News Karnataka Kannada
Friday, April 19 2024
Cricket
ಕರ್ನಾಟಕ

ಕಣ್ಣೂರು ವಿಮಾನ ನಿಲ್ದಾಣದಲ್ಲಿ ೪೫ ಲಕ್ಷದ ಅಕ್ರಮ ಚಿನ್ನಾ ವಶ

Photo Credit :

ಕಣ್ಣೂರು ವಿಮಾನ ನಿಲ್ದಾಣದಲ್ಲಿ ೪೫ ಲಕ್ಷದ ಅಕ್ರಮ ಚಿನ್ನಾ ವಶ

ಕಾಸರಗೋಡು: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 45 ಲಕ್ಷ ರೂ . ಮೌಲ್ಯದ ಚಿನ್ನಾಭರಣವನ್ನು  ಕಣ್ಣೂರು ವಿಮಾನ ನಿಲ್ದಾಣದಿಂದ  ವಶ  ಪಡಿಸಿಕೊಂಡಿ ರುವ ಕಸ್ಟಮ್ಸ್ ಅಧಿಕಾರಿಗಳು ,  ಮಂಜೇಶ್ವರ  ನಿವಾಸಿಗಳಾದ ಇಬ್ಬರನ್ನು  ಬಂಧಿಸಿದ್ದಾರೆ .  ಬಂಧಿತರನ್ನು ಮಂಜೇಶ್ವರದ ಸತ್ತಾರ್ ಮತ್ತು ಸಮೀರ್ ಎಂದು ಗುರುತಿಸಲಾಗಿದೆ.

 

ಶಾರ್ಜಾ ಹಾಗೂ ದುಬಾಯಿಂದ ಬಂದಿದ್ದರು . ಕಣ್ಣೂರು ವಿಮಾನ ನಿಲ್ದಾಣದಲ್ಲಿ ಇತ್ತೀಚಿನ ದಿನಗಳಿಂದ ಅಕ್ರಮ ಚಿನ್ನಾಭರಣ ಸಾಗಾಟ  ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕಸ್ಟಮ್ಸ್  ತಪಾಸಣೆ ತೀವ್ರಗೊಳಿಸಿದ್ದು , ಆಗಸ್ಟ್ 6 ರಂದು ದುಬಾಯಿಂದ ಬಂದಿದ್ದ ಇಬ್ಬರು ಕಾಸರಗೋಡು ನಿವಾಸಿಗಳಿಂದ   56 ಲಕ್ಷ ರೂ . ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿತ್ತು. ಆಗಸ್ಟ್ ಎರಡು ಮತ್ತು ಮೂರರಂದು ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿತ್ತು .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು