News Karnataka Kannada
Monday, April 22 2024
Cricket
ಕರ್ನಾಟಕ

ಕಾಸರಗೋಡಿನಲ್ಲಿ ಇಂದು 85 ಮಂದಿಗೆ ಕೊರೊನಾ

Photo Credit :

ಕಾಸರಗೋಡಿನಲ್ಲಿ ಇಂದು 85 ಮಂದಿಗೆ ಕೊರೊನಾ

ಕಾಸರಗೋಡು : ಜಿಲ್ಲೆಯಲ್ಲಿ ಆದಿತ್ಯವಾರ 85 ಮಂದಿಗೆ ಸೋಂಕು ದ್ರಢಪಟ್ಟಿದ್ದು , ಈ ಪೈಕಿ 83 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ.

ವಿದೇಶದಿಂದ ಹಾಗೂ ಹೊರರಾಜ್ಯದಿಂದ ಬಂದ ತಲಾ ಒಬ್ಬರಿಗೆ ಸೋಂಕು ಪತ್ತೆಯಾಗಿದೆ 51 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.ಕಾಞ0 ಗಾಡ್ ನಗರಸಭಾ ವ್ಯಾಪ್ತಿಯಲ್ಲಿ 24 , ಕಾಸರಗೋಡು 2, ವಳಿಯಪರಂಬ 10 , ಅಜಾನೂರು 6, ಚೆಮ್ನಾಡ್ 17, ಚೆಂಗಳ , ನೀಲೇಶ್ವರ , ಬದಿಯಡ್ಕ , ಕೋಡೋ ಬೇಳೂರು , ಮಡಿಕೈ, ವೆಸ್ಟ್ ಎಳೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 1, ಪಳ್ಳಿಕೆರೆ 5, ಮೀ0 ಜ , ಉದುಮ ತಲಾ ಇಬ್ಬರಿಗೆ ಸೋಂಕು ದ್ರಢಪಟ್ಟಿದೆ.
ಇದುವರೆಗೆ 1976 ಮಂದಿಗೆ ಸೋಂಕು ತಗಲಿದ್ದು, ಈ ಪೈಕಿ 3103 ಮಂದಿ ಗೆ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ.

510 ಮಂದಿ ವಿದೇಶದಿಂದ , 363 ಮಂದಿ ಹೊರರಾಜ್ಯದಿಂದ ಬಂದವರು ಒಳಗೊಂಡಿದ್ದಾರೆ . 2889 ಮಂದಿ ಇದುವರೆಗೆ ಗುಣಮುಖರಾಗಿದ್ದಾರೆ. 30 ಮಂದಿ ಇದುವರೆಗೆ ಮೃತಪಟ್ಟಿದ್ದಾರೆ. 5,336 ಮಂದಿ ನಿಗಾದಲ್ಲಿದ್ದು , 994 ಮಂದಿ ಐಸೋಲೇಷನ್ ವಾರ್ಡ್ ನಲ್ಲಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು