News Karnataka Kannada
Saturday, April 20 2024
Cricket
ಕರ್ನಾಟಕ

ಎಸ್ಸೆಸ್ಸೆಲ್ಸಿಯಲ್ಲಿ ಪುತ್ರ ಫೇಲ್: ಅಪ್ಪ ನೇಣಿಗೆ ಶರಣು

Photo Credit :

ಎಸ್ಸೆಸ್ಸೆಲ್ಸಿಯಲ್ಲಿ ಪುತ್ರ ಫೇಲ್: ಅಪ್ಪ ನೇಣಿಗೆ ಶರಣು

ಮಡಿಕೇರಿ: ಪುತ್ರ ಅನುತ್ತೀರ್ಣನಾದನೆಂದು ಮನನೊಂದ ಅಪ್ಪ ನೇಣಿಗೆ ಶರಣಾದ ಘಟನೆ ಚೆಟ್ಟಳ್ಳಿಯಲ್ಲಿ ನಡೆದಿದೆ.

ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕ ರಘು(39) ಎಂಬಾತನೇ ಮೃತ ವ್ಯಕ್ತಿಯಾಗಿದ್ದು, ಚೆಟ್ಟಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪತ್ನಿ ಮಂಜುಳಾ ನೀಡಿರುವ ದೂರಿನ ಪ್ರಕಾರ ಪುತ್ರ ಪ್ರಶಾಂತ್ ಹತ್ತನೇ ತರಗತಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ಕಾರಣ ರಘು ನೊಂದುಕೊಂಡು ನಿತ್ಯ ಮದ್ಯ ಸೇವಿಸುತ್ತಿದ್ದ. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು