Showing 20 of 2478 posts • Page 9 of 124
ಎಥನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯಿಂದ ವಾಹನಗಳಿಗೆ ಹಾನಿಯಾಗುತ್ತಿದೆ ಎಂಬ ಟೀಕೆಗಳ ಮಧ್ಯೆ ಇ20 ಪೆಟ್ರೋಲ್ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ ಎಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸವಾಲು ಹಾಕಿದ್ದಾರೆ.
ಕೆಲವೇ ಸೆಕೆಂಡುಗಳ ಹಿಂದೆ ಇಳಿದಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಇನ್ನೂ ರನ್ವೇಯಲ್ಲೇ ಇದ್ದ ಕಾರಣ ಮುಂಬೈನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮಂಗಳವಾರ ತನ್ನ ಟೇಕ್ ಆಫ್ ರನ್ ಅನ್ನು ಸ್ಥಗಿತಗೊಳಿಸಿದೆ ಎಂದು ವಿಮಾನಯಾನ ಮೂಲಗಳು ತಿಳಿಸಿವೆ.
ವಯನಾಡ್ ಜಿಲ್ಲೆಯಲ್ಲಿ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಅವಶೇಷಗಳು ಜಾರಿ ಮೂರು ಜೀವಗಳನ್ನು ಬಲಿ ಪಡೆದ ಒಂದು ದಿನದ ನಂತರ , ಘಟನೆಯ ನಂತರ ಇನ್ನೂ ಕಾಣೆಯಾಗಿರುವ ಐದು ಜನರನ್ನು ಹುಡುಕಲು ವ್ಯಾಪಕ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿರುವ ಭೀಕರ ಭೂಕುಸಿತ ದುರಂತದ ಬೆನ್ನಲ್ಲೇ ಕೇರಳ ಸರ್ಕಾರವು ಸ್ಫೋಟಕ ಆರೋಪವೊಂದನ್ನು ಮಾಡಿದೆ.
ದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಬದರಿನಾಥ ದೇಗುಲದಲ್ಲೂ ಹಣಕಾಸು ಅಕ್ರಮದ ಆರೋಪಗಳು ಕೇಳಿಬಂದಿವೆ.
ಮಹಾಬಲೇಶ್ವರದಲ್ಲಿ ವೆನ್ನಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸಣ್ಣ ಸೇತುವೆ ಕುಸಿದು ಬಿದ್ದ ಪರಿಣಾಮ ಹಲವಾರು ಪ್ರವಾಸಿಗರು ಸಿಲುಕಿಕೊಂಡಿದ್ದಾರೆ.
ಸುರಂಗ ರಸ್ತೆ ನಿರ್ಮಾಣ ಪ್ರದೇಶದಿಂದ ಮಣ್ಣು ತೆಗೆಯಲು ಜೂನ್ 20 ರಂದೇ ಗುತ್ತಿಗೆದಾರರಿಗೆ ಆದೇಶ ಹೊರಡಿಸಲಾಗಿತ್ತು.
ಕಾಕ್ರೋಚ್ ಜನತಾ ಪಾರ್ಟಿಯ ‘ಎಕ್ಸ್’ ಖಾತೆ ಮೇಲಿನ ನಿರ್ಬಂಧವನ್ನು ತೆರವುಗೊಳಿಸಿ ದೆಹಲಿ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.
ಎಡೆಬಿಡದ ಭಾರೀ ಮಳೆಗೆ ಮಂಗಳವಾರ ಭೀಕರ ಭೂಕುಸಿತ ಸಂಭವಿಸಿದ ಘಟನೆ ಕೇರಳದ ವಯನಾಡ್ ಜಿಲ್ಲೆಯಲ್ಲಿ ನಡೆದಿದೆ.
ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ದಂಗೆಕೋರರು ನಡೆಸಿದ ದಾಳಿಯಲ್ಲಿ ಅಸ್ಸಾಂ ರೈಫಲ್ಸ್ನ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.
ಕಳೆದ ಮೂರು ದಿನಗಳಿಂದ ಮುಂಬೈ ಸೇರಿದಂತೆ ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಸ್ತೆಗಳು ಜಲಾವೃತವಾಗಿದ್ದು, ವಾಹನ ಸಂಚಾರ, ರೈಲು ಸೇವೆ ಸ್ಥಗಿತಗೊಂಡಿದೆ.
ಕರ್ನಾಟಕದ 116 ವರ್ಷದ ನವನೀತಮ್ಮ ಕಾಲ್ನಡಿಗೆಯಲ್ಲೇ ತಿರುಮಲ ಬೆಟ್ಟ ಏರಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ.
ಇಂದಿನಿಂದ 6 ದಿನಗಳ ಕಾಲ ಪ್ರಧಾನಿ ಮೋದಿ ಇಂಡೋನೇಷ್ಯಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ಪ್ರವಾಸ ಕೈಗೊಂಡಿದ್ದಾರೆ.
ವಾರದ ಆರಂಭದಲ್ಲೇ ಭಾರತೀಯ ರೂಪಾಯಿ ಮೌಲ್ಯ ದುರ್ಬಲವಾಗಿದ್ದು, ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಅಮೆರಿಕನ್ ಡಾಲರ್ ಎದುರು 10 ಪೈಸೆ ಕುಸಿತ ಕಂಡು 95.28 ಕ್ಕೆ ತಲುಪಿದೆ.
ಮುಂಬೈನಲ್ಲಿ ಮಳೆ ರೌದ್ರನರ್ತನ ತಾಳಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ.
: ಛತ್ತೀಸ್ಗಢದ ಸಾಂಪ್ರದಾಯಿಕ ಕಥೆ ಹೇಳುವ ಕಲೆಯನ್ನು ಜಾಗತಿಕ ಪ್ರೇಕ್ಷಕರಿಗೆ ತಲುಪಿಸಿದ್ದ ಪ್ರಸಿದ್ಧ ಪಾಂಡವಾನಿ ಜಾನಪದ ಗಾಯಕಿ ತೀಜನ್ ಬಾಯಿ (70) ಅವರು ದೀರ್ಘಕಾಲದ ಅನಾರೋಗ್ಯದ ನಂತರ ಇಂದು ರಾಯ್ಪುರದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಿಧನರಾದರು ಎಂದು ವೈದ್ಯರು ತಿಳಿಸಿದ್ದಾರೆ.
ಏಲೂರು ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ಭೀಕರ ರೈಲು ಅಪಘಾತವೊಂದು ಸಂಭವಿಸಿದೆ.
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಇಬ್ಬರನ್ನು ಪೊಲೀಸರು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದ್ದಾರೆ.
ದೇಣಿಗೆ ಕಳ್ಳತನ ಪ್ರಕರಣ ಬೆಳಕಿಗೆ ಬರುವ ಮುನ್ನ ರಾಮಮಂದಿರದಲ್ಲಿ ಪ್ರತಿನಿತ್ಯ 6-8 ಲಕ್ಷ ರೂ. ಲೂಟಿ ಆಗಿರುವ ಬಗ್ಗೆ ಎಸ್ಐಟಿ ತನಿಖೆಯಲ್ಲಿ ಬಯಲಾಗಿದೆ.
ಜಾಗತಿಕ ಪಾಸ್ಪೋರ್ಟ್ ಸೂಚ್ಯಂಕ 2026 ರಲ್ಲಿ ಭಾರತ 125 ನೇ ಸ್ಥಾನಕ್ಕೆ ಕುಸಿದಿದೆ,