News Karnataka Kannada
Wednesday, April 24 2024
Cricket
ಕರ್ನಾಟಕ

ಉತ್ತರ ಕನ್ನಡ ಜಿಲ್ಲೆಯಲ್ಲಿ 109 ಕೊರೊನಾ ಪ್ರಕರಣ ಪತ್ತೆ :180 ಜನ ಗುಣಮುಖ

Photo Credit :

ಉತ್ತರ ಕನ್ನಡ ಜಿಲ್ಲೆಯಲ್ಲಿ 109 ಕೊರೊನಾ ಪ್ರಕರಣ ಪತ್ತೆ :180 ಜನ ಗುಣಮುಖ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಬಾನುವಾರ 109 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ 4860 ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗಿದೆ. ಪತ್ತೆಯಾದ ಪ್ರಕರಣಗಳ ಪೈಕಿ. ಕಾರವಾರ 11, ಅಂಕೋಲಾ 6, ಕುಮಟಾ 12, ಹೊನ್ನಾವರ 6, ಭಟ್ಕಳ 14, ಶಿರಸಿ 18, ಸಿದ್ದಾಪುರ 7, ಮುಂಡಗೋಡ 10, ಹಳಿಯಾಳ 20 ಹಾಗೂ ಜೊಯಿಡಾದಲ್ಲಿ 5 ಪ್ರಕರಣಗಳು ಪತ್ತೆಯಾಗಿದೆ.

180 ಜನ ಗುಣಮುಖ:

ಜಿಲ್ಲೆಯ ವಿವಿಧ ಕೊರೊನಾ ವಾರ್ಡ್ ಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಸೋಂಕಿತರ ಪೈಕಿ ರವಿವಾರ180 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ 3664 ಜನರು ಗುಣಮುಖರಾಗಿದ್ದಾರೆ. ಬಿಡುಗಡೆಯಾದವರ ಪೈಕಿ ಕಾರವಾರ 5, ಅಂಕೋಲಾ 21, ಕುಮಟಾ 6, ಹೊನ್ನಾವರ 8, ಭಟ್ಕಳ 32, ಶಿರಸಿ 7, ಸಿದ್ದಾಪುರ 22, ಯಲ್ಲಾಪುರ 14, ಮುಂಡಗೋಡ 32, ಹಳಿಯಾಳದಲ್ಲಿ 33 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು