News Karnataka Kannada
Thursday, April 25 2024
Cricket
ಕರ್ನಾಟಕ

ಉತ್ತರ ಕನ್ನಡ ಜಿಲ್ಲೆಯಲ್ಲಿ 76 ಮಂದಿ ಕೊರೋನಾ ಸೋಂಕು

Photo Credit :

ಉತ್ತರ ಕನ್ನಡ ಜಿಲ್ಲೆಯಲ್ಲಿ 76 ಮಂದಿ ಕೊರೋನಾ ಸೋಂಕು

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 76 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಕುಮಟಾದಲ್ಲಿ 22, ಹೊನ್ನಾವರ 19, ಶಿರಸಿಯಲ್ಲಿ 5, ಮುಂಡಗೋಡ 4, ಅಂಕೋಲಾ 4, ಕಾರವಾರದಲ್ಲಿ 5, ಭಟ್ಕಳ 9, ಸಿದ್ದಾಪುರ, ಯಲ್ಲಾಪುರ ತಲಾ ಒಂದು, ಹಳಿಯಾಳ 6 ಮಂದಿಗೆ ಖಚಿತವಾಗಿದೆ.

ಸೋಂಕಿತರ ಸಂಖ್ಯೆ ನಿತ್ಯ ಹೆಚ್ಚುತ್ತಲೇ ಇದ್ದು ಸೋಂಕಿತರ ಸಂಖ್ಯೆ 901ಕ್ಕೆ ಏರಿದ್ದು, ಈವರೆಗೆ 322 ಮಂದಿ ಗುಣಮುಖರಾಗಿದ್ದಾರೆ. 569 ಮಂದಿ ಸಕ್ರಿಯ  ಪ್ರಕರಣಗಳು ಜಿಲ್ಲೆಯಲ್ಲಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು