Showing 20 of 2480 posts • Page 88 of 124
ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಮಹಾ ಒಕ್ಕೂಟ (ಎನ್ಸಿಸಿಎಫ್) ಸಬ್ಸಿಡಿ ದರದಲ್ಲಿ ಟೊಮೆಟೋ ಮಾರಲಿದೆ. ಮೊದಲಿಗೆ ದೆಹಲಿಯ ವಿವಿಧ ಪ್ರದೇಶಗಳಲ್ಲಿ ಎನ್ಸಿಸಿಎಫ್ನ ರೀಟೇಲ್ ಸ್ಟೋರ್ ಮತ್ತು ವಾಹನಗಳ ಮೂಲಕ ಟೊಮೆಟೋ ಮಾರಾಟ ನಡೆಯಲಿದೆ
ಬಿಹಾರದಲ್ಲಿ ಭೀಕರ ರೈಲು ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಖದಿರಾಮ್ ಬೋಸ್ ಪುಸಾ ರೈಲ್ವೆ ನಿಲ್ದಾಣದ ಕೂಗಳತೆಯ ದೂರದಲ್ಲಿ ಸಂಪರ್ಕ ಕ್ರಾಂತಿ ಎಕ್ಸ್ಪ್ರೆಸ್ ಅಪಘಾತಕ್ಕೆ ಕಾರಣವಾಗಿದೆ.
ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ 50 ವರ್ಷದ ಮಹಿಳೆಯೊಬ್ಬರು ಕಾಡಿನಲ್ಲಿ ಮರಕ್ಕೆ ಸರಪಳಿಯಲ್ಲಿ ಕಟ್ಟಿಹಾಕಿರುವ ರೀತಿಯಲ್ಲಿ ಪತ್ತೆಯಾಗಿದ್ದಾರೆ.
ಕರ್ನಾಟಕದ ಗ್ರಾಮೀಣ ಪ್ರದೇಶದ ಸಂಪರ್ಕ ವ್ಯವಸ್ಥೆ ಬಲಪಡಿಸಲು ಮತ್ತು ಕರ್ನಾಟಕದಲ್ಲಿ ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸುವುದಕ್ಕಾಗಿ ಕೇಂದ್ರ ಗ್ರಾಮೀಣಾಭಿವೃದ್ಧಿ
ಆಟೋ ಚಾಲಕನೊಂದಿಗೆ ವಾಗ್ವಾದ ಮಾಡುತ್ತಲೇ ಶಿವಸೇನಾ(ಯುಟಿಬಿ) ನಾಯಕನ ಪುತ್ರ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಪಾಲ್ಘಢದಲ್ಲಿ ನಡೆದಿದೆ.
ಸುರಿದ ಭೀಕರ ಮಳೆಗೆ ಐಎಎಸ್ ಕೋಚಿಂಗ್ ಸೆಂಟರ್ ನೀರು ನುಗ್ಗಿದ ಪರಿಣಾಮ 3 ಐಎಎಸ್ ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ಇದಕ್ಕೆ ಸಂಬಂಧಸಿದಂತೆ ಇದುವರೆಗೆ ಒಟ್ಟು 7 ಮಂದಿಯನ್ನು
ಮೆಟ್ರೋದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ತೊಂಡಿಯಾರ್ ಪೇಟೆಯ ಭುವನೇಶ್ (24) ಬಂಧಿತ ಆರೋಪಿ.
ತಮಿಳು ಜನಪ್ರಿಯ ಸುದ್ದಿ ವಾಹಿನಿಯೊಂದರಲ್ಲಿ ನ್ಯೂಸ್ ರೀಡರ್ ಆಗಿ ಕೆಲಸ ಮಾಡುತ್ತಿದ್ದ ಸೌಂದರ್ಯ ಅಮುದಮೊಳಿ ಕ್ಯಾನ್ಸರ್ನಿಂದ ನಿಧನರಾಗಿದ್ದಾರೆ.
ಕೋಚಿಂಗ್ ಸೆಂಟರ್ಗೆ ಮಳೆ ನೀರು ನುಗ್ಗಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ದೆಹಲಿಯ ಹಳೇ ರಾಜೇಂದ್ರ ನಗರದಲ್ಲಿ ನಡೆದಿದೆ.
ಸಾರ್ವಜನಿಕ ವಲಯದ ಬ್ಯಾಂಕ್ ಆಫ್ ಇಂಡಿಯಾದ ಕೇರಳದ ನೌಕರರ ಸಂಘಟನೆ ಪಾಕಿಸ್ತಾನ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ನಿರ್ಧರಿಸಿದ್ದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ.
70 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಸಾವಿನ ನಂತರ 25 ವರ್ಷದ ಯುವತಿಯೊಂದಿಗೆ ಮರುಮದುವೆ ಮಾಡಿಕೊಂಡಿರುವ ಘಟನೆ ಬಿಹಾರದ ಗಯಾ ಜಿಲ್ಲೆಯ ಬೈದಾ ಗ್ರಾಮದಲ್ಲಿ ನಡೆದಿದೆ.
13 ವರ್ಷದ ಅಪ್ರಾಪ್ತ ಬಾಲಕನೊಬ್ಬನಿಗೆ ಆಟೋ ಚಾಲಕ ಲೈಂಗಿಕ ಕಿರುಕುಳ ನೀಡಿದ ಘಟನೆ ಮಹಾರಾಷ್ಟ್ರದ ನವೀ ಮುಂಬೈನಲ್ಲಿ ನಡೆದಿದೆ. ಆತನ ವಿರುದ್ಧ ಮಹಾರಾಷ್ಟ್ರದ ನವೀ ಮುಂಬೈನ
ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಭಾಗವಹಿಸುವ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವಂತೆ ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.
ಶೈಕ್ಷಣಿಕ ಒತ್ತಡ ತಾಳಲಾರದೇ ವಿದ್ಯಾರ್ಥಿಯೊರ್ವ 7ನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿರುವ ಘಟನೆ ಮುಂಬೈನ ಪಶ್ಚಿಮ ಮಲಾಡ್ನಲ್ಲಿ ನಡೆದಿದೆ.ಮೃತ ವಿದ್ಯಾರ್ಥಿನಿ ಧ್ರುವಿಲ್ ವೋರಾ(22) ಮೊದಲ
ಪ್ಯಾರಿಸ್ನಲ್ಲಿ 33ನೇ ಒಲಿಂಪಿಕ್ಸ್ ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ “ದಿ ಲಾಸ್ಟ್ ಸಪ್ಪರ್” ಪೇಂಟಿಂಗ್ನ ಸ್ಪಷ್ಟ ವಿಡಂಬನೆಯನ್ನು ಕಂಗನಾ ರಣಾವತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಲ ತಿಂಗಳ ಹಿಂದಷ್ಟೇ ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ಅನಾವರಣಗೊಂಡ ಬಾಲರಾಮನ ಫೋಟೋ ಒಳಗೊಂಡ ವಿಶ್ವದ ಮೊತ್ತಮೊದಲ ಅಂಚೆಚೀಟಿಯನ್ನು ಲಾವೋಸ್ನಲ್ಲಿ ಬಿಡುಗಡೆ ಮಾಡಲಾಗಿದೆ
ಇಸ್ರೇಲ್ ಮೇಲೆ ಹಿಜ್ಬುಲ್ಲಾ ನಡೆಸಿದ ರಾಕೆಟ್ ದಾಳಿಯಲ್ಲಿ ಮಕ್ಕಳು ಸೇರಿ 12 ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಇಸ್ರೇಲ್ ಪ್ರಕಾರ, ಅಕ್ಟೋಬರ್ 7 ರಂದು ಹೋರಾಟ ಪ್ರಾರಂಭವಾದ
ಉತ್ತರಾಖಂಡ್ನ ತೆಹ್ರಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಭಾರೀ ಭೂಕುಸಿತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಹಲವು ಮನೆಗಳು, ಅಂಗಡಿಗಳು ಮಣ್ಣಿನಡಿ ಸಿಲುಕಿವೆ. ಮಾತ್ರವಲ್ಲ, 42 ವರ್ಷದ ಮಹಿಳೆ ಹಾಗೂ ಆಕೆಯ ಮಗಳು
ದೆಹಲಿಯಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಐಎಎಸ್ ತರಬೇತಿ ಕೇಂದ್ರಕ್ಕೆ ನೀರು ನುಗ್ಗಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಮಹಾರಾಷ್ಟ್ರ ಸೇರಿದಂತೆ 10 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.