Showing 20 of 117 posts • Page 3 of 6
ಸರ್ಕಾರಿ ಯೋಜನೆಯಡಿ ನೀಡಲಾಗುವ ಮನೆ ಕೇಳಲು ಬಂದ ಮಹಿಳೆಯನ್ನು ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಮಂಚಕ್ಕೆ ಕರೆದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮದಲ್ಲಿ ನಡೆದಿದೆ.
ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಬಾಲಕನೊಬ್ಬನಿಗೆ ಗಂಭೀರ ಗಾಯಗಳಾಗಿರುವ ಘಟನೆ ಔರಾದ್ ಗ್ರಾಮದ ಸಮೀಪ ನಡೆದಿದೆ.
ಕೈದಿಗಳು ಸ್ನೇಹಿತರಿಗೆ ವಿಡಿಯೋ ಕರೆ ಮಾಡಲು ಸ್ಮಾರ್ಟ್ ಫೋನ್ ಬಳಸುತ್ತಿರುವುದು ಪತ್ತೆಯಾದ ಪ್ರಕರಣದ ತನಿಖೆಗಾಗಿ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಮಾಲಿನಿ ಕೃಷ್ಣಮೂರ್ತಿ ಮಂಗಳವಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದರು.
ಕಲುಷಿತ ನೀರು ಸೇವಿಸಿ 80ಕ್ಕೂ ಅಧಿಕ ಜನ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂಬರ್ಗಾ ಪಿಡಿಒ ಸುಕನ್ಯಾ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿದೆ.
ಕಲುಷಿತ ನೀರು ಸೇವಿಸಿ 30ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ನಿಂಬರ್ಗಾ ಗ್ರಾಮದಲ್ಲಿ ನಡೆದಿದೆ.
ಮಹಿಳಾ ಪಿಎಸ್ಐ ಮೇಲೆ ಹಲ್ಲೆ ಎಸಗಿ ಪರಾರಿಯಾಗುತ್ತಿದ್ದ ಕೊಲೆ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ನೀಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಪ್ಯಾಲೆಸ್ತೀನ್ ಧ್ವಜ ಹಿಡಿದು ಮೆರವಣಿಗೆ ಮಾಡಿದರೆ ತಪ್ಪೇನಿಲ್ಲ ಎನ್ನುವ ಮೂಲಕ ಸಚಿವ ಜಮೀರ್ ಅಹ್ಮದ್ ಪ್ಯಾಲೆಸ್ತೀನ್ ಧ್ವಜ ಮೆರೆವಣಿಗೆಯನ್ನು ಸಮರ್ಥಿಸಿಕೊಂಡಿದ್ದಾರೆ.
ರಷ್ಯಾದಲ್ಲಿ ಸಿಲುಕಿಕೊಂಡಿದ್ದ ಕಲಬುರಗಿಯ ಮೂವರು ಯುವಕರು ವಾಪಸ್ಸಾಗಿದ್ದಾರೆ. ಒಟ್ಟು ಆರು ಜನ ಭಾರತೀಯರು ತಾಯ್ನಾಡಿಗೆ ಹಿಂತಿರುಗಿ ಬಂದಿದ್ದಾರೆ.
ತಲೆ ಮೇಲೆ ಶಾಲಾ ವಾಹನ \ಹರಿದ ಪರಿಣಾಮ 3 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಅಫಜಲಪುರ \ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.
ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಶೋ ರೂಮ್ಗೆ ಬೆಂಕಿ ಹಚ್ಚಿರುವ ಘಟನೆ ಕಲಬುರಗಿಯ ಹುಮನಾಬಾದ್ ರಸ್ತೆಯಲ್ಲಿ ನಡೆದಿದೆ.
ಹನಿಟ್ರ್ಯಾಪ್ ಪ್ರಕರಣದ ಎಲ್ಲಾ ಆರೋಪಿಗಳನ್ನು ಖಾಕಿ ಹೆಡೆಮುರಿ ಕಟ್ಟಿದೆ. ಕೇಸ್ನಲ್ಲಿ ಎ1 ಆರೋಪಿ ಆಗಿರುವ ಪ್ರಭು ಹಿರೇಮಠ ಮತ್ತು ರಾಜು ಲೇಂಗಟಿಯನ್ನ ಮಾತ್ರ ಬಂಧಿಸಿ ಸೈಲೆಂಟ್ ಆಗಿತ್ತು
ನಿದ್ರೆ ಮಾತ್ರೆ ಸೇವಿಸಿ ಕೃಷಿ ಇಲಾಖೆಯ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ.
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಹತ್ಯೆಗೈದ ಘಟನೆ ಕಲಬುರಗಿ ನಗರದ ಹೊರವಲಯದ ಕೆಸರಟಗಿಯಲ್ಲಿ ನಡೆದಿದೆ.
ಯುವತಿಯರಿಗೆ ಕೆಲಸ, ನ್ಯಾಯ ಕೊಡಿಸುವುದಾಗಿ ಆತ್ಮೀಯತೆ ಬೆಳೆಸಿಕೊಂಡು ಅತ್ಯಾಚಾರ ಎಸಗುವುದರ ಜತೆಗೆ ಯುವತಿಯರನ್ನು ಇಟ್ಟುಕೊಂಡು ಶ್ರೀಮಂತರು ಹಾಗೂ ಅಧಿಕಾರಿಗಳ ಬಳಿ ಹೆಣ್ಣು
ಮೆಡಿಕಲ್ ಸಿಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಮನನೊಂದು ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಅಫಜಲಪೂರ ತಾಲೂಕಿನ ದುದ್ದಣಗಿ ಗ್ರಾಮದಲ್ಲಿ ನಡೆದಿದೆ.
ಶಿಕ್ಷಣ, ಆರೋಗ್ಯ, ಕೌಶಲ್ಯ, ಮಹಿಳಾ ಮತ್ತು ಮಕ್ಕಳು, ಕೃಷಿ ಸೇರಿದಂತೆ ಜನರ ಜೀವನ ಮಟ್ಟದ ಸುಧಾರಣೆ ನಿಟ್ಟಿನಲ್ಲಿ ಮಹತ್ವಾಕಾಂಕ್ಷೆಯ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯಕ್ರಮಗಳನ್ನು
ಚಿತ್ತಾಪುರ ತಾಲೂಕಿನ ಮರಗೋಳ ಗ್ರಾಮದಲ್ಲಿ ಆ 26 ರಂದು ಆಹಾರ ಮತ್ತು ಪೌಷ್ಟಿಕ ಭದ್ರತೆ ಯೋಜನೆಯಡಿಯಲ್ಲಿ ರೈತರ ಹೊಲದಲ್ಲಿ ಹೆಸರು ಮತ್ತು ಉದ್ದು ಬೆಳೆಯಲ್ಲಿ ಕ್ಷೇತ್ರೋತ್ಸವವನ್ನು ಹಮ್ಮಿಕೊಳ್ಳಲಾಯಿತು.
ಶಿಕ್ಷಕನಿಂದಲೇ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ.
ಅಷ್ಟ ತೀರ್ಥದಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಬಾಲಕರು ನದಿ ಪಾಲಾದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಗಾಣಪುರುದಲ್ಲಿ ನಡೆದಿದೆ. ಗಾಣಗಾಪುರದ ಸಂಗಮದ ಅಷ್ಟ ತೀರ್ಥದಲ್ಲಿ
ಭೀಮಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು ಘತ್ತರಗಾ ಮತ್ತು ಗಾಣಗಾಪೂರ ಸೇತುವೆ ಮೇಲೆ ನೀರು ಹರಿಯುತ್ತಿದೆ. ಸುಮಾರು 1 ಲಕ್ಷಕ್ಕೂ ಹೆಚ್ಚಿನ ಕ್ಯುಸೆಕ್ ನೀರು ಸೊನ್ನ ಬ್ರಿಡ್ಜ್ ಮೂಲಕ ಜಿಲ್ಲೆಯ ಭೀಮಾ ನದಿಗೆ ಪ್ರವೇಶಿಸಿದೆ.