Showing 20 of 2480 posts • Page 91 of 124
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಬಜೆಟ್ ಮಂಡಿಸಿ ದಾಖಲೆ ಬರೆದಿದ್ದಾರೆ. ಬಜೆಟ್ ಕುರಿತು ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ.
ಮುಖೇಶ್ ಅಂಬಾನಿ ಕುಟುಂಬವು ಧೀರೂಭಾಯಿ ಅಂಬಾನಿಯವರ ಹೆಸರಿನಲ್ಲಿ ಇಂಟರ್ನ್ಯಾಷನಲ್ ಸ್ಕೂಲ್ ಅನ್ನು ಸ್ಥಾಪಿಸಿದ್ದು, ಇದು ದೇಶದ ಅತ್ಯಂತ ದುಬಾರಿ ಶಾಲೆಯಾಗಿ ಹೊರ ಹೊಮ್ಮಿದೆ.
ಪತಿಯನ್ನು ತ್ಯಜಿಸಿ ಗ್ಯಾಂಗ್ಸ್ಟರ್ನನ್ನು ಪ್ರೀತಿಸಿ ಓಡಿಹೋಗಿದ್ದ ಐಎಎಸ್ ಅಧಿಕಾರಿ ಪತ್ನಿ ಮನೆಗೆ ಮರಳಿದ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಗ್ಯಾಂಗ್ಸ್ಟರ್ ಜತೆ ಓಡಿ ಹೋಗಿದ್ದ ಸೂರ್ಯ ಜೈ
ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್ಎಸ್ ಬ್ರಹ್ಮಪುತ್ರ ಬೆಂಕಿ ಅವಘಡಕ್ಕೀಡಾಗಿದ್ದು, ಬಹುತೇಕ ಸುಟ್ಟು ಹೋಗಿದೆ. ಘಟನೆಯಲ್ಲಿ ಯುದ್ಧನೌಕೆಯ ಕಿರಿಯ ನಾವಿಕರೊಬ್ಬರು ನಾಪತ್ತೆಯಾಗಿದ್ದಾರೆ.
ಗಾಜಿಯಾಬಾದ್ನ ದೆಹಲಿ-ಮೀರತ್ ಎಕ್ಸ್ಪ್ರೆಸ್ವೇ ಸಂಭವಿಸಿದ ಭೀಕರ ರಸ್ತೆ ಅಪಘಾತದ ವೀಡಿಯೊ ವೈರಲ್ ಆಗಿದೆ. ಸ್ಕೂಟರ್ನಲ್ಲಿ ಹೋಗುತ್ತಿದ್ದ ತಾಯಿ ಮತ್ತು ಮಗ ಸಾವನ್ನಪ್ಪಿದ್ದಾರೆ.
ಆರ್ಎಸ್ಎಸ್ ಚಟುವಟಿಕೆಗಳಲ್ಲಿ ಭಾಗವಹಿಸಲು ಸರ್ಕಾರಿ ನೌಕರರ ಮೇಲಿನ ನಿಷೇಧವನ್ನು ತೆಗೆದುಹಾಕುವ ಕೇಂದ್ರದ ಆದೇಶವು ಪ್ರತಿಪಕ್ಷಗಳು ಮತ್ತು ಬಿಜೆಪಿ ನಡುವೆ ಚರ್ಚೆಯನ್ನು ಹುಟ್ಟುಹಾಕಿದೆ.
ಹಡಗಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ನಂತರ ಐಎನ್ಎಸ್ ಬ್ರಹ್ಮಪುತ್ರ ತನ್ನ ಬದಿಯಲ್ಲಿ ವಿಶ್ರಾಂತಿ ಪಡೆಯುತ್ತಿದೆ ಎಂದು ನೌಕಾಪಡೆ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ.
ಎಲೆಕ್ಟ್ರಿಕ್ ಡಿಟಿಸಿ ಬಸ್ವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿರೋ ಘಟನೆ ಶಿವಾಜಿ ಪಾರ್ಕ್ ಮೆಟ್ರೋ ನಿಲ್ದಾಣ ಬಳಿ ನಡೆದಿದೆ.
ಕಾಂವಡ್ ಯಾತ್ರೆ ಮಾರ್ಗದಲ್ಲಿನ ತಿಂಡಿ-ತಿನಿಸುಗಳ ಮಳಿಗೆಗಳ ಮಾಲೀಕರು ತಮ್ಮ ಹೆಸರನ್ನು ಮಳಿಗೆಗಳ ಮುಂದೆ ಉಲ್ಲೇಖಿಸಬೇಕು ಎಂಬ ಉತ್ತರ ಪ್ರದೇಶ ಸರ್ಕಾರದ ಆದೇಶಕ್ಕೆ ಇಂದು ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಕೇರಳದಲ್ಲಿ ನಿಫಾ ವೈರಸ್ ಜನರಲ್ಲಿ ಭೀತಿ ಹೆಚ್ಚಿಸಿದೆ.ನಿನ್ನೆಯಷ್ಟೇ ನಿಫಾ ಸೋಂಕು 14 ವರ್ಷದ ಬಾಲಕ ಹೃದಯಾಘಾತದಿಂದ ಸಾವನಪ್ಪಿದ್ದ. ಇದರ ಬೆನ್ನಲ್ಲೇ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಆರು
ಕನ್ವರ್ ಯಾತ್ರೆಯ ಮಾರ್ಗದಲ್ಲಿರುವ ಹೋಟೆಲ್ ನ ಮಾಲೀಕರು ತಮ್ಮ ಹೆಸರನ್ನು ಹೋಟೆಲ್ ಹೊರಗಡೆ ನಮೂದಿಸಬೇಕು ಎಂಬ ಉತ್ತರಪ್ರದೇಶ ಸರ್ಕಾರದ ವಿವಾದಿತ ಆದೇಶಕ್ಕೆ ಸುಪ್ರೀಂಕೋರ್ಟ್
ಕೇರಳದ ತಿರುವನಂತಪುರಂನಲ್ಲಿ 28 ವರ್ಷದ ಮಹಿಳೆಯೊಬ್ಬರು ಭಾನುವಾರ ವೈದ್ಯರ ಎಡವಟ್ಟಿನಿಂದ ಪ್ರಣ ಕಳೆದುಕೊಂಡಿದ್ದಾರೆ. ಐದು ದಿನಗಳ ಹಿಂದೆ ಸರ್ಕಾರಿ ಆಸ್ಪತ್ರೆಯೊಂದರಲ್ಲಿ
ಜಮೀನಿನ ಗಲಾಟೆಗೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಜೀವಂತವಾಗಿ ಸಮಾಧಿ ಮಾಡಲು ಮುಂದಾಗಿರುವಂತ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯ ಹಿನೌಟಾ ಗ್ರಾಮದಲ್ಲಿ ನಡೆದಿದೆ.
ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ಹಲವು ದಿನಗಳಿಂದ ಬಾಂಗ್ಲಾದೇಶದಲ್ಲಿ ಭಾರಿ ಪ್ರತಿಭಟನೆ ನಡೆಯುತ್ತಿದ್ದು, ತೀವ್ರ ಸ್ವರೂಪ ಪಡೆದುಕೊಂಡಿದೆ.
ರಜೌರಿಯಲ್ಲಿರುವ ಸೇನಾ ನೆಲೆಯನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದು, ಗುಂಡಿನ ಚಕಮಕಿ ಮುಂದುವರೆದಿದೆ. ಉಗ್ರರನ್ನು ಮಟ್ಟ ಹಾಕಲು ಬಹುದೊಡ್ಡ ಮಟ್ಟದಲ್ಲಿ
ಸಂಸತ್ತಿನ ಬಜೆಟ್ ಅಧಿವೇಶನವು ಇಂದಿನಿಂದ (ಜುಲೈ 22) ಆರಂಭವಾಗಲಿದ್ದು, ಎನ್ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಮಂಡಿಸಲು ಕೇಂದ್ರ ಹಣಕಾಸು ಸಚಿವೆ
ವ್ಯಕ್ತಿಯೊಬ್ಬ ಬಿಸ್ಲೇರಿ ನೀರನ್ನು ಕುಡಿದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಗ್ವಾಲಿಯರ್ನಲ್ಲಿ ನಡೆದಿದೆ. ಆಪಗಂಜ್ ನಿವಾಸಿಯಾಗಿರುವ ನದೀಮ್ ಖಾನ್ ಅವರು ಬಾಯಾರಿಕೆ ಅಂತ ಶೀಟ್ಲಾ ಡೈರಿಯಿಂದ ಬಾಟಲಿ ನೀರನ್ನು ಖರೀದಿಸಿದರು.
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಯಿಂದ ತೊಂದರೆಗೆ ಸಿಲುಕಿದವರು ಆಶ್ರಯ ಒದಗಿಸಲು ತಮ್ಮ ಸರ್ಕಾರ ಸಿದ್ಧವಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಲೋಕಸಭೆ ಮುಂಗಾರು ಅಧಿವೇಶನ ಜುಲೈ 22ರಿಂದ (ಸೋಮವಾರ) ಆರಂಭವಾಗಲಿದ್ದು, ಆಗಸ್ಟ್ 12ರ ವರೆಗೂ ಅಧಿವೇಶನ ನಡೆಯಲಿದೆ. ಜುಲೈ 23ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ 3ನೇ ಅವಧಿಯ ಮೊದಲ ಬಜೆಟ್ ಮಂಡನೆಯಾಗಲಿದೆ.
ವ್ಯಕ್ತಿಯೊಬ್ಬನ ಕಣ್ಣಿಗೆ ಬಟ್ಟೆ ಕಟ್ಟಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಮಣಿಪುರದ ಇಂಫಾಲ ಜಿಲ್ಲೆಯಲ್ಲಿ ನಡೆದಿದೆ.