News Karnataka Kannada
Thursday, April 18 2024
Cricket
ಕರ್ನಾಟಕ

ಕಾಸರಗೋಡು: ಚಾಕುವಿನಿಂದ ಇರಿದು ಯುವಕನ ಕೊಲೆ

Photo Credit :

 ಕಾಸರಗೋಡು: ಚಾಕುವಿನಿಂದ ಇರಿದು ಯುವಕನ ಕೊಲೆ

ಕಾಸರಗೋಡು: ಯುವಕನೋರ್ವ ಇರಿತಕ್ಕೆ ಬಲಿಯಾದ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಮೀಯಪದವು ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.‌

ಬೇರಿಕೆಯ ಕೃಪಾಕರ ( ೨೮) ಕೊಲೆಗೀಡಾದವರು.ರಾತ್ರಿ ತಂಡಗಳ ನಡುವೆ ಘರ್ಷಣೆ ನಡೆದಿದ್ದು , ಈ ಸಂದರ್ಭ ದಲ್ಲಿ ಕೃಪಾಕರ ಇರಿತಕ್ಕೊಳಗಾ ಗಿರುವುದಾಗಿ ಪೊಲೀಸರಿಗೆ ಲಭಿಸಿದ ಮಾಹಿತಿ ಆದರೆ ಘಟನಾ ಸ್ಥಳಕ್ಕೆ ತೆರಳಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಗಂಭೀರ ಗಾಯಗೊಂಡ ಕೃಪಾಕರನನ್ನು ಕಾಸರಗೋಡು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ . ಇದಲ್ಲದ ಕೃಪಾಕರ ನ ಜೊತೆಗಿದ್ದ ಜಿತೇಶ್ ಮತ್ತು ವಿಜೇಶ್ ಗಾಯಗೊಂಡಿದ್ದು , ಕಾಸರಗೋಡು ಖಾಸಗಿ ಆಸ್ಪತ್ರೆಯಲ್ಲಿ ಚಿ ಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚಿನ ಮಾಹಿತಿ ಲಭಿಸಬೇಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು