News Karnataka Kannada
Thursday, April 25 2024
ಕರ್ನಾಟಕ

ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 15 ಮಂದಿಗೆ ಕೊರೋನಾ ಪಾಸಿಟಿವ್

Photo Credit :

ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 15 ಮಂದಿಗೆ ಕೊರೋನಾ ಪಾಸಿಟಿವ್

ಕಾಸರಗೋಡು: ಜಿಲ್ಲೆಯಲ್ಲಿ ಮಂಗಳವಾರ 15 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

15 ಮಂದಿಗೂ ಸಂಪರ್ಕದಿಂದ ಸೋಂಕು ತಗಲಿದೆ.  90 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗೆಡೆಗೊಂಡಿದ್ದಾರೆ.

1403 ಮಂದಿ ಈಗ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ  5157 ಮಂದಿಗೆ ಸೋಂಕು ತಗಲಿದ್ದು, 38 ಮಂದಿ ಮೃತಪಟ್ಟಿದ್ದಾರೆ.  3716 ಮಂದಿ ಗುಣಮುಖರಾಗಿದ್ದಾರೆ.

ಮಂಗಳವಾರ ಸೋಂಕಿತರಲ್ಲಿ ಮಂಗಲ್ಪಾಡಿ , ಕುಂಬಳೆ, ಮಧೂರು  ತಲಾ 3, ಪಳ್ಳಿಕೆರೆ, ಎಣ್ಮಕಜೆ, ತ್ರಿಕ್ಕರಿಪುರ, ಅಜಾನೂರು, ಮುಳಿಯಾರು, ಮಂಜೇಶ್ವರ ಗ್ರಾಮ  ಪಂಚಾಯತ್ ವ್ಯಾಪ್ತಿಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ.

6386  ಮಂದಿ ನಿಗಾದಲ್ಲಿದ್ದು,  1069 ಮಂದಿ  ಐಸೋಲೇಷನ್ ವಾರ್ಡ್ ನಲ್ಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು