News Karnataka Kannada
Saturday, April 20 2024
Cricket
ಕರ್ನಾಟಕ

ಕಾಸರಗೋಡು:  ಬುಧವಾರ 88 ಮಂದಿಗೆ ಕೋವಿಡ್ ಪಾಸಿಟಿವ್

Photo Credit :

ಕಾಸರಗೋಡು:  ಬುಧವಾರ 88 ಮಂದಿಗೆ ಕೋವಿಡ್ ಪಾಸಿಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 88 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 86 ಮಂದಿಗೆ ಸಂಪರ್ಕ ಮೂಲಕ ಸೋಂಕು ತಗುಲಿದೆ. ಒಬ್ಬರು ವಿದೇಶದಿಂದ, ಒಬ್ಬರು ಇತರ ರಾಜ್ಯದಿಂದ ಬಂದವರು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದ್ದಾರೆ.

ಕುಂಬಳೆ ಪಂಚಾಯತ್ 2, ಚೆಮ್ನಾಡ್ ಪಂಚಾಯತ್ 5, ವರ್ಕಾಡಿ ಪಂಚಾಯತ್ 1, ಎಣ್ಮಕಜೆ ಪಂಚಾಯತ್ 1. ಮೊಗ್ರಾಲ್ ಪುತ್ತೂರು ಪಂಚಾಯತ್ 1, ಮಂಜೇಶ್ವರ ಪಂಚಾಯತ್ 1, ಮಂಗಲ್ಪಾಡಿ ಪಂಚಾಯತ್ 4, ಚೆಂಗಳ ಪಂಚಾಯತ್ 12, ಕುತ್ತಿಕೋಲು ಪಂಚಾಯತ್ 1, ಕಾಞಂಗಾಡ್ ನಗರಸಭೆ 6, ಅಜಾನೂರು ಪಂಚಾಯತ್ 21, ಪಳ್ಳಿಕ್ಕರೆ ಪಂಚಾಯತ್ 14, ಪಡನ್ನ ಪಂಚಾಯತ್ 2, ಉದುಮಾ ಪಂಚಾಯತ್ 1, ಮಡಿಕೈ ಪಂಚಾಯತ್ 3, ಪಿಲಿಕೋಡ್ ಪಂಚಾಯತ್ 1, ನೀಲೇಶ್ವರ ನಗರಸಭೆ 1, ತ್ರಿಕರಿಪುರ ಪಂಚಾಯತ್ 1, ಪುಲ್ಲೂರು-ಪೆರಿಯ ಪಂಚಾಯತ್ 1, ಕೋಡೋಂ-ಬೇಳೂರು ಪಂಚಾಯತ್ 4, ಕಿನಾನೂರು-ಕರಿಂದಳಂ ಪಂಚಾಯತ್ 3 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ.

ವಿದೇಶದಿಂದ ಬಂದಿದ್ದ ಪಳ್ಳಿಕ್ಕರೆ ಪಂಚಾಯತ್ ನ 32 ವರ್ಷದ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಆಗಿದೆ. ಕರ್ನಾಟಕದಿಂದ ಆಗಮಿಸಿದ್ದ  ಕಾಞಂಗಾಡ್ ನಗರಸಭೆಯ 23 ವರ್ಷದ ವ್ಯಕ್ತಿಗೆ ಸೋಂಕು ತಗುಲಿದೆ.

158 ಮಂದಿಗೆ ನೆಗೆಟಿವ್

ಕಾಸರಗೋಡು ಜಿಲ್ಲೆಯಲ್ಲಿ 158 ಮಂದಿಗೆ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದ್ದಾರೆ.

ಕಾಸರಗೋಡು ನಗರಸಭೆ 26, ಮಧೂರು ಪಂಚಾಯತ್ 6, ಕಾರಡ್ಕ ಪಂಚಾಯತ್ 1, ಮೊಗ್ರಾಲ್ ಪುತ್ತೂರು ಪಂಚಾಯತ್ 2, ಚೆಮ್ನಾಡ್ ಪಂಚಾಯತ್ 18, ಬೇಡಡ್ಕ ಪಂಚಾಯತ್ 18, ಮಂಗಲ್ಪಾಡಿ ಪಂಚಾಯತ್ 8, ಬದಿಯಡ್ಕ ಪಂಚಾಯತ್ 3, ಕುಂಬಳೆ ಪಂಚಾಯತ್ 6, ದೇಲಂಪಾಡಿ ಪಂಚಾಯತ್ 1, ಎಣ್ಮಕಜೆ ಪಂಚಾಯತ್ 1, ಬೆಳ್ಳೂರು ಪಂಚಾಯತ್ 2, ಮಂಜೇಶ್ವರ ಪಂಚಾಯತ್ 1, ಚೆಂಗಳ ಪಂಚಾಯತ್ 5, ಕಾಞಂಗಾಡ್ ನಗರಸಭೆ 8, ಬಳಾಲ್ ಪಂಚಾಯತ್ 1, ಉದುಮಾ ಪಂಚಾಯತ್ 11, ಪಳ್ಳಿಕ್ಕರೆ ಪಂಚಾಯತ್ 7, ಮಡಿಕೈ ಪಂಚಾಯತ್ 2, ಅಜಾನೂರು ಪಂಚಾಯತ್ 11, ನೀಲೇಶ್ವರ ನಗರಸಭೆ 8, ಚೆರುವತ್ತೂರು ಪಂಚಾಯತ್ 4, ವಲಿಯಪರಂಬ ಪಂಚಾಯತ್ 7, ತ್ರಿಕರಿಪುರ ಪಂಚಾಯತ್ 3, ಕೋಡೋಂ-ಬೇಳೂರು ಪಂಚಾಯತ್ 2, ಪುಲ್ಲೂರು-ಪೆರಿಯ ಪಂಚಾಯತ್ 5, ಕಯ್ಯೂರು-ಚೀಮೇನಿ ಪಂಚಾಯತ್ 1 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ.

6388 ಮಂದಿ ನಿಗಾದಲ್ಲಿ

ಕಾಸರಗೋಡು ಜಿಲ್ಲೆಯಲ್ಲಿ 6388 ಮಂದಿ ನಿಗಾದಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ತಿಳಿಸಿದೆ.

5392 ಮಂದಿ ಮನೆಗಳಲ್ಲಿ, 996 ಮಂದಿ ಸಾಂಸ್ಥಿಕವಾಗಿ ನಿಗಾದಲ್ಲಿದ್ದಾರೆ. ನೂತನವಾಗಿ 324 ಮಂದಿ ನಿಗಾ ಪ್ರವೇಶಿಸಿದ್ದಾರೆ. 322 ಮಂದಿ ಬುಧವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ.

ನೂತನವಾಗಿ 1171 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 403 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು