Showing 20 of 2478 posts • Page 85 of 124
ಇಂದು ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಕಟ್ಟಡವೊಂದರ ಗೋಡೆ ಕುಸಿದು ನಾಲ್ವರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮಕ್ಕಳು ಶಾಲೆಯಿಂದ ಮನೆಗೆ ಮರಳುತ್ತಿದ್ದಾಗ ಶಿಥಿಲಗೊಂಡ
ಕೇರಳದ ವಯನಾಡ್ನಲ್ಲಿ ಸಂಭವಿಸಿರುವ ಭೀಕರ ಭೂಕುಸಿತದಲ್ಲಿ ಸಾವನಪ್ಪಿರುವ ಸಂಖ್ಯೆ 344ಕ್ಕೆ ಏರಿಕೆಯಾಗಿದೆ. ಕುಸಿದಿರುವ ಮನೆಗಳು ಹಾಗೂ ಅವಶೇಷಗಳಡಿ ಇನ್ನೂ ಜೀವಂತವಾಗುಳಿದಿರುವವರನ್ನು
ಶ್ರೀಲಂಕಾ ನೌಕಾಪಡೆಯ ಹಡಗು ಹಾಗೂ ಭಾರತದ ಮೀನುಗಾರಿಕಾ ದೋಣಿ ಪರಸ್ಪರ ಡಿಕ್ಕಿ ಹೊಡೆದಿದ್ದ ಪರಿಣಾಮ ಮೃತಪಟ್ಟಿದ್ದ ಭಾರತದ ಮೀನುಗಾರನ ಮೃತದೇಹವನ್ನು ಶ್ರೀಲಂಕಾ ಹಸ್ತಾಂತರಿಸಿದೆ.
ಶನಿವಾರ ಶ್ರಾವಣ ಮಾಸದ ಸಂದರ್ಭದಲ್ಲಿ ಉತ್ತರ ಪ್ರದೇಶದ ಆಗ್ರಾದ ತಾಜ್ ಮಹಲ್ನಲ್ಲಿ ಗಂಗಾಜಲವನ್ನು ಅರ್ಪಿಸಿದ ಆರೋಪದ ಮೇಲೆ ಬಲಪಂಥೀಯ ಸಂಘಟನೆಯ ಇಬ್ಬರನ್ನು ಬಂಧಿಸಲಾಗಿದೆ.
ಕೇರಳದ ವಯನಾಡು ಇದೀಗ ಮಸಣದಂತಾಗಿದೆ. ಎಲ್ಲೆಂದರಲ್ಲಿ ಹೆಣಗಳ ರಾಶಿ , ಕೊಚ್ಚಿ ಹೋಗಿರುವ ಮನೆಗಳು. ಭೀಕರ ಭೂಕುಸಿತದಿಂದಾಗಿ ಇಡೀ ದೇಶವೆ ಬೆಚ್ಚಿಬಿದ್ದಿದೆ. ಇದುವರೆಗೂ ಈ ದುರಂತದಲ್ಲಿ
ಉತ್ತರ ರಾಜ್ಯವಾದ ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟದಲ್ಲಿ 6 ಮೃತದೇಹಗಳು ಪತ್ತೆಯಾಗಿದ್ದು, 53 ಮಂದಿ ನಾಪತ್ತೆಯಾಗಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.ಶಿಮ್ಲಾ ಜಿಲ್ಲೆಯ ಸಮೇಜ್ ಪ್ರದೇಶ
ಸ್ಟಂಟ್ ಮಾಡುತ್ತ ವೇಗವಾಗಿ ಬಂದ ಕಾರು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಸ್ಥಳದಲ್ಲೇ ಸಾವನಪ್ಪಿದ್ದು, ತೀವ್ರವಾಗಿ ಗಾಯಗೊಂಡ ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದಿಂದಾಗಿ ನೂರಾರು ಜನರು ಪ್ರಾಣ, ಮನೆ ಮಠ ಕಳೆದುಕೊಂಡಿದ್ದಾರೆ. ಈ ಕಂಡು ಕೇಳರಿಯದ ದುರಂತಕ್ಕೆ ಇಡೀ ದೇಶವೇ ಮರುಗಿದೆ.
ಫೋನ್ ನೋಡಿದ್ದು ಸಾಕು ಎಂದು ಗದರಿಸಿದ ಪೋಷಕರ ವಿರುದ್ದ ಇಬ್ಬರು ಮಕ್ಕಳು ಎಫ್ಐಆರ್ ದಾಖಲಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ.
ಹಾಡಹಗಲೇ ಮೂವರು ವ್ಯಕ್ತಿಗಳು ಬಂದೂಕು ತೋರಿಸಿ ಆಭರಣ ಅಂಗಡಿಯನ್ನು ಲೂಟಿ ಮಾಡಿದ ಘಟನೆ ಪುಣೆಯಲ್ಲಿ ನಡೆದಿದೆ. ಘಟನೆ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ
ಭೂಕುಸಿತದಲ್ಲಿ ತಂದೆ-ತಾಯಿ, ಕುಟುಂಬದವರನ್ನು ಕಳೆದುಕೊಂಡ ಅನಾಥ ನವಜಾತ ಶಿಶುಗಳಿಗೆ ಎದೆಹಾಲು ನೀಡಲು ಸಿದ್ಧ ಎಂದು ಯುವ ದಂಪತಿ ಮುಂದೆ ಬಂದಿದ್ದಾರೆ. ಆ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರನ್ನು ಮುಂಬರುವ ಇಂಡೋ-ಯುಎಸ್ ಮಿಷನ್ನಲ್ಲಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಗೆ ಹಾರಲು ಆಯ್ಕೆ ಮಾಡಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಹೇಳಿದೆ.
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕೋತಪಟ್ಟಣಂನಲ್ಲಿರುವ ಸರ್ಕಾರಿ ಬಾಲಕಿಯರ ಹಾಸ್ಟೆಲ್ನ ಸ್ನಾನಗೃಹದಲ್ಲಿ 16 ವರ್ಷದ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ.
ವಯನಾಡಿನ ಚೂರಲ್ಮಲ ಮತ್ತು ಮುಂಡಕೈ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಿಂದ ಪಾರಾದವರು ಈಗ ಸಂತ್ರಸ್ತರ ಶಿಬಿರದಲ್ಲಿದ್ದಾರೆ. ತಮ್ಮ ಒಡಹುಟ್ಟಿದವರು, ಕುಟುಂಬದ ಸದಸ್ಯರನ್ನು ಕಳೆದುಕೊಂಡು ಇವರು ಕಣ್ಣೀರು ಹಾಕುತ್ತಿದ್ದಾರೆ.
ನಗರದ ರೋಹಿಣಿಯಲ್ಲಿರುವ ಆಶಾ ಕಿರಣ ಬುದ್ಧಿಮಾಂದ್ಯ ಮಕ್ಕಳ ವಸತಿಗೃಹದಲ್ಲಿ ಕಳೆದ 20 ದಿನಗಳಲ್ಲಿ 13 ಮಕ್ಕಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ವಯನಾಡ್ ಭೂಕುಸಿತದ ಕುರಿತು ತಮ್ಮ ಅಭಿಪ್ರಾಯಗಳನ್ನು ಮತ್ತು ಅಧ್ಯಯನ ವರದಿಗಳನ್ನು ಸರ್ಕಾರದ ಅನುಮತಿ ಇಲ್ಲದೇ ಮಾಧ್ಯಮಗಳೊಂದಿಗೆ ಹಂಚಿಕೊಳ್ಳಬಾರದು ಎಂದು ಕೇರಳ ಸರ್ಕಾರ ವಿಜ್ಞಾನಿಗಳಿಗೆ ನಿರ್ಬಂಧ ಹೇರಿದೆ.
ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ನಿಮಗೆ ಸಂಬಂಧ ಪಟ್ಟವರ ಕುರಿತು ಎಲ್ಲ ಆಸೆ ಬಿಟ್ಟು ಬಿಡಿ ಎಂದು ಸಂತ್ರಸ್ಥರಿಗೆ ಹೇಳಿದ್ದಾರೆ.
ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ವೃದ್ಧೆಯನ್ನು ಬೀದಿನಾಯಿಗಳು ಕಚ್ಚಿ ಕೊಂದಿರುವ ಘಟನೆ ತೆಲಂಗಾಣದ ರಾಜಣ್ಣ ಸಿರ್ಸಿಲಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಕೇರಳದಲ್ಲಿ ಭೂಕುಸಿತ ಸಂಭವಿಸಿದ್ದ ಚೂರಲ್ಮಲ ಮತ್ತು ಮುಂಡಕ್ಕೈಗೆ ಸಂರ್ಪಕ್ಕೆ ಕಲ್ಪಿಸುವ ಚಾರಲ್ಮಲೈ ನದಿಗ ಅಡ್ಡಲಾಗಿ ಕಟ್ಟಲಾದ 190 ಅಡಿ ಉದ್ದದ ಸೇತುವೆಯನ್ನು ಕೇವಲ 16 ಗಂಟೆಯಲ್ಲಿ ಭಾರತೀಯ ಸೇನೆ ಪೂರ್ಣಗೊಳಿಸಿದೆ.
ಬುದ್ಧಿಮಾಂದ್ಯ ಮಹಿಳೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿರುವ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ. ಈ ಮೊದಲೇ ಆಕೆ ಬುದ್ಧಿಮಾದ್ಯಳು ಎಂಬುದನ್ನು ಅರಿತಿದ್ದ 50 ವರ್ಷದ ಆರೋಪಿ 43 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾನೆ.