Showing 20 of 2480 posts • Page 90 of 124
ಮಹಿಳಾ ಪತ್ರಕರ್ತೆಯೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ.
ಮಹಾರಾಷ್ಟ್ರದಲ್ಲಿ ವರುಣ ಅಬ್ಬರ ಮುಂದುವರಿದಿದೆ. ಮುಂಬೈ, ಕೊಲ್ಹಾಪುರ ಹಾಗೂ ಪುಣೆ ಅಕ್ಷರಶಃ ನೀರಲ್ಲಿ ನಿಂತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಹರಿಯಾಣದ ಫರೀದಾಬಾದ್ ಜಿಲ್ಲೆಯಲ್ಲಿ ಗುರುವಾರ (ಇಂದು) ಎರಡು ಬಾರಿ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ. ಅದೇ ರೀತಿ ದೆಹಲಿ-ಎನ್ಸಿಆರ್ನಾದ್ಯಂತ ಕಂಪನದ ಅನುಭವವಾಗಿದೆ.
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ಆಗಸ್ಟ್ 8ರವರೆಗೆ ವಿಸ್ತರಿಸಲಾಗಿದೆ.
ನೂತನ ಸಂಸದೆ, ಬಾಲಿವುಡ್ ತಾರೆ ಕಂಗನಾ ರಣಾವತ್ ಇದೀಗ ಮತ್ತೊಂದು ಸಂಕಟ ಎದುರಾಗಿದೆ. ಈಗಾಗಲೇ ಸಿಐಎಸ್ಎಫ್ ಮಹಿಳಾ ಸೆಕ್ಯುರಿಟಿ ಸಿಬ್ಬಂದಿಯೊಬ್ಬರಿಂದ ಹೊಡೆಸಿಕೊಂಡಿರುವುದು ಭಾರಿ ಸುದ್ಧಿಯಾಗಿತ್ತು,
ಎರಡು ದಿನಗಳ ಹಿಂದೆ ನಡೆದ ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್ಎಸ್ ಬ್ರಹ್ಮಪುತ್ರದಲ್ಲಿ ಬೆಂಕಿ ಬಿದ್ದ ಸಂದರ್ಭದಲ್ಲಿ ನಾಪತ್ತೆಯಾಗಿದ್ದ ಸೈಲರ್ ಶವ ಘಟನೆ ನಡೆದ 48 ಗಂಟೆಗಳ ನಂತರ ಪತ್ತೆಯಾಗಿದೆ.
ಸರ್ಕಾರಿ ಉದ್ಯೋಗ ಕೊಡಿಸುವದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ ವೆಸಗಿರುವ ಆರೋಪ ಬೆಳಕಿಗೆ ಬಂದಿದೆ. ಇಂದೋರ್ನ ಬಿಜೆಪಿ ಮೇಯರ್ ಇದೀಗ ಮಹಿಳೆ ದೂರು ದಾಖಲಿಸಿದ್ದರೆ.
ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಆವರಣದಲ್ಲಿ ಇಬ್ಬರ ಮೇಲೆ ಗುಂಡಿನ ದಾಳಿ ನಡೆದಿದೆ ೆಂದು ವರದಿಯಾಗಿದೆ. ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಕ್ಯಾಂಪಸ್ನಲ್ಲಿ ವಿಶ್ವವಿದ್ಯಾಲಯದ ಇಬ್ಬರು ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದಾರೆ.
ನೆನ್ನೆ ಸುರಿದ ಭಾರಿ ಗಾಳಿ ಮಳೆಗೆ ಗುಜರಾತ್ನ್ಲಲಿ ಪ್ರವಾಹ ಉಂಟಾಗಿದ್ದು, ಪ್ರವಾಹಕ್ಕೆ 8 ಮಂದಿ ಬಲಿಯಾಗಿದ್ದಾರೆ.ನೂರಕ್ಕೂ ಹೆಚ್ಚು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ದ್ವಾರಕ, ಬನಸ್ಕಂಠ, ಕುಚ್
ಸಾವಿನ ದವಡೆಯಲ್ಲಿದ್ದ ಚೀನಾ ನಾವಿಕನೊಬ್ಬನನ್ನು ನೌಕಾಪಡೆಯ ಸೀ ಕಿಂಗ್ ಚಾಪರ್ ಬಳಸಿ ರಕ್ಷಿಸಲಾಗಿದೆ. ಸಾಗರ ಪ್ರದೇಶದಲ್ಲಿ ಚೀನಾದ ಝೋಂಗ್ ಶಾನ್ ಮೆನ್ ಎಂಬ ನೌಕೆಯು ಹವಾಮಾನ ವೈಪರೀತ್ಯದಿಂದ ಚಲಿಸಲು ಆಗಿಲ್ಲ.
ವಕೀಲರೊಬ್ಬರ ಮೇಲೆ ಪಿಟ್ಬುಲ್ ಶ್ವಾನ ದಾಳಿ ನಡೆಸಿರುವ ಪ್ರಕರಣ ಬಾರಬಂಕಿಯಲ್ಲಿ ನಡೆದಿದೆ. ನಡುರಸ್ತೆಯಲ್ಲೇ ವಕೀಲನ ಖಾಸಗಿ ಅಂಗಕ್ಕೆ ನಾಯಿ ಕಚ್ಚಿದೆ.
2024ರ ಬಜೆಟ್ನಲ್ಲಿ ‘ತಾರತಮ್ಯ’ ಮಾಡಲಾಗಿದೆ. ಎಲ್ಲಾ ರಾಜ್ಯಗಳಿಗೂ ಬಜೆಟ್ನಲ್ಲಿ ಸಮಾನ ಆದ್ಯತೆ ನೀಡಿಲ್ಲ ಎಂದು ಟೀಕಿಸಿ ಕೇಂದ್ರದ ವಿರುದ್ಧ ವಿಪಕ್ಷಗಳ ಇಂಡಿಯಾ ಒಕ್ಕೂಟ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿತು.
ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿ ಇಂದು 19 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ವಿಮಾನವು ಟೇಕಾಫ್ ಸಮಯದಲ್ಲಿ ಪತನಗೊಂಡಿದೆ.
ಬಿಜೆಪಿ ನಾಯಕರೊಬ್ಬರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಯೂಟ್ಯೂಬರ್ ಧ್ರುವ್ ರಾಠಿಗೆ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ.
ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಸೌರ್ಯ ಏರ್ಲೈನ್ಸ್ ವಿಮಾನವೊಂದು ಟೇಕಾಫ್ ಆಗುವ ವೇಳೆ ಪತನಗೊಂಡಿದೆ.ಸಿಬ್ಬಂದಿ ಸೇರಿದಂತೆ 19 ಮಂದಿ ವಿಮಾನದಲ್ಲಿ
ಜಮ್ಮು-ಕಾಶ್ಮೀರದಲ್ಲಿ ಸೇನೆ ಮತ್ತು ಉಗ್ರರ ನಡುವೆ ಮತ್ತೆ ಗುಂಡಿನ ಚಕಮಕಿ ನಡೆದಿದೆ.ಘಟನೆಯಲ್ಲಿ ಉಗ್ರನೊಬ್ಬನನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿ ಆಗಿದ್ದು, ಯೋಧನಿಗೆ ಗಂಭೀರ ಗಾಯಗಳಾಗಿವೆ.
ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ ಎಂಬ ಪ್ರತಿಪಕ್ಷಗಳ ನಿರಂತರ ಆರೋಪದ ನಡುವೆಯೇ ಕೇಂದ್ರ ಸರ್ಕಾರ ಹೊಸದಾಗಿ 3 ಉದ್ಯೋಗ ಆಧರಿತ ಪ್ರೋತ್ಸಾಹ ಯೋಜನೆಗಳನ್ನು ಘೋಷಿಸಿದೆ.
ರಾಜ್ಯವೊಂದರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಸಿಕ್ಕಿದೆ. ಅಚ್ಚರಿಯ ಸಂಗತಿ ಎಂದರೆ ಚುನಾವಣೆಗೆ ಸ್ಪರ್ಧಿಸದೆಯೇ 70%ರಷ್ಟು ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದೆ.
ಸಾಮಾನ್ಯ ಜನರಿಗೆ ಆರ್ಥಿಕ ಸುರಕ್ಷತೆ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕಿಸಾನ್ ಸಮ್ಮಾನ್ ನಿಧಿ, ಅಯುಷ್ಮಾನ್ ಭಾರತ್ನಂತಹ ಅನೇಕ ಯೋಜನೆಗಳನ್ನು ಪರಿಚಯಿಸಿದೆ.
2024ರ ನೀಟ್- ಯುಜಿ ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಮರು ಪರೀಕ್ಷೆ ಇರುವುದಿಲ್ಲ ಎಂದು ಇಂದು ಸುಪ್ರೀಂ ಕೋರ್ಟ್ ಹೇಳಿದೆ.