನಲ್ಲಿ ಬಾಂಬ್ ಇದೆ’ ಎಂದು ಆತಂಕಕಾರಿ ಹೇಳಿಕೆ ನೀಡಿದ್ದಕ್ಕಾಗಿ ಏರ್ ಇಂಡಿಯಾ ಪ್ರಯಾಣಿಕನನ್ನು ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಬಂಧಿಸಲಾಗಿದೆ.
ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದ ನಂತರ ಬಾಂಗ್ಲಾದೇಶದ ಸಮುದಾಯದ ಮೇಲೆ ನಡೆಯುತ್ತಿರುವ ದಾಳಿಯನ್ನು ವಿರೋಧಿಸಿ ಲಕ್ಷಾಂತರ ಹಿಂದೂಗಳು ಶನಿವಾರ ಬೀದಿಗಿಳಿದಿದ್ದಾರೆ.
ಯಾತ್ರಿಕರ ತಂಡವೊಂದು ಆಫ್ರಿಕಾ ಖಂಡದ ಅತಿ ಎತ್ತರದ ಶಿಖರವಾದ ಕಿಲಿಮಂಜಾರೋದ ಉಹುರುನಲ್ಲಿ 7,800 ಚದರ ಅಡಿ ವಿಸ್ತೀರ್ಣದ ಭಾರತದ ತ್ರಿವರ್ಣ ಧ್ವಜವನ್ನು ಆ.7ರಂದು ಹಾರಿಸಿ ದಾಖಲೆ ಸೃಷ್ಟಿಸಿದೆ.
ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಹತ್ರಾಸ್ನಲ್ಲಿ ಸಂಭವಿಸಿದೆ.
ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಧಿಕೃತ ಮನೆಯನ್ನು ನವೀಕರಿಸುವಲ್ಲಿ ಅಕ್ರಮ ಎಸಗಿರುವ ಆರೋಪದಲ್ಲಿ ಮೂವರು ಇಂಜಿನಿಯರ್ಗಳನ್ನು ಕೇಂದ್ರ ಲೋಕೋಪಯೋಗಿ ಇಲಾಖೆ ಅಮಾನತುಗೊಳಿಸಿದೆ.
ಇದು ಮೋದಿಯವರ ಭಾರತ, ಬಾಂಗ್ಲಾದಂತಹ ಪರಿಸ್ಥಿತಿ ಬರೋದಕ್ಕೆ ಸಾಧ್ಯವಿಲ್ಲ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ.
ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆ.9ರಂದು ಸಂಸತ್ ಭವನದಲ್ಲಿ ಭೇಟಿಯಾಗಿ ಮೂರನೇ ಬಾರಿ ಪ್ರಧಾನಿಯಾಗಿರುವುದಕ್ಕೆ ಅಭಿನಂದಿಸಿದರು
‘ಮನೆ ಮನೆಯಲ್ಲೂ ತಿರಂಗಾ’ ಅಭಿಯಾನ ನಡೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿರುವ ಮನವಿಯನ್ನು ಕಾಂಗ್ರೆಸ್ ಟೀಕಿಸಿದೆ
ಉದ್ಧವ್ ಠಾಕ್ರೆ ಅವರ ಬೆಂಗಾವಲು ಪಡೆಯ ಮೇಲೆ ರಾಜ್ ಠಾಕ್ರೆಯವರ ಮಹಾರಾಷ್ಟ್ರ ನವನಿರ್ಮಾಣ ಸೇನೆ ಕಾರ್ಯಕರ್ತರು ಶನಿವಾರ ದಾಳಿ ಮಾಡಿರುವ ಘಟನೆ ವರದಿಯಾಗಿದೆ.
ಕೇಂದ್ರದ ಮಾಜಿ ವಿದೇಶಾಂಗ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಕೆ. ನಟ್ವರ್ ಸಿಂಗ್ ಅವರು ನಿಧನರಾಗಿದ್ದಾರೆ. ಅವರು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.