Showing 20 of 2480 posts • Page 94 of 124
ಗುಡ್ಡ ಕುಸಿತ ಪ್ರಕರಣ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ್ದು, ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.
ಮಹಾರಾಷ್ಟ್ರ ಕೇಡರ್ನ ಐಎಎಸ್ ಅಧಿಕಾರಿ, ಅತಿಯಾದ ದರ್ಪ, ನಕಲಿ ದಾಖಲೆ ಸೃಷ್ಟಿಯಿಂದಲೇ ದೇಶಾದ್ಯಂತ ಗಮನ ಸೆಳೆದಿರುವ ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್ ಅವರ ಕಳ್ಳಾಟಗಳು ಬಗೆದಷ್ಟೂ ಹೊರ ಬರುತ್ತಿದೆ.
ಉತ್ತರಾಖಂಡದ ಹಿಂದೂಗಳ ಪವಿತ್ರ ಚಾರ್ಧಾಮ್ ಕ್ಷೇತ್ರಗಳಲ್ಲೊಂದಾದ ಕೇದಾರನಾಥ ದೇವಾಲಯದ ಚಿನ್ನ ಕಳುವಾಗಿದೆ ಎಂಬ ಆರೋಪದ ಬಗ್ಗೆ ದೇವಾಲಯದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದ್ದಾರೆ.
ಏರ್ ಇಂಡಿಯಾ ಲೋಡರ್ಸ್ ಉದ್ಯೋಗಕ್ಕಾಗಿ ನೂಕುನುಗ್ಗಲು ಉಂಟಾಗಿತ್ತು ಕಾಲ್ತುಳಿತ ಭೀತಿ ಕೂಡ ಉಂಟಾಗಿದೆ 600 ಉದ್ಯೋಗಾವಕಾಶಕ್ಕಾಗಿ ಬರೋಬ್ಬರಿ 25,000 ಸಾವಿರಕ್ಕೂ ಅಧಿಕ
ನಾಪತ್ತೆಯಾಗಿದ್ದ ಸಿಕ್ಕಿಂನ ಮಾಜಿ ಸಚಿವ ಆರ್.ಸಿ. ಪೌಡ್ಯಾಲ್ ಅವರ ಮೃತದೇಹವು ಪಶ್ಚಿಮ ಬಂಗಾಳದ ಸಿಲಿಗುರಿ ಸಮೀಪ ಕಾಲುವೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗೆ ಭಯೋತ್ಪಾದಕ ದಾಳಿ ಹೆಚ್ಚಾಗುತ್ತಿದೆ. ಭಾರತ ಸೇನೆ ಹೆದರದೆ ಮುನ್ನುಗ್ಗುತ್ತಿದೆಯಾದರೂ ಕೆಲವರು ಪ್ರಾಣ ತ್ಯಾಗ ಮಾಡಿದ್ದಾರೆ.ದೋಡಾ ಜಿಲ್ಲೆಯಲ್ಲಿ ಜುಲೈ 16 ಉಗ್ರರೊಂದಿಗೆ ನಡೆದ
ತಿರುಚೆಂದೂರ್ ಮುರುಗನ್ ದೇವಸ್ಥಾನವನ್ನು ಸ್ವಚ್ಛಗೊಳಿಸುತ್ತಿದ್ದ ಇಬ್ಬರು ಮಹಿಳಾ ಕಾರ್ಮಿಕರು ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದಾಗ ನಟಿ ರೋಜಾ ಸೆಲ್ವಮಣಿ ಅಂತರ ಕಾಯ್ದುಕೊಳ್ಳುವಂತೆ ಸನ್ನೆ ಮಾಡಿದ್ದಾರೆ.
ರಾಜ್ಯದಲ್ಲಿ ಡೆಂಗ್ಯೂ ಕಾಯಿಲೆ ಜನರನ್ನು ಆತಂಕದಲ್ಲಿಟ್ಟಿದೆ. ಇತ್ತ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾದ ಹಾವಳಿ ಕಂಡು ಬಂದಿದೆ. ಈ ಮಧ್ಯೆ ಗುಜರಾತ್ನಲ್ಲಿ ಚಾಂದಿಪುರ ವೈರಸ್ ಪತ್ತೆಯಾಗಿದೆ.
ಒಮಾನ್ ಕರಾವಳಿಯಲ್ಲಿ13 ಭಾರತೀಯರು ಸೇರಿದಂತೆ 16 ಸಿಬಂದಿಯನ್ನು ಹೊತ್ತೊಯ್ಯುತ್ತಿದ್ದ ತೈಲ ಟ್ಯಾಂಕರ್ ಮುಳುಗಿದೆ ಎಂದು ದೇಶದ ಕಡಲ ಭದ್ರತಾ ಕೇಂದ್ರ ಮಂಗಳವಾರ ತಿಳಿಸಿದೆ.
ಇಂದು (ಜುಲೈ 16) ನಾರ್ತ್ ಬ್ಲಾಕ್ನಲ್ಲಿ ನಡೆದ ಹಲ್ವಾ ಸಮಾರಂಭವು 2024-25ರ ಸಂಪೂರ್ಣ ಬಜೆಟ್ ಪ್ರಕ್ರಿಯೆಯ ಯಶಸ್ವಿ ಮುಕ್ತಾಯವನ್ನು ಗುರುತಿಸಿದೆ.
ಪ್ರವಾಸಕ್ಕೆಂದು ತೆರಳಿದ್ದ ಬೆಂಗಳೂರು ಮೂಲದ ಒಂದೇ ಕುಟುಂಬದ ಮೂವರು ಜಮ್ಮು-ಕಾಶ್ಮೀರದಲ್ಲಿ ದುರ್ಮರಣ ಹೊಂದಿದ್ದಾರೆ. ತಂದ್ರ ದಾಸ್(67), ಮೊನಾಲಿಸಾ ದಾಸ್(41) ಸೇರಿದಂತೆ ಮೂವರ ಮೃತಪಟ್ಟಿದ್ದಾರೆ.
ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರು ಸಿವಿಲ್ ಸರ್ವೀಸ್ ಪರೀಕ್ಷೆಯಲ್ಲಿ ಆಯ್ಕೆಯಾದ ವಿವಾದದ ನಡುವೆ ಮಂಗಳವಾರ ಅವರ ತರಬೇತಿಯನ್ನು ರದ್ದುಗೊಳಿಸಲಾಗಿದೆ.
1990ರಲ್ಲಿ ಉಗ್ರಗಾಮಿಗಳ ದಾಳಿಗೆ ತುತ್ತಾಗಿ ಹಾಳಾಗಿದ್ದ ಪುರಾತನ ಕಾಲದ ಉಮಾ ಭಗವತಿ ದೇವಸ್ಥಾನ ಬರೊಬ್ಬರಿ 34 ವರ್ಷಗಳ ಬಳಿಕ ಭಕ್ತರ ಸೇವೆಗೆ ಮತ್ತೆ ತೆರೆದುಕೊಂಡಿದೆ.
ಒಡಿಶಾದ ಪುರಿಯಲ್ಲಿರುವ ಹೆಸರಾಂತ, 12ನೇ ಶತಮಾನದ ಜಗನ್ನಾಥ ದೇಗುಲದ ‘ರತ್ನ ಭಂಡಾರ’ವನ್ನು ಜುಲೈ 18 ರಂದು (ಗುರುವಾರ) ಮತ್ತೆ ತೆರೆಯಲಾಗುವುದು ಎಂದು ಜಗನ್ನಾಥ ದೇವಾಲಯದ ಆಡಳಿತ ಮಂಡಳಿ (ಎಸ್ಜೆಟಿಎ) ತಿಳಿಸಿದೆ.
ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಗೆ ಬಾಂಬ್ ಬೆದರಿಕೆ ಹಾಕಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದ 32 ವರ್ಷದ ಎಂಜಿನಿಯರ್ ಅನ್ನು ಬಂಧಿಸಿದ್ದಾರೆ.
ಆಲ್ಕೋಹಾಲ್ ಪ್ರಿಯರಿಗೆ ಇದೊಂದು ಗುಡ್ ನ್ಯೂಸ್. ಇನ್ನು ಮಧ್ಯ ಕೂಡ 10 ನಿಮಿಷದಲ್ಲಿ ನಿಮ್ಮ ಬಾಗಿಲಿಗೆ ಬರಲಿದೆ. ಇದುವರೆಗೂ ಹೇಗೆ ಜ್ಯೊಮಾಟೊ ಮತ್ತು ಸ್ವಿಗ್ಗಿಯಲ್ಲಿ ಫುಡ್ ಆರ್ಡರ್ ಮಾಡುತ್ತಿದ್ದೆವೋ
ಕೆಲವು ದಿನದಿಂದ ಸುರಿಯುತ್ತಿರುವ ಮಳೆಯ ಆರ್ಭಟಕ್ಕೆ ಶಿರೂರು ಬಳಿಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿ ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ಉಗ್ರರು ಹಾಗೂ ಸೇನೆಯ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಸೇನಾಧಿಕಾರಿ, ಮೂವರು ಸೈನಿಕರು ಹುತಾತ್ಮರಾಗಿದ್ದಾರೆ.
ಪದವಿ ಪಡೆಯುವುದರಿಂದ ಏನೂ ಪ್ರಯೋಜನವಿಲ್ಲ, ವಿದ್ಯಾರ್ಥಿಗಳು ಜೀವನೋಪಾಯಕ್ಕಾಗಿ ಮೋಟಾರ್ ಸೈಕಲ್ ಪಂಕ್ಚರ್ ರಿಪೇರಿ ಅಂಗಡಿಯನ್ನು ತೆರೆಯಬೇಕು ಎಂದು ಮಧ್ಯಪ್ರದೇಶದ ಬಿಜೆಪಿ ಶಾಸಕ ಪನ್ನಾಲಾಲ್ ಶಾಕ್ಯ ಹೇಳಿದರು.
ಕೇದಾರನಾಥ ದೇವಾಲಯದಲ್ಲಿ 228 ಕೆ.ಜಿ ಚಿನ್ನ ನಾಪತ್ತೆಯಾಗಿದೆ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಹೇಳಿದ್ದಾರೆ.