Showing 20 of 2480 posts • Page 95 of 124
ನಗರದ ಆಸ್ಪತ್ರೆಯೊಂದಕ್ಕೆ ಚಿಕೆತ್ಸೆಗೆಂದು ತೆರಳಿದ್ದ ವ್ಯಕ್ತಿ ಲಿಫ್ಟ್ನಲ್ಲೇ 2 ದಿನ ಸಿಲುಕಿಕೊಂಡಿರುವ ಘಟನೆ ನಡೆದಿದೆ. ಎಷ್ಟೇ ಬಾರಿ ಕಿರುಚಿದರೂ ಅವರ ಕೂಗು ಹೊರಗಿನವರಿಗೆ ಗೊತ್ತಾಗಲೇ ಇಲ್ಲ.
ಮುಕೇಶ್ ಅಂಬಾನಿ ಪುತ್ರನ ಮದುವೆ ಕಾರ್ಯಕ್ರಮಕ್ಕೆ ಎಂಟ್ರಿ ನೀಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ ಕಾರ್ಯಕ್ರಮಕ್ಕೆ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಎಂಸಿಎಲ್ಆರ್ ದರವನ್ನು ಇಂದು ಸೋಮವಾರ ಶೇ. 5ರಿಂದ 10 ಮೂಲಾಂಕಗಳಷ್ಟು ಏರಿಕೆ ಮಾಡಿದೆ. ವಿವಿಧ ಅವಧಿಯ ಎಂಸಿಎಲ್ಆರ್ ದರಗಳನ್ನು ಹೆಚ್ಚಿಸಿದೆ. ಇದರೊಂದಿಗೆ ಎಸ್ಬಿಐನ
ಮಧ್ಯಪ್ರದೇಶದ ಇಂದೋರ್ನಲ್ಲಿ ಭಾನುವಾರ ಒಂದೇ ದಿನದಲ್ಲಿ ಗರಿಷ್ಠ ಸಂಖ್ಯೆಯ ಮರಗಳನ್ನು ನೆಟ್ಟು ಹೊಸ ಗಿನ್ನಿಸ್ ದಾಖಲೆ ನಿರ್ಮಿಸಲಾಗಿದೆ. ರಾಜ್ಯದ ಇಂದೋರ್ ಜಿಲ್ಲೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ
ಗುಜರಾತ್ನ ಆನಂದ್ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಹಲವರು ಗಾಯಗೊಂಡಿದ್ದಾರೆ.ಅಹಮದಾಬಾದ್ ವಡೋದರಾ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.
ಗಡಿ ಭಾಗಗಳಲ್ಲಿ ಸೇನೆ ಕಾರ್ಯಚರಣೆ ಮುಂದುವರೆದಿದ್ದು ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಭದ್ರತಾ ಪಡೆಗಳು ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ್ದು, ಮೂವರು ಭಯೋತ್ಪಾದಕರನ್ನು
ಇಂದು ಪುರಿ ಜಗನ್ನಾಥನ ರತ್ನ ಭಂಡಾರ ತೆರೆಕಂಡಿದೆ. ಮಧ್ಯಾಹ್ನ 1.28ಕ್ಕೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ದೇವಾಲಯದ ಅಧಿಕಾರಿಗಳು ರಹಸ್ಯ ಕೊಠಡಿಯ ಬಾಗಿಲು ತೆರೆದರು.
ಪ್ರಧಾನಿ ಮೋದಿ ಅವರು ಇದೀಗ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹೊಸದೊಂದು ಮೈಲಿಗಲ್ಲು ಸಾಧಿಸಿದ್ದಾರೆ. ಎಕ್ಸ್ನಲ್ಲಿ 100 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಆ ಮೂಲಕ ವಿಶ್ವ ನಾಯಕರಾಗಿ ಮೋದಿ ಹೊರಹೊಮ್ಮಿದ್ದಾರೆ.
ಪ್ರತಿ ವರ್ಷ ಒಂದು ಲಕ್ಷಕ್ಕೂ ಹೆಚ್ಚು ಜನರು ಆರ್ಎಸ್ಎಸ್ ಸೇರುವ ಮೂಲಕ ಸಂಪರ್ಕ ಸಾಧಿಸುತ್ತಿದ್ದಾರೆ ಎಂದು ಅಖಿಲ ಭಾರತೀಯ ಪ್ರಚಾರ ಪ್ರಮುಖ ಸುನೀಲ್ ಅಂಬೇಕರ್ ಹೇಳಿದ್ದಾರೆ.
ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಅವರ ಅದ್ಧೂರಿ ವಿವಾಹ ಮಹೋತ್ಸವ ಕಾರ್ಯಕ್ರಮಕ್ಕೆ ಆಹ್ವಾನವಿಲ್ಲದೇ ಬಂದಿದ್ದ ಇಬ್ಬರು ವ್ಯಕ್ತಿಗಳ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿರುವ ಘಟನೆ ನಡೆದಿದೆ.
ಇತಿಹಾಸ ಪ್ರಸಿದ್ಧ ಹಿಂದೂ ದೇವಾಲಯ ಪುರಿ ಜಗನ್ನಾಥ ಮಂದಿರದಲ್ಲಿರುವ ರತ್ನ ಭಂಡಾರದ ರಹಸ್ಯ ಬಯಲಾಗುವ ಶುಭ ಕಾಲ ಬಂದಿದೆ. 46 ವರ್ಷದ ಬಳಿಕ ಒಡಿಶಾ ಸರ್ಕಾರ ರತ್ನ ಭಂಡಾರ ಇರುವ ಕೋಣೆಯ ಬಾಗಿಲನ್ನು ತೆರೆದಿದೆ.
ಕಳೆದ 4 ವರ್ಷಗಳಲ್ಲಿ ಸುಮಾರು 8 ಕೋಟಿ ಹೊಸ ಉದ್ಯೋಗಗಳನ್ನು ದೇಶದಲ್ಲಿ ಸೃಷ್ಟಿಸಲಾಗಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರವಾಗಿ ಖಂಡಿಸಿದ್ದಾರೆ.
ಜೈನ ದೇವಾಲಯಗಳು ಹಾಗೂ ಜೈನ ಯಾತ್ರಿಕರಿಗೆ ಪ್ರಸಿದ್ಧಿ ಪಡೆದಿರುವ ಗುಜರಾತ್ನ ಭಾವ್ನಗರ ಜಿಲ್ಲೆಯ ಪಾಲಿತಾನಾ ಪಟ್ಟಣದಲ್ಲಿ ಮಾಂಸಾಹಾರವನ್ನು ನಿಷೇಧಿಸಲಾಗಿದೆ.
ಒಡಿಶಾದಲ್ಲಿ ಬರೋಬ್ಬರಿ 46 ವರ್ಷಗಳ ಬಳಿಕ ಪುರಿ ಜಗನ್ನಾಥ ಮಂದಿರದಲ್ಲಿರುವ ರತ್ನ ಭಂಡಾರದ ಬಾಗಿಲು ಓಪನ್ ಮಾಡಲಾಗಿದೆ. ಮಧ್ಯಾಹ್ನ 1.28ರ ಶುಭ ಮುಹೂರ್ತದಲ್ಲಿ ರತ್ನ ಭಂಡಾರದ ಒಟ್ಟು 4 ಬಾಗಿಲುಗಳನ್ನು ಓಪನ್ ಮಾಡಿದ್ದು
ಜಿರಿಬಾಮ್ನಲ್ಲಿ ಸಿಆರ್ಪಿಎಫ್, ಪೊಲೀಸರ ಜಂಟಿ ಪಡೆಯ ಮೇಲೆ ದುಷ್ಕರ್ಮಿಗಳು ಹೊಂಚು ದಾಳಿ ನಡೆಸಿದ್ದು, ಓರ್ವ ಯೋಧ ಮೃತೊಟ್ಟಿದ್ದು, ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 9.40ರ ಸುಮಾರಿಗೆ ದಾಳಿ ನಡೆಸಿದ್ದಾರೆ.
ಲೋಕಸಭೆಯ ಉಪ ನಾಯಕರನ್ನಾಗಿ ಕಾಂಗ್ರೆಸ್ ಪಕ್ಷವು ಇಂದು ಸಂಸದ ಗೌರವ್ ಗೊಗೊಯ್ ಅವರನ್ನು ನೇಮಿಸಿ ಆದೇಶಿಸಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಸಾಮಾಜಿಕ ಮಾಧ್ಯಮದ
ಪಶ್ಚಿಮ ಪೆನ್ಸಿಲ್ವೇನಿಯಾದಲ್ಲಿ ಟ್ರಂಪ್ ನೇತೃತ್ವದಲ್ಲಿ ಶನಿವಾರ ನಡೆಯುತ್ತಿದ್ದ ರ್ಯಾಲಿಯಲ್ಲಿ ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡು ಹಾರಿಸಿದ್ದ ವ್ಯಕ್ತಿಯನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್
ಹುತಾತ್ಮ ಯೋಧ ಅಂಶುಮನ್ ಸಿಂಗ್ ಪತ್ನಿ ಸ್ಮೃತಿ ಸಿಂಗ್ ಬಗ್ಗೆ ಅಶ್ಲೀಲ ಕಮೆಂಟ್ ಮಾಡಿದ್ದ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ರಾಷ್ಟ್ರೀಯ ಮಹಿಳಾ ಆಯೋಗ ನೀಡಿದ ದೂರಿನ ಅನ್ವಯ ದೆಹಲಿ ಪೊಲೀಸರು ಎಫ್ಐಆರ್
ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ತಮಿಳುನಾಡು ಮುಖ್ಯಸ್ಥ ಕೆ ಆರ್ಮ್ಸ್ಟ್ರಾಂಗ್ ಹತ್ಯೆಯ ಆರೋಪಿಗಳಲ್ಲಿ ಒಬ್ಬನನ್ನು ಎನ್ಕೌಂಟರ್ನಲ್ಲಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿ
ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಗಳ ಕಾವು ದಿನೇ ದಿನೇ ಏರುತ್ತಿದೆ. ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಅಧ್ಯಕ್ಷೀಯ ಗಾದೆಯನ್ನು ಏರುವ ಕನಸು ಕಾಣುತ್ತಿದ್ದಾರೆ.