News Karnataka Kannada
Tuesday, April 23 2024
Cricket
ಕರ್ನಾಟಕ

ಕಾಸರಗೋಡಿನಲ್ಲಿ ಕಳೆದೆರಡು ದಿನಗಳಲ್ಲಿ ಭಾರೀ ಮಳೆ: ತಗ್ಗು ಪ್ರದೇಶಗಳು ಜಲಾವೃತ

Photo Credit :

ಕಾಸರಗೋಡಿನಲ್ಲಿ ಕಳೆದೆರಡು ದಿನಗಳಲ್ಲಿ ಭಾರೀ ಮಳೆ: ತಗ್ಗು ಪ್ರದೇಶಗಳು ಜಲಾವೃತ

ಕಾಸರಗೋಡು: ಜಿಲ್ಲೆಯಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ತಗ್ಗು ಪ್ರದೇಶ ಜಲಾವೃತಗೊಂಡಿದೆ.

ಹಲವೆಡೆ ಭೂಕುಸಿತ ಉಂಟಾಗಿದೆ. ಬಳಾಲ್ ಕೋಟೆ ಗುಡ್ಡೆಯಲ್ಲಿ ಭೂಕುಸಿತ ಉಂಟಾಗಿದೆ. ಈ ಪರಿಸರದ ಹಲವಾರು ಮನೆಗಳು ಅಪಾಯದಲ್ಲಿದೆ. ರಾಜಪುರ ಬಳಾಲ್ ರಸ್ತೆಯಲ್ಲಿ ಮಣ್ಣು ಕುಸಿದು ಸಂಚಾರ ಅಸ್ತವ್ಯಸ್ಥಗೊಂಡಿದೆ.

ತಗ್ಗು ಪ್ರದೇಶದ ಹಲವು ಮನೆಗಳಿಗೆ ನೀರು ನುಗ್ಗಿದೆ. ನದಿಗಳು ಉಕ್ಕಿ  ಹರಿಯುತ್ತಿದ್ದು, ಹಲವೆಡೆ ಪ್ರವಾಹ ಸ್ಥಿತಿ ಉಂಟಾಗಿದೆ.

ಸತತವಾಗಿ ಸುರಿಯುತ್ತಿರುವ ಮಳೆಯಿಂದ ಜನ ಜೀವನ ಅಸ್ತವ್ಯಸ್ಥಗೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು