Showing 20 of 2480 posts • Page 92 of 124
ಮೊದಲ ‘ಉಮ್ಮನ್ ಚಾಂಡಿ ಸಾಮಾಜಿಕ ಸೇವಕ ಪ್ರಶಸ್ತಿ’ಗೆ ರಾಹುಲ್ ಭಾಜನರಾಗಿದ್ದಾರೆ ಎಂದು ಉಮ್ಮನ್ ಚಾಂಡಿ ಫೌಂಡೇಶನ್ ಇಂದು (ಭಾನುವಾರ) ಘೋಷಿಸಿದೆ.
ಚಹಾ ಮಾರಾಟಗಾರನ ಮಗಳು ಬರೋಬ್ಬರಿ 10 ವರ್ಷಗಳ ದೃಢನಿಶ್ಚಯದ ನಂತರ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದಾಗ ತನ್ನ ತಂದೆ ಹೇಗೆ ಪ್ರತಿಕ್ರಿಯಿಸಿದರು ಎಂಬುದರ ಬಗ್ಗೆ ಮಾತನಾಡಿದ್ದಾರೆ.
ಕೇರಳದಲ್ಲಿ ನಿಫಾ ಸೋಂಕು ತಗುಲಿದ್ದ 14ವರ್ಷದ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಪಾಲಕ್ಕಾಡು ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ.
ಉತ್ತರಾಖಂಡ್ ರಾಜ್ಯದಲ್ಲಿರುವ ಕೇದಾರನಾಥ ಮಂದಿರಕ್ಕೆ ಹೋಗುವ ದಾರಿಯಲ್ಲಿ ಭೂಕುಸಿತ ಸಂಭವಿಸಿ ಮೂವರು ಯಾತ್ರಿಕರು ಸಾವನ್ನಪ್ಪಿದ ಘಟನೆ ನಡೆದಿದೆ. ಭಾನುವಾರ ಬೆಳಗ್ಗೆ ಸಂಭವಿಸಿದ
ರಾಜಸ್ಥಾನದ ಆಲ್ವಾರ್ ಯಾರ್ಡ್ನಲ್ಲಿ ಇಂದು (ಜುಲೈ.೨೧ ಮುಂಜಾನೆ ಗೂಡ್ಸ್ ರೈಲಿನ ಮೂರು ಬೋಗಿಗಳು ಹಳಿ ತಪ್ಪಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಮೂರು ಸಾವಿರ ಯಾತ್ರಾರ್ಥಿಗಳನ್ನು ಒಳಗೊಂಡ 24ನೇ ತಂಡವು ಭಾನುವಾರ ಜಮ್ಮುವಿನ ಬೇಸ್ ಕ್ಯಾಂಪ್ನಿಂದ ಅಮರನಾಥ ಯಾತ್ರೆ ಆರಂಭಿಸಿದೆ.
ರಾಮಮಂದಿರದಲ್ಲಿ ಸೇವೆ ಸಲ್ಲಿಸುವ ಅರ್ಚಕರಿಗೆ ಹೊಸ ವಸ್ತ್ರ ಸಂಹಿತೆ ಜಾರಿಯಾಗಿದೆ. ಇನ್ಮುಂದೆ ಅರ್ಚಕರು ಬಿಳಿ ಧೋತಿ ಮತ್ತು ಹಳದಿ ಕುರ್ತಾದಲ್ಲಿ (ಚೌಬಂದಿ) ಕಾಣಿಸಿಕೊಳ್ಳಲಿದ್ದಾರೆ.
ಇತ್ತೀಚೆಗಷ್ಟೆ 46 ವರ್ಷದ ಬಳಿಕ ಪುರಿಯ ಜಗನ್ನಾಥ ದೇವಾಲಯದಲ್ಲಿರುವ ರತ್ನ ಭಂಡಾರದ ಬಾಗಿಲು ತೆರೆದಿತ್ತು. ಇದೀಗ ಅಲ್ಲಿ ಅಮೂಲ್ಯ ವಸ್ತುಗಳನ್ನು ಗುರುವಾರ ಸ್ಥಳಾಂತರಿಸುವ ವೇಳೆ ರಾಜರ
ರಜೆ ಮುಗಿಸಿ ಬಂದ ದಿನವೇ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿ, ಕೇರಳ ಮೂಲದ ಕುಟುಂಬದ ನಾಲ್ವರು ಸಜೀವವಾಗಿ ದಹನ ಗೊಂಡಿದ್ದಾರೆ.ಘಟನೆ ಕುವೈತ್ನ ಅಬ್ಬಾಸಿಯಾದಲ್ಲಿ ನಡೆದಿದೆ.
ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಮಾಸ್ಟರ್ ಮೈಂಡ್ಗಳಲ್ಲಿ ಒಬ್ಬ ಹಾಗೂ ʻಪರಿಹಾರಕʼರಾಗಿ ಕಾರ್ಯನಿರ್ವಹಿಸಿದ್ದ ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಕೇಂದ್ರೀಯ ತನಿಖಾ ದಳ ಇಂದು ಬಂಧಿಸಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ರೈಲ್ವೇ ನಿರ್ಮಿಸಿರುವ ಚೆನಾಬ್ ಸೇತುವೆ ಆಗಸ್ಟ್ 15ರಂದು ಉದ್ಘಾಟನೆಗೊಳ್ಳಲು ಸಜ್ಜಾಗಿದೆ.
ಆಮ್ ಆದ್ಮಿ ಪಕ್ಷದ ಸಂಚಾಲಕ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಇಂದು ಹರ್ಯಾಣದಲ್ಲಿ ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದಾರೆ.
ವ್ಯಕ್ತಿಯೊಬ್ಬ ಚಲಿಸುತ್ತಿದ್ದ ಕಾರಿನಲ್ಲೇ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಶಾಲೆಯ ಗೋಡೆ ಕುಸಿದು ಬಿದ್ದ ಪರಿಣಾಮ 5 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಜರಾತ್ನ ವಡೋದರದ ಶ್ರೀ ನಾರಾಯಣ ವಿದ್ಯಾಲಯದಲ್ಲಿ ನಡೆದಿದೆ.
ಮೈಕ್ರೋಸಾಫ್ಟ್ ಕ್ಲೌಡ್ನಲ್ಲಿ ಕಂಡುಬಂದ ಸಮಸ್ಯೆ ಸರಿಯಾಗಿದ್ದು, ಭಾರತದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ವಿಮಾನಯಾನ ವ್ಯವಸ್ಥೆಗಳು ಸಹಜ ಸ್ಥಿತಿಗೆ ಮರಳಿವೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಶನಿವಾರ ತಿಳಿಸಿದೆ.
ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷರಾಗಿದ್ದ ಮನೋಜ್ ಸೋನಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮನೋಜ್ ಸೋನಿ ಅವರ ಅಧಿಕಾರ ಅವಧಿ 2029ಕ್ಕೆ
ನಕಲಿ ದಾಖಲೆ ಸೃಷ್ಟಿಸಿ ವಿವಾದಕ್ಕೆ ಕಾರಣವಾಗಿದ್ದ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ನೇಮಕಾತಿಯನ್ನು ರದ್ದು ಪಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಉತ್ತರ ಪ್ರದೇಶದ ಲಕ್ನೋದಲ್ಲಿ ಭಾರಿ ರಸ್ತೆ ಅಪಘಾತ ಸಂಭವಿಸಿದ್ದು,ಗರ್ಭಿಣಿ ಸೇರಿ ನಾಲ್ಕು ಮಂದಿ ದಾರುಣವಾಗಿ ಸಾವನಪ್ಪಿದ್ದಾರೆ. ಡಂಪರ್ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿದ್ದ
ರಾಜಸ್ಥಾನದ ಬಿಕಾನೇರ್ನ ಮಹಾಜನ್ನ ಜೈತ್ಪುರ ಟೋಲ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಜನರು ಮೃತಪಟ್ಟಿರುವ ಘಟನೆ ನಡೆದಿದೆ.
ಮಾರಾಕಾಸ್ತ್ರಗಳ ಪೂರೈಕೆಗೆ ಸಂಬಂಧಿಸಿದಂತೆ ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ಸಂಧು ಅಲಿಯಾಸ್ ಲಾಂಡಾನ ಪ್ರಮುಖ ಸಹಾಯಕನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಶುಕ್ರವಾರ ಬಂಧಿಸಿದೆ.