Showing 20 of 116 posts • Page 2 of 6
ಕಾರು- ಬೈಕ್ ನಡುವೆ ಢಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲ್ಲೂಕಿನ ಮಹಾಗಾಂವ್ ಕ್ರಾಸ್ ಸಮೀಪದಲ್ಲಿ ಶನಿವಾರ ರಾತ್ರಿ ನಡೆದಿದೆ.
ಇಂಜಿನ್ ಓವರ್ ಹೀಟ್ ಆಗಿ ಚಲಿಸುತ್ತಿದ್ದ ಕಾರು ಬೆಂಕಿಗೆ ಆಹುತಿಯಾದ ಘಟನೆ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದ ಸಮೀಪವಿರುವ ಕನ್ನಡ ಭವನದ ಎದುರು ನಡೆದಿದೆ.
ಯಾವುದೇ ಸಂಘಗಳೇ ಆಗಲಿ ಸಂವಿಧಾನದ ಎದುರು ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕೃಷಿ ವಿಜ್ಞಾನ ಕೇಂದ್ರ, ರದ್ದೇವಾಡ್ಗಿಯ ಮುಖ್ಯಸ್ಥರು ಹಾಗೂ ವಿಜ್ಞಾನಿಗಳ ತಂಡ ಅ. 26 ರಂದು ಜೇವರ್ಗಿ ತಾಲೂಕಿನ ವಿವಿಧ ಗ್ರಾಮಗಳಾದ ಕೊಳಕೂರು, ರದ್ದೇವಾಡ್ಗಿ, ಹಂದನೂರು, ಬಣಮಗಿ ಮುಂತಾದ ಗ್ರಾಮಗಳ ಸಮಸ್ಯಾತ್ಮಕ ಕ್ಷೇತ್ರಗಳಿಗೆ ಭೇಟಿ ನೀಡಿದರು.
ಹಡಪದ ಅಪ್ಪಣ್ಣ ಸಮಾಜದ ನಾನಾ ಬೇಡಿಕೆಗಳು ಈಡೇರಿಸುವಂತೆ ಆಗ್ರಹಿಸಿ ತಿಮ್ಮಾಪೂರ ಸರ್ಕಲ್ ದಿಂದ ಕಲಬುರಗಿ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯ ಮೂಲಕ ಮಳೆಯಲ್ಲಿ ಕಾಲ್ನಡಿಗೆಯಲ್ಲಿ ನಡೆದು ಕೊಂಡು ಹೋರಾಟ ನಡೆಸಿದರು.
ಲೆಯಿಂದ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿರುವಾಗ ರಸ್ತೆ ಪಕ್ಕದಲ್ಲಿ ನಿಂತಿದ್ದ ಆಟೋಗೆ ಢಿಕ್ಕಿ ಹೊಡೆದ ಪರಿಣಾಮ ಶಾಲಾ ಬಸ್ವೊಂದು ಪಲ್ಟಿ
ಹಾಡಹಗಲೇ ದರೋಡೆಕೋರರು ಜ್ಯುವೆಲರಿ ಶಾಪ್ಗೆ ನುಗ್ಗಿ ಮಾಲೀಕನಿಗೆ ಮಾರಕಾಸ್ತ್ರಗಳನ್ನು ತೋರಿಸಿ 2ರಿಂದ 3 ಕೆಜಿ ಚಿನ್ನಾಭರಣ ದೋಚಿರುವ ಘಟನೆ ಕಲಬುರಗಿ ನಗರದ ಸರಾಫ್ ಬಜಾರ್ನಲ್ಲಿ ನಡೆದಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಿರಾಣಿ ಅಂಗಡಿಯೊಂದು ಸುಟ್ಟು ಕರಕಲಾಗಿರುವ ಘಟನೆ ನಗರದ ಹೊರವಲಯದ ಕೂಟನೂರ ಗ್ರಾಮದಲ್ಲಿ ನಡೆದಿದೆ.
ಜಿಲ್ಲೆಯಲ್ಲಿ ಏಕ ಬೆಳೆ ಪದ್ಧತಿ ಅನುಸರಿಸುವುದರಿಂದ ಮಣ್ಣಿನಲ್ಲಿ ಪೋಷಕಾಂಶಗಳ ಕೊರತೆ ಕಾಣಿಸುವುದರೊಂದಿಗೆ ಬೆಳೆಗಳ ಇಳುವರಿ ಕುಂಠಿತವಾಗುತ್ತಿರುವುದು ಕಂಡುಬಂದಿರುತ್ತಿದೆ.
ವಿಷಕಾರಿ ವಸ್ತು ಬಾವಿಗೆ ಎಸೆದ ಆರೋಪದ ಮೇಲೆ ಆಳಂದ ತಾಲ್ಲೂಕಿನ ಖಜೂರಿ ಕೋರಣೇಶ್ವರ ವಿರಕ್ತ ಮಠದಿಂದ ವಿಮುಕ್ತಗೊಂಡಿರುವ ಸ್ವಾಮೀಜಿ ಹಾಗೂ ಮಹಿಳೆಯೊಬ್ಬರ ಮೇಲೆ ಆಳಂದ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಜಿಲ್ಲಾಧಿಕಾರಿಗಳ ಕಚೇರಿಯ ಪರಿಚಾರಕ ಹುದ್ದೆಗಳ ನಕಲಿ ನೇಮಕಾತಿ ಆದೇಶ ಪ್ರತಿಗಳನ್ನು ಸೃಷ್ಟಿಸಿ, ಸಾರ್ವಜನಿಕರನ್ನು ವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕಲಬುರಗಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಯುಗಾದಿ ಹಬ್ಬದ ಸಂಭ್ರಮದ ನಡುವೆ ಕಲಬುರಗಿಯಲ್ಲಿ ದುರಂತವೊಂದು ಸಂಭವಿಸಿದೆ. ಚಲಿಸುತ್ತಿದ್ದ ಸಾರಿಗೆ ಬಸ್ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ಸಾವನ್ನಪ್ಪಿದ್ದಾರೆ.
ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪ ಸಾಬೀತಾಗಿದ್ದರಿಂದ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ ಪೋಕ್ಸೊ) ನ್ಯಾಯಾಲಯ ಅಪರಾಧಿಗೆ 35 ವರ್ಷ ಜೈಲು ಶಿಕ್ಷೆಯನ್ನು ಬುಧವಾರ ವಿಧಿಸಿದೆ.
ತಾಲೂಕಿನ ಘತ್ತರಗಿ ಗ್ರಾಮದ ರೈತ ಚಂದ್ರಕಾಂತ ಮಲ್ಲೇಶಪ್ಪ ಬೇಲೂರ(55) ಸಾಲಬಾಧೆಯಿಂದ ಬೆಳಗಿನ ಜಾವ ಮನೆಯಲ್ಲೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರದ ವಿಶ್ವರಾಧ್ಯ ದೇವಸ್ಥಾನದ ಬಳಿ ಇತ್ತೀಚೆಗೆ ಮಂಗಳಮುಖಿಯೊಬ್ಬರನ್ನು ಬೆತ್ತಲೆ ಮಾಡಿ, ತಲೆ ಬೋಳಿಸಿ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಪೊಲೀಸ್ ಠಾಣೆಯಲ್ಲೇ (Police Station) ಇಸ್ಪೀಟ್ ಆಡಿದ್ದ ಐವರು ಸಿಬ್ಬಂದಿಯನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅಡ್ಡೂರು ಶ್ರೀನಿವಾಸಲು ಆದೇಶ ಹೊರಡಿಸಿದ್ದಾರೆ.
ಸೆಪ್ಟಿಕ್ ಟ್ಯಾಂಕ್ಗೆ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಮಂಗಳವಾರ ಜೇವರ್ಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಲಬುರ್ಗಿಯಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ಲಾರಿಯೊಂದು ಬಾಲಕ ಮೇಲೆ ಹರಿದು ಸ್ಥಳದಲ್ಲೇ 5 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಕಲಬುರ್ಗಿಯ ಮಳಖೇಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಡೆದಿದೆ.
ಪೊಲೀಸರು ಸಮವಸ್ತ್ರದಲ್ಲಿಯೇ ಹೋಳಿ ಹಬ್ಬವನ್ನು ಪರಸ್ಪರ ಬಣ್ಣ ಎರಚಿ ಸಂಭ್ರಮಿಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಸರ್ಕಾರಿ ಯೋಜನೆಯಡಿ ನೀಡಲಾಗುವ ಮನೆ ಕೇಳಲು ಬಂದ ಮಹಿಳೆಯನ್ನು ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಮಂಚಕ್ಕೆ ಕರೆದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮದಲ್ಲಿ ನಡೆದಿದೆ.