Showing 20 of 2480 posts • Page 82 of 124
ಸ್ವಾತಂತ್ರ್ಯ ದಿನಾಚರಣೆ ಸನ್ನಿಹಿತವಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರು : ಹರ್ ಘರ್ ತಿರಂಗ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ದೇಶವಾಸಿಗಳಿಗೆ ಕರೆ ನೀಡಿದ್ದಾರೆ
ಭಾರತ ಮೂಲದ NASA ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶದಲ್ಲಿ ಸಿಲುಕಿ ಎರಡು ತಿಂಗಳಿಗಿಂತ ಹೆಚ್ಚು ಸಮಯ ಕಳೆದಿದೆ.
ಅಬಕಾರಿ ನೀತಿ ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಆಮ್ ಆದ್ಮಿ ಪಕ್ಷದ ನಾಯಕ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಭಾರತದ ಮೊದಲ ಅಕ್ಕಿ ಎಟಿಎಂಗೆ ಒಡಿಶಾ ಆಹಾರ ಸರಬರಾಜು ಮತ್ತು ಗ್ರಾಹಕರ ಕಲ್ಯಾಣ ಸಚಿವ ಕೃಷ್ಣ ಚಂದ್ರ ಪಾತ್ರ ಅವರು ಭುವನೇಶ್ವರದಲ್ಲಿ ಚಾಲನೆ ನೀಡಿದ್ದಾರೆ.
ಕೇರಳದ ವಯನಾಡಿನಲ್ಲಿ ಭೂಕುಸಿತ ಸಂಭವಿಸಿದ್ದು, 300ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ತಮಿಳುನಾಡಿನಿಂದ ಹಿಡಿದು ಎಲ್ಲಾ ರಾಜ್ಯಗಳಲ್ಲಿ ನಿಧಿ ಸಂಗ್ರಹಿಸಲಾಗುತ್ತಿದೆ.
ಸೂರಜ್ಮಲ್ ಮೆಟ್ರೋ ನಿಲ್ದಾಣದಲ್ಲಿ 49 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
ಸ್ವಾತಂತ್ರ ದಿನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ, . ಇದಕ್ಕೂ ಮುಂಚಿತವಾಗಿ ಕಾರ್ಯಕ್ರಮವನ್ನು ಆಯೋಜಿಸಲು ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಯನ್ನು ಅನುಸರಿಸಿ ಮುಂದಿನ ವಾರ ಭಾರತೀಯ
ಬಿಜೆಪಿ ಪಕ್ಷದಿಂದ ಸಂಸದೆಯಾಗಿ ಆಯ್ಕೆ ಆಗಿರುವ ಕಂಗನಾ ರಣಾವತ್ ಅವರು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ಟೀಕೆ ಮಾಡುವ ಭರದಲ್ಲಿ ಒಂದು ತಿರುಚಿದ ಫೋಟೋವನ್ನು ಹಂಚಿಕೊಂಡಿದ್ದರು
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಕೇರಳದ ವಯನಾಡಿನ ಭೂಕುಸಿತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿವೆ.
ಈಶಾ ಫೌಂಡೇಶನ್ ಗೋಶಾಲೆಯನ್ನು ಕೂಡಾ ನಡೆಸಲಾಗುತ್ತದೆ. ಈ ಗೋಶಾಲೆಯಲ್ಲಿ 630ಕ್ಕೂ ಹೆಚ್ಚು ಸ್ಥಳೀಯ ತಳಿಯ ಹಸುಗಳು ಮತ್ತು ಗೂಳಿಗಳಿವೆ. ಅವುಗಳಲ್ಲಿ ಭೋಲಾ ಹೆಸರಿನ ವಿಶೇಷ ಗೂಳಿಯೂ ಒಂದು.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬಹು ನಿರೀಕ್ಷಿತ ವಕ್ಫ್ ಮಂಡಳಿ ಕಾನೂನು ತಿದ್ದುಪಡಿ ಮಸೂದೆಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಲಾಯಿತು.
ಪ್ರಧಾನಿ ಮೋದಿ ಅವರು ಆಗಸ್ಟ್ 10 ರಂದು ಕೇರಳದ ವಯನಾಡ್ ಗೆ ಭೇಟಿ ನೀಡಲಿದ್ದಾರೆ. ಭೂಕುಸಿತ ದುರಂತದಲ್ಲಿ ಗಾಯಗೊಂಡ ಸಂತ್ರಸ್ತರ ಆರೋಗ್ಯ ವಿಚಾರಿಸಿ ವಯನಾಡಿನ ಜನರ ಜೊತೆ ಸಂವಾದ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಕ್ರಮವಾಗಿ ಮರ ಕಡಿದು, ಮಾರಾಟ ಮಾಡಿದರೆ 50 ಸಾವಿರ ರೂ. ದಂಡ ತೆರೆಯಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ. ದಂಡವನ್ನು 1000 ರೂ.ಗಳಿಂದ 50,000 ರೂ.ಗಳಿಗೆ ಹೆಚ್ಚಿಸುವ ಪ್ರಸ್ತಾವನೆಯನ್ನು ಕೃಷಿ ಇಲಾಖೆ ಮಂಡಿಸಿತು.
ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರು ದೀರ್ಘಕಾಲದ ಅನಾರೋಗ್ಯದಿಂದ ಇಂದು (ಆಗಸ್ಟ್ 8) ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ನಿಧನರಾದರು.
ರಾಜಸ್ಥಾನದ ಬಿಜೆಪಿ ಶಾಸಕ ಅಮೃತ್ಲಾಲ್ ಮೀನಾ ಹೃದಯಾಘಾತದಿಂದ ಬುಧವಾರ ರಾತ್ರಿ ನಿಧನರಾದರು. ಅವರಿಗೆ 65 ವರ್ಷ ವಯಸ್ಸಾಗಿತ್ತು.
ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮುಂದುವರೆದಿರುವ ಹಿನ್ನೆಲೆ ಅಲ್ಲಿನ ಸುಮಾರು 600 ಜನ ಅಕ್ರಮವಾಗಿ ಪಶ್ಚಿಮ ಬಂಗಾಳದ ಗಡಿಪ್ರದೇಶದೊಳಗೆ ಅಕ್ರಮವಾಗಿ ಒಳನುಸುಳಲು ಯತ್ನಿಸಿದ್ದು, ಅವರನ್ನು ತಡೆಯುವಲ್ಲಿ ಗಡಿ ಭದ್ರತಾ ಪಡೆ ಯಶಸ್ವಿಯಾಗಿದೆ.
ಡೆಲ್ ಟೆಕ್ನಾಲಜೀಸ್ ಕಳೆದ 15 ತಿಂಗಳುಗಳಲ್ಲಿ ಎರಡನೇ ಹಂತ ವಜಾ ಪ್ರಕ್ರಿಯೆಯನ್ನು ಘೋಷಣೆ ಮಾಡಿದೆ. ಕಂಪನಿಯು ಸುಮಾರು 12,500 ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂದು ವರದಿಯಾಗಿದೆ.
ಬಾಂಗ್ಲಾದೇಶದಲ್ಲಿ ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊ. ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ನಾಳೆ (ಗುರುವಾರ) ಪ್ರಮಾಣ ವಚನ ಸ್ವೀಕರಿಸಲಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ವಾಕರ್
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ. ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರವು ಸಂಸತ್ನಲ್ಲಿ ಗುರುವಾರ (ಆಗಸ್ಟ್ 8) ವಿಧೇಯಕ ಮಂಡಿಸಲಿದೆ.
ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಒಲಂಪಿಕ್ಸ್ನಲ್ಲಿ ಅನರ್ಹಗೊಂಡಿರೋದಕ್ಕೆ ಇಡೀ ದೇಶವೇ ಆಘಾತದಲ್ಲಿದೆ. ಕೇವಲ 100 ಗ್ರಾಂ ತೂಕ ಹೆಚ್ಚಳಗೊಂಡಿದ್ದರಿಂದ ವಿನೇಶ್ ಫೋಗಟ್ ಅನರ್ಹಗೊಂಡಿದ್ದಾರೆ ಎಂದು ವರದಿಯಾಗಿದೆ.