Showing 20 of 2480 posts • Page 86 of 124
ಕೇರಳದಲ್ಲಿ ಭೂಕುಸಿತ ಸಂಭವಿಸಿದ್ದ ಚೂರಲ್ಮಲ ಮತ್ತು ಮುಂಡಕ್ಕೈಗೆ ಸಂರ್ಪಕ್ಕೆ ಕಲ್ಪಿಸುವ ಚಾರಲ್ಮಲೈ ನದಿಗ ಅಡ್ಡಲಾಗಿ ಕಟ್ಟಲಾದ 190 ಅಡಿ ಉದ್ದದ ಸೇತುವೆಯನ್ನು ಕೇವಲ 16 ಗಂಟೆಯಲ್ಲಿ ಭಾರತೀಯ ಸೇನೆ ಪೂರ್ಣಗೊಳಿಸಿದೆ.
ಬುದ್ಧಿಮಾಂದ್ಯ ಮಹಿಳೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿರುವ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ. ಈ ಮೊದಲೇ ಆಕೆ ಬುದ್ಧಿಮಾದ್ಯಳು ಎಂಬುದನ್ನು ಅರಿತಿದ್ದ 50 ವರ್ಷದ ಆರೋಪಿ 43 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾನೆ.
ರಡು ದಿನಗಳ ಹಿಂದೆ ನಡುರಸ್ತೆಯಲ್ಲಿ ಯುಕವರ ಗುಂಪೊಂದು ನೀರು ಎರಚಿ ಕಿರುಕುಳ ಕೊಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಠಾಣೆಯ ಎಲ್ಲಾ ಪೊಲೀಸರನ್ನು ಅಮಾನತುಗೊಳಿಸಿದ್ದಾರೆ.
ಭೂಕುಸಿತದಿಂದ ಕೊಚ್ಚಿ ಹೋಗಿರುವ ವಯನಾಡಿನ ಮುಂಡಕೈಗೆ ತೆರಳಲು ಭಾರತೀಯ ಸೇನೆ ಬೈಲಿ ಸೇತುವೆಯನ್ನು ಸಂಪೂರ್ಣ ಸಿದ್ಧಪಡಿಸಿದೆ. ಬುಧವಾರ ಆರಂಭವಾದ ನಿರ್ಮಾಣವು ಎಲ್ಲ ಪ್ರತಿಕೂಲ ಪರಿಸ್ಥಿತಿಗಳನ್ನು
ಕೇರಳದ ವಯನಾಡಿನಲ್ಲಿ ಭೂ ಕುಸಿತ ದುರಂತದ ಸ್ಥಳಕ್ಕೆ ಇಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭೇಟಿ ನೀಡಿದ್ದಾರೆ.
ಬಿಡದೆ ಸುರಿಯುತ್ತಿರುವ ಮಳೆಗೆ ಎಲ್ಲೆಡೆ ಅವಾಂತರ ಸೃಷ್ಟಿಸಿದೆ. ಇದೀಗ ಜೈಪುರದಲ್ಲೂ ದುರಂತ ಸಂಭವಿಸಿದ್ದು 3 ವರ್ಷದ ಬಾಲಕಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.
ಮಥುರಾದ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಇಂದಿನ ಯುವಪೀಳಿಗೆ ಒಂದಲ್ಲಾ ಒಂದು ಸಾಹಸಕ್ಕೆ ಕೈ ಹಾಕುತ್ತಲೇ ಇರುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಇಂತಹ ಅನೇಕ ವಿಷಯಗಳು ನೋಡಲು ಸಿಗುತ್ತವೇ ಇದೀಗ ಯುವಕನೋರ್ವ
ಕಾಂಗ್ರೆಸ್ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮದ್ಯ ಅಥವಾ ಮಾದಕವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ ಎಂದು ಹಿಮಾಚಲ ಪ್ರದೇಶದ ಸಂಸದೆ, ನಟಿ ಕಂಗನಾ ರನೌತ್ ಹೇಳಿದ್ದಾರೆ.
ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಸಿದ್ಧವಾಗಿದೆ ಎಂದು ಆಹಾರ ಸಚಿವ ಪ್ರಲ್ಹಾದ್ ಜೋಶಿ ಘೋಷಿಸಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಅಕ್ಕಿಕೊಡಲು ಕೇಂದ್ರ ಸಿದ್ಧವಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ನೀಡಲಾಗಿರುವ ಮೀಸಲಾತಿ ಒಳಗಡೆಯೇ ಮೀಸಲಾತಿ ನೀಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.
ಜಮ್ಮು-ಕಾಶ್ಮೀರದಲ್ಲಿ ನಿರಂತರ ಉಗ್ರರ ದಾಳಿ ನಡೆಯುತ್ತಿದ್ದು, ಜುಲೈ ತಿಂಗಳಲ್ಲಿ ಬರೋಬ್ಬರಿ 13 ಉಗ್ರರನ್ನು ಹೊಡೆದುರುಳಿಸಲಾಗಿದ್ದು, 14 ಯೋಧರು ಹುತಾತ್ಮರಾಗಿದ್ದಾರೆ.
ವಯನಾಡಿನಲ್ಲಿ ತೀವ್ರ ಭೂಕುಸಿತದ ಸಮಸ್ಯೆ ಎದುರಿಸುತ್ತಿದ್ದರೂ ಅಲ್ಲಿನ ಸಂಸದರಾಗಿದ್ದ ರಾಹುಲ್ ಗಾಂಧಿ ಒಮ್ಮೆಯೂ ಅದರ ಬಗ್ಗೆ ಮಾತೇ ಆಡಿಲ್ಲ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ.
ವಯನಾಡು ಜಿಲ್ಲೆಯ 4 ಗ್ರಾಮಗಳು ಮಳೆ ಹಾಗೂ ರಣಭೀಕರ ಭೂಕುಸಿತಕ್ಕೆ ಕೊಚ್ಚಿ ಹೋಗಿವೆ. ದುರಂತದಲ್ಲಿ ಸಾವಿನ ಸಂಖ್ಯೆ 250ರ ಗಡಿ ದಾಟಿದೆ.
ಭಾರಿ ಮಳೆಯಿಂದಾಗಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಕೂಡ ಮೇಘಸ್ಫೋಟ ಸಂಭವಿಸಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. 20 ಮಂದಿ ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.
ಧಾರಾಕಾರ ಮಳೆಯ ಪರಿಣಾಮವಾಗಿ ದೆಹಲಿಗೆ ಹೊರಡಬೇಕಿದ್ದ 8 ವಿಮಾನಗಳು ಜೈಪುರದತ್ತ ಹಾಗೂ ಎರಡು ವಿಮಾನಗಳು ಲಖನೌನತ್ತ ಮಾರ್ಗ ಬದಲಿಸಿದೆ.
ವಯನಾಡು ಜಿಲ್ಲೆಯ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ ಮೃತಪಟ್ಟವರ ಸಂಖ್ಯೆ 254ಕ್ಕೆ ತಲುಪಿದೆ. ನೂರಾರು ಮಂದಿ ಇನ್ನೂ ನಾಪತ್ತೆಯಾಗಿದ್ದು, ಮೂರನೇ ದಿನದ ಕಾರ್ಯಾಚರಣೆ ಆರಂಭವಾಗಿದೆ.
2022 ರ ನಾಗರಿಕ ಸೇವಾ ಪರೀಕ್ಷೆಗೆ ತಾತ್ಕಾಲಿಕವಾಗಿ ಶಿಫಾರಸು ಮಾಡಲಾದ ಪೂಜಾ ಮನೋರಮಾ ದಿಲೀಪ್ ಖೇಡ್ಕರ್ ಅವರ ತಾತ್ಕಾಲಿಕ ಅಭ್ಯರ್ಥಿಯನ್ನು ಕೇಂದ್ರ ಲೋಕಸೇವಾ ಆಯೋಗ ರದ್ದುಗೊಳಿಸಿದೆ.
ಕೇರಳದ ವಯನಾಡು ದುರಂತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ವಯನಾಡ್ ಭೂ ಕುಸಿತ ಅತ್ಯಂತ ದುರದೃಷ್ಟಕರ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಷಾದ ವ್ಯಕ್ತಪಡಿಸಿದ್ದಾರೆ. ಅವರು ನವದೆಹಲಿಯಲ್ಲಿ ಇಂದು ಮಾಧ್ಯಮದೊಂದಿಗೆ ಮಾತನಾಡಿದರು.