Showing 20 of 116 posts • Page 4 of 6
ಮೃತ ಇಂಜಿನಿಯರ್ ಒಬ್ಬರನ್ನು ವರ್ಗಾವಣೆ ಮಾಡಿ ನಗರಾಭಿವೃದ್ಧಿ ಇಲಾಖೆ ಹಾಸ್ಯಾಸ್ಪದ ಎಡವಟ್ಟು ಮಾಡಿಕೊಂಡಿದೆ.ನಗರಾಭಿವೃದ್ಧಿ ಇಲಾಖೆಯ ಕಿರಿಯ ಎಂಜಿನಿಯರ್ ಅಶೋಕ ಪುಟಪಾಕ್ ಎಂಬವರನ್ನು ರಾಜ್ಯ ಸರ್ಕಾರದ ನಗರಾಭಿವೃದ್ಧಿ
ಪುಣ್ಯ ಸ್ಥಾನಕ್ಕೆ ಹೋದ ಯುವತಿಯೊಬ್ಬಳು ನೀರುಪಾಲಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದ ಶ್ರೀ ದತ್ತಾತ್ರೇಯ ದೇವಸ್ಥಾನದ ಬಳಿಯ ಭೀಮಾ ನದಿಯಲ್ಲಿ ನಡೆದಿದೆ.
ತೀವ್ರ ಹೃದಯಾಘಾತದಿಂದ ಕಲಬುರಗಿಯ ಕಾಳಗಿ ತಾಲೂಕಿನ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ (35) ವಿಧಿವಶರಾಗಿದ್ದಾರೆ. ನಸುಕಿನ ಜಾವ ತೀವ್ರ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.
ಆಕ್ಸಿಜನ್ ಸೋರಿಕೆ ಆಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆ ಹಿಂಭಾಗದಲ್ಲಿದ್ದ ಆಕ್ಸಿಜನ್ ಘಟಕದಿಂದ ಸೋರಿಕೆಯಾಗಿ ಅರ್ಧ ಕಿಮೀ ವ್ಯಾಪ್ತಿವರೆಗೂ ವಾಸನೆ ಹರಡಿದೆ.
ಕಳೆದ ಕೆಲ ದಿನಗಳಿಂದ ಮೌತ್ ಕ್ಯಾನ್ಸರ್ನಿಂದ ಬಳಲುತ್ತಿದ್ದ ಇನ್ಸ್ಪೆಕ್ಟರ್ರೊಬ್ಬರ ಶವ ರೈಲು ಹಳಿಯ ಮೇಲೆ ಪತ್ತೆಯಾಗಿದೆ.
ರಾಜ್ಯದಲ್ಲಿ ಸಿಎಂ ಬದಲಾವಣೆ, ಮೂರು ಜನ ಉಪಮುಖ್ಯಮಂತ್ರಿ ನೇಮಕ ಮಾಡುವ ಕುರಿತು ಮಾತನಾಡುವುದೇ ನಾನ್ ಸೆನ್ಸ್ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೇಡ್ಡಿ ಹೇಳಿದರು.
ಅತ್ಯುತ್ತಮ ವೈದ್ಯಕೀಯ ಸೇವೆಗಾಗಿ ಜಿಲ್ಲೆಯ ಏಳು ವೈದ್ಯರು ರಾಜ್ಯ ಸರ್ಕಾರ ನೀಡುವ ‘ವೈದ್ಯ ಶ್ರೀ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಜ್ಯ ಸರ್ಕಾರಿ ಆಯುಷ್ ವೈದ್ಯಕೀಯ ಅಧಿಕಾರಿಗಳ ಅಸೋಸಿಯೇಷನ್
ಸಿನಿಮೀಯ ಶೈಲಿಯಲ್ಲಿ ಬೆನ್ನತ್ತಿ ಬಂದು ಕಲಬುರಗಿ ಜಿಲ್ಲಾ ಕೋರ್ಟ್ ಆವರಣದಲ್ಲೇ ವ್ಯಕ್ತಿಯ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ.
ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗನುಗುಣವಾಗಿ ಬಸ್ ಪಾಸ್ ವಿತರಣೆ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕೆ ಬಸ್ಸುಗಳ ಸಂಖ್ಯೆ ಹೆಚ್ಚಳ ಮಾಡುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಅಫಜಲಪುರ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ಹಾವು ಕಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ವಿಜಯಲಕ್ಷ್ಮಿ ತೆಳಗೇರಿ (44) ಮೃತ ದುರ್ದೈವಿ. ಕಲಬುರಗಿಯ ಸೂಗೂರು ಗ್ರಾಮದ ಹೊರವಲಯದ ಜಮೀನಿನಲ್ಲಿ ಘಟನೆ ನಡೆದಿದೆ.
ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ₹ 187 ಕೋಟಿ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಮುಖಂಡರು,
ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಹಾಗೂ ಹೆಚ್ಚುವರಿ ಡಿಸಿಎಂ ಬಗ್ಗೆ ಚರ್ಚೆ ವಿಚಾರ ಇದೀಗ ರಂಭಾಪುರಿ ಪೀಠದ ಜಗದ್ಗುರುಗಳು ಈ ಕುರಿತು ಪ್ರತಿಕ್ರಿಯಿಸಿದ್ದು, ‘ಒಕ್ಕಲಿಗ ಸಮುದಾಯದ ಚಂದ್ರಶೇಖರಶ್ರೀ ಸಿಎಂ ಸಮ್ಮುಖದಲ್ಲೇ
ಚಾಕುವಿನಿಂದ ಇರಿದು ಆಟೋ ಚಾಲಕನ ಬರ್ಬರ ಹತ್ಯೆ ನಡೆಸಲಾಗಿದೆ. ಗೋಪಾಲ್ ಜಾಧವ್ (48) ಮೃತಪಟ್ಟವನು. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಅತ್ಯಾಚಾರಕ್ಕೆ ಒಳಗಾದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಕಲಬುರಗಿ ನಗರದ ಸಬ್ ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ.ಮೃತ ಬಾಲಕಿಯನ್ನು ಕಲಬುರಗಿ ನಗರದ ನಿವಾಸಿ
ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿನಿಯರಿಗೆ ಫುಡ್ ಪಾಯಿಸನ್ ನಿಂದಾಗಿ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.
ರಾಜ್ಯ ಸರ್ಕಾರದಲ್ಲಿ ವ್ಯಾಪಕವಾಗಿ ಕೇಳಿ ಬರುತ್ತಿರುವ ಡಿಸಿಎಂ ಹುದ್ದೆಗಳ ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತದೆ ಎಂದು ಬಿಜೆಪಿ ಮುಖಂಡ, ನೂತನ ಎಂಎಲ್ಸಿ ಸಿ.ಟಿ.ರವಿ ಭವಿಷ್ಯ ನುಡಿದಿದ್ದಾರೆ.
ಪ್ರತಿ ಜಿಲ್ಲಾ ಕೇಂದ್ರದಲ್ಲಿ ರಾಜ್ಯ ಮಹಿಳಾ ಆಯೋಗದ ಸೆಲ್ ಸ್ಥಾಪಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ತಿಳಿಸಿದರು.
ನೇಣು ಬಿಗಿದುಕೊಂಡು ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ಮಾಡಬೂಳ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ದೊಡ್ಡೇಶ್ (40) ಎಂದು ಗುರುತಿಸಲಾಗಿದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ದಯಾನಂದ ದೊಡ್ಮನಿ ಅವರಿಗೆ ನೀಡಿ ಎಂದು ಎಸ್.ಸಿ ಎಸ್.ಟಿ ಘಟಕದ ಮಾಜಿ ತಾಲೂಕು ಅಧ್ಯಕ್ಷ ಭಗವಂತ ವಗ್ಗೆ ಆಗ್ರಹಿಸಿದರು.
ಜಿಲ್ಲೆಯ ಗಡಿನಾಡು ಹಳ್ಳಿಗಳು ರಾಜ್ಯದಲ್ಲಿಯೇ ಒಂದಿಲ್ಲೊಂದು ವಿಷಯದಲ್ಲಿ ಸದ್ದು ಮಾಡುತ್ತಾ ಬಂದಿರುವುದು ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ