News Karnataka Kannada
Sunday, April 21 2024
Cricket
ಕರ್ನಾಟಕ

ಕಾಸರಗೋಡು: ಬೆಂಕಿ ತಗುಲಿ ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆ ಸಾವು

Photo Credit :

ಕಾಸರಗೋಡು: ಬೆಂಕಿ ತಗುಲಿ ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆ ಸಾವು

ಕಾಸರಗೋಡು : ಬೆಂಕಿ ತಗಲಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಗ್ರಹಿಣಿ ಮೃತಪಟ್ಟ ಘಟನೆ ನಡೆದಿದೆ .

ಪೊಯಿನಾಚಿ ಏರೋಲ್ ನ ಸಂತೋಷ್ ಕುಮಾರ್ ರವರ ಪತ್ನಿ ಶ್ರೀಜಾ ( ೩೫) ಮೃತಪಟ್ಟವರು. ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ಶ್ರೀಜಾ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು .

ಕಳೆದ ಶನಿವಾರ ಮಧ್ಯಾಹ್ನ ಮನೆಯಲ್ಲಿ ಅಗ್ನಿ ಅನಾಹುತ ನಡೆದಿತ್ತು . ಕಾಸರಗೋಡು ಖಾಸಗಿ ಆಸ್ಪತ್ರೆಗೆ ಕೊಂಡೊಯ್ದರೂ ಗಂಭೀರ ಸ್ಥಿತಿಯಲ್ಲಿದ್ದುರಿಂದ ಮಂಗಳೂರಿಗೆ ಕೊಂಡೊಯ್ಯಲಾಗಿತ್ತು .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು