Showing 20 of 2480 posts • Page 99 of 124
ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪದಲ್ಲಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಎರಡು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಮೂರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಾರ್ಖಂಡ್ನ ದಿಯೋಘರ್ ಜಿಲ್ಲೆಯಲ್ಲಿ ನಡೆದಿದೆ.
ಪ್ಯಾಕ್ ಮಾಡಿದ ಆಹಾರದ ಪ್ಯಾಕೆಟ್ಗಳ ಮೇಲೆ ಅದರಲ್ಲಿನ ಸಕ್ಕರೆ ಹಾಗೂ ಉಪ್ಪಿನ ಅಂಶಗಳ ಮಾಹಿತಿ ದಪ್ಪಕ್ಷರಗಳಲ್ಲಿ ಮುದ್ರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಒಡಿಶಾದ ದೇವಾಲಯ ನಗರ ಪುರಿಯಲ್ಲಿ ಸಂಭ್ರಮ ಮನೆ ಮಾಡಿದೆ. ಇಂದಿನಿಂದ ಆರಂಭವಾಗುವ ಭಗವಾನ್ ಜಗನ್ನಾಥ ವಾರ್ಷಿಕ ರಥಯಾತ್ರೆಗೆ ನಗರ ಸಜ್ಜಾಗಿದೆ. ಈ ಬಾರಿಯ ರಥಯಾತ್ರೆ ವಿಶೇಷವಾಗಿದೆ.
ಪತಿಯ ಜತೆ ಬೈಕ್ನಲ್ಲಿ ಹೋಗುತ್ತಿದ್ದಾಗ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಂಬೈನ ವರ್ಲಿಯ ಕೋಳಿವಾಡ ಪ್ರದೇಶದಲ್ಲಿ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಹಳ್ಳಿಯೊಂದರ ಸೇನಾ ಶಿಬಿರದ ಮೇಲೆ ಇಂದು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಡೆಂಗ್ಯೂ, ಚಿಕನ್ಗುನ್ಯಾ ಮತ್ತು ಮಲೇರಿಯಾದಂತಹ ಕಾಯಿಲೆಗಳು ಹೆಚ್ಚಾಗುತ್ತಿದ್ದು, ಶಾಲಾ ಮಕ್ಕಳು ಇನ್ನುಮುಂದೆ ಪೂರ್ಣ ತೋಳಿನ ಸಮವಸ್ತ್ರ ಧರಿಸಿ ಶಾಲೆಗೆ ಬರುವಂತೆ ಆರೋಗ್ಯ
ಹಿಮಾಚಲ ಪ್ರದೇಶ, ಅಸ್ಸಾಂನಲ್ಲಿ ಭಾರೀ ಧಾರಾಕಾರ ಮಳೆಯಾಗಿದೆ. ಹಿಮಾಚಲ ಪ್ರದೇಶದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಮಳೆ, ಪ್ರವಾಹದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದ 150 ರಸ್ತೆಗಳನ್ನು ಮುಚ್ಚಲಾಗಿದೆ.
ಗುಜರಾತ್ ಸೂರತ್ ಸಚಿನ್ ಪಾಲಿ ಗ್ರಾಮದಲ್ಲಿ ಸಂಭವಿಸಿದ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಭಯೋತ್ಪಾದಕರ ವಿರುದ್ಧ ನಡೆದ ಎರಡು ಪ್ರತ್ಯೇಕ ಗುಂಡಿನ ದಾಳಿಯಲ್ಲಿ ನಾಲ್ವರು ಉಗ್ರರನ್ನ ಹೊಡೆದುರುಳಿಸಲಾಗಿದೆ. ಇದೇ ವೇಳೆ ಇಬ್ಬರು ಭಾರತೀಯ ಸೈನಿಕರು ವೀರಮರಣ ಹೊಂದಿದ್ದಾರೆ.
ಐದು ಅಂತಸ್ತಿನ ಕಟ್ಟಡ ಕುಸಿದಿದ್ದು ಏಳು ಜನ ಧಾರುಣವಾಗಿ ಮೃತಪಟ್ಟಿದ್ದಾರೆ. ಸೂರತ್ನಲ್ಲಿ ಈ ಘಟನೆ ನಡೆದಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಅವಶೇಷದಡಿಯಲ್ಲಿ ಹಲವು ಜನ
ಅಪರೂಪದ “ಮೆದುಳು ತಿನ್ನುವ ಅಮೀಬಾ’ ಕೇರಳದಾದ್ಯಂತ ಆತಂಕಕ್ಕೆ ಕಾರಣವಾಗಿದ್ದು, ಶನಿವಾರ ಮತ್ತೂಂದು ಪ್ರಕರಣ ದೃಢಪಟ್ಟಿದೆ. ಈಗಾಗಲೇ ಈ ಸೋಂಕು 2 ತಿಂಗಳಲ್ಲಿ 3 ಮಕ್ಕಳನ್ನು ಬಲಿಪಡೆದುಕೊಂಡಿದೆ.
ಪಶ್ಚಿಮ ಬಂಗಾಳದ ಕೋಲ್ಕತಾದ ಮೆಟಿಯಾಬುರೋಜ್ ಸೂಪರ್ ಸ್ಪೆಷಾಲಿಟಿ ಸರ್ಕಾರಿ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ, ಸುಮಾರು 16 ಜನರು ದೃಷ್ಟಿ ಕಳೆದುಕೊಂಡಿರುವ ಘಟನೆ ನಡೆದಿದೆ.
ಹತ್ರಾಸ್ ಕಾಲ್ತುಳಿತ ಪ್ರಕರಣದ ಆರೋಪಿ ದೇವಪ್ರಕಾಶ್ ಮಧುಕರ್ಗೆ ಉತ್ತರ ಪ್ರದೇಶದ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಸೂರತ್ನ ಸಚಿನ್ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿರುವ ಘಟನೆ ಇಂದು ನಡೆದಿದ್ದು, ಎಎನ್ಐ ವರದಿ ಮಾಡಿದೆ. ಹಲವಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಉತ್ತರ ಪ್ರದೇಶದ ಹತ್ರಾಸ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವ ಮಾನವ ಭೋಲೆ ಬಾಬಾ ವಿರುದ್ಧ ಮೊದಲ ಕೇಸ್ ದಾಖಲಾಗಿದೆ. ಪಾಟ್ನಾ ಕೋರ್ಟ್ನಲ್ಲಿ ಭೋಲೇ ಬಾಬಾನ ವಿರುದ್ಧ ಮೊದಲ ಪ್ರಕರಣ ದಾಖಲಾಗಿದೆ.
ಕೇಂದ್ರ ಬಜೆಟ್ಗೆ ದಿನಾಂಕ ನಿಗದಿಯಾಗಿದ್ದು, ಜುಲೈ 22ರಿಂದ ಆಗಸ್ಟ್ 12ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಜುಲೈ 23ರಂದು ನಿರ್ಮಲಾ ಸೀತಾರಾಮನ್ ಅವರು ದಾಖಲೆಯ ಏಳನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ.
ಹಲವು ರಾಜ್ಯಗಳಲ್ಲಿ ಸರಣಿ ಕಳ್ಳತನ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕಳ್ಳನನ್ನು ಗುಜರಾತ್ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಂದು ಎನ್ಕೌಂಟರ್ ನಡೆದಿದ್ದು, ಓರ್ವ ಸೇನಾ ಸಿಬ್ಬಂದಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಹುತಾತ್ಮರಾಗಿದ್ದಾರೆ.
ಕೆಲವು ದಿನಗಳಿಂದ ಹಲವೆಡೆ ಧಾರಕಾರ ಮಳೆ ಸುರಿಯುತ್ತಿದೆ. ಪರಿಣಾಮ ಹಲವೆಡೆ ಜಲಾವೃತವಾಗಿದೆ. ಕರ್ನಾಟಕ ಮಲೆನಾಡು, ಕರಾವಳಿ ಮುಂತಾದ ಭಾಗಗಳಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ