News Karnataka Kannada
Tuesday, April 23 2024
Cricket
ಕರ್ನಾಟಕ

ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 197 ಮಂದಿಗೆ  ಕೊರೋನಾ ಪಾಸಿಟಿವ್

Photo Credit :

ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 197 ಮಂದಿಗೆ  ಕೊರೋನಾ ಪಾಸಿಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 197 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 190 ಮಂದಿಗೆ ಸಂಪರ್ಕ ಮೂಲಕ ಸೋಂಕು ತಗುಲಿದೆ. ವಿದೇಶದಿಂದ ಆಗಮಿಸಿದ ಇಬ್ಬರು, ಇತರ ರಾಜ್ಯಗಳಿಂದ ಬಂದ 5 ಮಂದಿಗೆ ಸೋಂಕು ಖತಿಚಗೊಂಡಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿ ದ್ದಾರೆ.

ಕಾಸರಗೋಡುನಗರಸಭೆ 19, ಮಧೂರು ಪಂಚಾಯತ್ 9, ಪೈವಳಿಕೆ ಪಂಚಾಯತ್ 2, ಪುತ್ತಿಗೆ ಪಂಚಾಯತ್ 1, ಬೇಡಡ್ಕ ಪಂಚಾಯತ್ 3, ಚೆಮ್ನಾಡ್ ಪಂಚಾಯತ್ 18, ಮಂಗಲ್ಪಾಡಿ ಪಂಚಾಯತ್ 13, ಕುಂಬಳೆ ಪಂಚಾಯತ್ 11, ಬದಿಯಡ್ಕ ಪಂಚಾಯತ್ 7, ಮಂಜೇಶ್ವರ ಪಂಚಾಯತ್ 2, ಮೊಗ್ರಾಲ್ ಪುತ್ತೂರು ಪಂಚಾಯತ್ 7, ಚೆಂಗಳ ಪಂಚಾಯತ್ 31, ಕುತ್ತಿಕೋಲು ಪಂಚಾಯತ್ 1, ಮುಳಿಯಾರು ಪಂಚಾಯತ್ 4,ಕಾಞಂಗಾಡ್ ನಗರಸಭೆ 16, ಪಿಲಿಕೋಡ್ ಪಂಚಾಯತ್ 2, ಮಡಿಕೈ ಪಂಚಾಯತ್ 2, ಪಡನ್ನ ಪಂಚಾಯತ್ 4, ಉದುಮಾ ಪಂಚಾಯತ್ 13, ಅಜಾನೂರು ಪಂಚಾಯತ್ 6, ಕಳ್ಳಾರ್ ಪಂಚಾಯತ್ 4, ನೀಲೇಶ್ವರ ನಗರಸಭೆ 3, ವೆಸ್ಟ್ ಏಳೇರಿ ಪಂಚಾಯತ್ 2, ಪುಲ್ಲೂರು-ಪೆರಿಯ ಪಂಚಾಯತ್ 2, ಕಯ್ಯೂರು-ಚೀಮೇನಿ ಪಂಚಾಯತ್ 1, ತ್ರಿಕರಿಪುರ ಪಂಚಾಯತ್ 5 ಮಂದಿಗೆ ಪಾಸಿಟಿವ್ ಆಗಿದೆ.

ಜಿಲ್ಲೆಯಲ್ಲಿ ಮಂಗಳವಾರ 225 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು.

ಕಾಸರಗೋಡು ನಗರಸಭೆ 14, ಮಧೂರು ಪಂಚಾಯತ್ 8, ಪುತ್ತಿಗೆ ಪಂಚಾಯತ್ 4, ಮುಳಿಯಾರು ಪಂಚಾಯತ್ 3, ಮಂಗಲ್ಪಾಡಿ ಪಂಚಾಯತ್ 2, ದೇಲಂಪಾಡಿ ಪಂಚಾಯತ್ 2, ಮಂಜೇಶ್ವರ ಪಂಚಾಯತ್ 2, ಪೈವಳಿಕೆ ಪಂಚಾಯತ್ 3, ಕುಂಬಳೆ ಪಂಚಾಯತ್ 7, ಬೇಡಡ್ಕ ಪಂಚಾಯತ್ 5, ಚೆಮ್ನಾಡ್ ಪಂಚಾಯತ್ 20, ಚೆಂಗಳ ಪಂಚಾಯತ್ 9, ಕುತ್ತಿಕೋಲು ಪಂಚಾಯತ್ 2, ಮುಳಿಯಾರು ಪಂಚಾಯತ್ 3, ಕಾರಡ್ಕ ಪಂಚಾಯತ್ 1, ಮೊಗ್ರಾಲ್ ಪುತ್ತೂರು ಪಂಚಾಯತ್ 5, ಕಾಞಂಗಾಡ್ ನಗರಸಭೆ 15, ಉದುಮಾ ಪಂಚಾಯತ್ 22, ಅಜಾನೂರು ಪಂಚಾಯತ್ 22, ಪಿಲಿಕೋಡ್ ಪಂಚಾಯತ್ 15, ಕಳ್ಳಾರ್ ಪಂಚಾಯತ್ 1, ನೀಲೇಶ್ವರ ನಗರಸಭೆ 5, ಕೋಡೋಂ-ಬೇಳೂರು ಪಂಚಾಯತ್ 1, ಚೆರುವತ್ತೂರು ಪಂಚಾಯತ್ 2, ತ್ರಿಕರಿಪುರ ಪಂಚಾಯತ್ 2, ಈಸ್ಟ್ ಏಳೇರಿ ಪಂಚಾಯತ್ 2, ಕಿನಾನೂರು-ಕರಿಂದಳಂ ಪಂಚಾಯತ್ 2, ವೆಸ್ಟ್-ಏಳೇರಿ ಪಂಚಾಯತ್ 1, ಕಯ್ಯೂರು-ಚೀಮೇನಿ ಪಂಚಾಯತ್ 3, ಪುಲ್ಲೂರು-ಪೆರಿಯ ಪಂಚಾಯಯತ್ 18, ಕರಿವೆಳ್ಳೂರು ಪಂಚಾಯತ್ 1 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ.

ಕಾಸರಗೋಡು ಜಿಲ್ಲೆಯಲ್ಲಿ 4930 ಮಂದಿ ನಿಗಾದಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ತಿಳಿಸಿದೆ.

ಮನೆಗಳಲ್ಲಿ 3528 ಮಂದಿ, ಸಾಂಸ್ಥಿಕವಾಗಿ 1202 ಮಂದಿ ನಿಗಾದಲ್ಲಿರುವರು. ನೂತನವಾಗಿ 155 ಮಂದಿ ನಿಗಾ ಪ್ರವೇಶಿಸಿದ್ದಾರೆ. 275 ಮಂದಿ ಮಂಗಳವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ.

ನೂತನವಾಗಿ 902 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 290 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ.

ಕಾಸರಗೋಡು ಜಿಲ್ಲೆಯಲ್ಲಿ ಈವರೆಗೆ ಒಟ್ಟು 8711 ಮಂದಿಗೆ ಕೋವಿಡ್ ಪಾಸಿಟಿವ್

ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 8711 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾದಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು.

ಇವರಲ್ಲಿ 7540 ಮಂದಿಗೆ ಸಂಪರ್ಕ ಮೂಲಕ ಸೋಂಕು ತಗುಲಿದೆ. 670 ಮಂದಿ ವಿದೇಶಗಳಿಂದ, 501 ಮಂದಿ ಇತರ ರಾಜ್ಯಗಳಿಂದ ಬಂದವರು ಎಂದು ತಿಳಿಸಿದರು. ಈ ವರೆಗೆ ಒಟ್ಟು 6694 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ. 1947 ಮಂದಿ ಚಿಕಿತ್ಸೆಯಲ್ಲಿದ್ದಾರೆ. ಇವರಲ್ಲಿ 846 ಮಂದಿ ಸ್ವಗೃಹಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಸಂಬಂಧ ಮೃತಪಟ್ಟವರ ಸಂಖ್ಯೆ 70 ಆಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು