News Karnataka Kannada
Friday, April 19 2024
Cricket
ಕರ್ನಾಟಕ

ಕಡಿದು ಬಿದ್ದ ವಿದ್ಯುತ್ ತಂತಿ ತಗುಲಿ ತಾಯಿ-ಮಗ ದುರ್ಮರಣ

Photo Credit :

ಕಡಿದು ಬಿದ್ದ ವಿದ್ಯುತ್ ತಂತಿ ತಗುಲಿ ತಾಯಿ-ಮಗ ದುರ್ಮರಣ

ಕಾಸರಗೋಡು: ಕಡಿದು ಬಿದಿದ್ದ ತಂತಿಯಿಂದ  ವಿದ್ಯುತ್ ಶಾಕ್ ತಗಲಿ ತಾಯಿ ಮತ್ತು ಮಗ ಮೃತಪಟ್ಟ ದಾರುಣ ಘಟನೆ ಇಂದು ಬೆಳಗ್ಗೆ ವರ್ಕಾಡಿ  ಬೋಳಂತಕೋಡಿ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ವಿಜಯ(35) ಮತ್ತು ಪುತ್ರ 6 ವರ್ಷದ ಆಶ್ರಯ್ ಎಂದು ಗುರುತಿಸಲಾಗಿದೆ. ಬೆಳಗ್ಗೆ 11.30 ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಮನೆ ಬಳಿ ಕಡಿದು ಬಿದ್ದಿದ್ದ ತಂತಿಯನ್ನು ಸ್ಪರ್ಶಿಸಿದ ಆಶ್ರಯ್  ಗೆ ಶಾಕ್ ತಗಲಿದ್ದು, ಮಗನನ್ನು ರಕ್ಷಿಸಲು ಯತ್ನಿಸುತ್ತಿದ್ದಾಗ ತಾಯಿಗೂ ಶಾಕ್ ತಗಲಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು