Showing 20 of 2480 posts • Page 97 of 124
ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (CBI) ಗುರುವಾರ ಪಾಟ್ನಾದಿಂದ ಬಿಹಾರದ ಕಿಂಗ್ಪಿನ್ನನ್ನು ಬಂಧಿಸಿದೆ.
ರಷ್ಯಾ ಮತ್ತು ಆಸ್ಟ್ರಿಯಾ ಪ್ರವಾಸ ಮುಗಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಗುರುವಾರ) ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಬಂದಿಳಿದ್ದಾರೆ.
ರಾಷ್ಟ್ಪತಿ ದ್ರೌಪದಿ ಮುರ್ಮು ಇತ್ತೀಚೆಗೆ ಬ್ಯಾಡ್ಮಿಂಟನ್ ಆಡುತ್ತಿದ್ದಾರೆ. ಇದೇ ಹಿನ್ನೆಲೆಯಲ್ಲಿ ಬುಧವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ (34) ಅವರೊಂದಿಗೆ ಬ್ಯಾಡ್ಮಿಂಟನ್ ಆಡಿದರು.
ಅಮೆರಿಕನ್ ಏರ್ಲೈನ್ಸ್ ವಿಮಾನ ಟೇಕ್ ಆಫ್ ಆಗುವುದಕ್ಕೂ ಮುನ್ನ ರನ್ವೇನಲ್ಲೇ ಟೈರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡ ಘಟನೆ ಅಮೆರಿಕದ ಟ್ಯಾಂಪಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ತ್ತೀಚೆಗೆ ಎಲ್ಪಿಜಿ ಬಳಕೆದಾರರಲ್ಲೂ ನಕಲಿ ಬಳಕೆ ಮಾಡುವವರ ಬಗ್ಗೆ ಪತ್ತೆಯಾಗಿದೆ. ಹಾಗಾಗಿ ನಕಲಿ ಬಳಕೆದಾರರನ್ನು ಪತ್ತೆ ಹಚ್ಚಲು ಸರ್ಕಾರಿ ಸ್ವಾಮ್ಯದಲ್ಲಿರುವ ತೈಲ ಕಂಪನಿಗಳು ಎಲ್ಪಿಜಿಗೂ
ಮಹಿಳೆಯೊಬ್ಬಳ ಸಾವಿಗೆ ಕಾರಣವಾಗಿದ್ದ ಬಿಎಂಡಬ್ಲ್ಯೂ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗೆ ಮದ್ಯ ನೀಡಿದ್ದ ಮುಂಬೈನ ಪಬ್ನ್ನು ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ.
ಹೈದರಾಬಾದ್ ಮೂಲದ ಭಾರತೀಯ ಕಂದಾಯ ಸೇವೆ ಹಿರಿಯ ಅಧಿಕಾರಿಯೊಬ್ಬರು ತಮ್ಮ ಹೆಸರು ಮತ್ತು ಲಿಂಗವನ್ನು ಬದಲಾಯಿಸುವಂತೆ ಮಾಡಿದ ಮನವಿಯನ್ನು ಕೇಂದ್ರ ಹಣಕಾಸು ಸಚಿವಾಲಯ ಅನುಮೋದಿಸಿದೆ.
ಜಾಗದ ವಿಷಯಕ್ಕೆ ಜಗಳ ನಡೆದು ಸ್ವಂತ ಅಕ್ಕನ ಮೇಲೆ ತಮ್ಮ ಕೊಡಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಗಾರ್ಲದಿನ್ನಿ ಮಂಡಲಂನ ಪೆನಕಚರ್ಲ ಗ್ರಾಮದಲ್ಲಿ ನಡೆದಿದೆ.
ಆಮ್ ಆದ್ಮಿ ಪಕ್ಷದ ಶಾಸಕ ಕರ್ತಾರ್ ಸಿಂಗ್ ತನ್ವಾರ್ ಮತ್ತು ಮಾಜಿ ಸಚಿವ ರಾಜ್ ಕುಮಾರ್ ಆನಂದ್ ಅವರು ಇಂದು ದೆಹಲಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು.
ಸರ್ಕಾರಿ ಹಾಸ್ಟೆಲ್ನಲ್ಲಿ ನೀಡಿದ ಬೆಳಗಿನ ತಿಂಡಿಯಲ್ಲಿ ಹಲ್ಲಿ ಪತ್ತೆಯಾಗಿರುವ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ನಡೆದಿದೆ.
ನಿರ್ಮಲಾ ಸೀತಾರಾಮನ್ ಬಗ್ಗೆ ವಿಡಂಬನಾತ್ಮಕ ಡೀಪ್ ಫೇಕ್ ವೀಡಿಯೊ ಶೇರ್ ಮಾಡಿದ ಕಾರಣಕ್ಕೆ ವ್ಯಕ್ತಿಯೊಬ್ಬರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಗುಜರಾತ್ ಗೃಹಸಚಿವ ಹರ್ಷ ಸಾಂಘ್ವಿ ಹೇಳಿದ್ದಾರೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹಕೋಟಿ ಹಗರಣ ರಾಜ್ಯದಲ್ಲಿ ಬಾರಿ ಸದ್ದು ಮಾಡುತ್ತಿದೆ.
ವಿಚ್ಛೇದಿತ ಮುಸ್ಲಿಂ ಮಹಿಳೆ ಪತಿಯಿಂದ ಜೀವನಾಂಶ ಕೇಳುವ ಕುರಿತು ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ.ಸಿಆರ್ಪಿಸಿಯ ಸೆಕ್ಷನ್ 125ರ ಅಡಿಯಲ್ಲಿ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಜೀವನಾಂಶವನ್ನು
ಹಾಥ್ರಸ್ನಲ್ಲಿ ಇತ್ತೀಚೆಗೆ ನಡೆದ ಕಾಲ್ತಳಿತ ದುರಂತದಲ್ಲಿ 121 ಭಕ್ತರು ಸಾವನ್ನಪ್ಪಿದ ಬೆನ್ನಲ್ಲೇ, ಭೋಲೇ ಬಾಬಾನ ಮತ್ತೊಂದು ನಿಗೂಢ ಕಥೆ ಬೆಳಕಿಗೆ ಬಂದಿದೆ.ಯಾರಿಂದಲೂ ದೇಣಿಗೆ ಸ್ವೀಕರಿಸದ ಬಾಬಾ
ದೇಶದ 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ಮತದಾನ ಆರಂಭಗೊಂಡಿದೆ.ಕೆಲ ಸದಸ್ಯರ ನಿಧನ ಹಾಗೂ ಕೆಲ ಸದಸ್ಯರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಈ ಉಪಚುನಾವಣೆ ನಡೆಯುತ್ತಿದೆ
ನಗರದ ಹಿಂಗೋಲಿಯಲ್ಲಿ ಇಂದು ಬೆಳಗ್ಗೆ ಭೂಕಂಪದ ಅನುಭವವಾಗಿದೆ. ಇದರ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 4.5 ಎಂದು ಅಳೆಯಲಾಗಿದೆ. ಇಂದು ಮುಂಜಾನೆ 7.14ಕ್ಕೆ ಈ ಭೂಕಂಪ ಸಂಭವಿಸಿದೆ.
ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಸ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಡಿಕ್ಕಿ ಉಂಟಾದ ಪರಿಣಾಮ 18 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.
ಸಂತ್ರಸ್ಥೆ ಕಿಡ್ನಾಪ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ಎಚ್ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರಿಗೆ ಮತ್ತೆ ಸಂಕಷ್ಟ ಶುರುವಾಗಿದೆ.ಭವಾನಿ ಅವರ ನಿರೀಕ್ಷಣಾ ಜಾಮೀನು ಕುರಿತ ಅರ್ಜಿ
ಪುರಿ ಜಗನ್ನಾಥ ದೇವರ ಉತ್ಸವದ ವೇಳೆ ಭಗವಾನ್ ಬಲಭದ್ರನ ವಿಗ್ರಹ ಬಿದ್ದು ಕನಿಷ್ಠ ಏಳು ಮಂದಿ ಗಾಯಗೊಂಡ ಘಟನೆ ನಡೆದಿದೆ. ಗುಂಡಿಚಾ ದೇವಾಲಯದ ಅಡಪ ಮಂಟಪಕ್ಕೆ ಕರೆದೊಯ್ಯುತ್ತಿದ್ದಾಗ ಈ ಘಟನೆ ನಡೆದಿದೆ
ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನುನ್ ನೇತೃತ್ವದ ಸಂಘಟನೆ ಸಿಖ್ಸ್ ಫಾರ್ ಜಸ್ಟೀಸ್ ಮೇಲಿನ ನಿಷೇಧವನ್ನು ಗೃಹ ಸಚಿವಾಲಯ ಇಂದು ಇನ್ನೂ ಐದು ವರ್ಷಗಳವರೆಗೆ ವಿಸ್ತರಿಸಿದೆ.