News Karnataka Kannada
Tuesday, April 23 2024
Cricket
ಕರ್ನಾಟಕ

ಕಾಸರಗೋಡು: ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಅಂಗಾರ ಶ್ರೀಪಾದ ವಿಧಿವಶ

Photo Credit :

ಕಾಸರಗೋಡು: ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಅಂಗಾರ ಶ್ರೀಪಾದ ವಿಧಿವಶ

ಕಾಸರಗೋಡು : ವಿಶ್ವ  ಹಿಂದೂ ಪರಿಷತ್ ಗ್ರಾಮಾಂತರ ಜಿಲ್ಲಾ ಧ್ಯಕ್ಷ ಅಂಗಾರ ಶ್ರೀಪಾದ  ( 69 ) ರವರು ಸೋಮವಾರ ಬೆಳಿಗ್ಗೆ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು . ಅಲ್ಪ ಕಾಲದ   ಅಸೌಖ್ಯ ದಿಂದ ಬಳಲುತ್ತಿದ್ದರು.

ಬಾಯಾರು ಸಹಕಾರಿ ಬ್ಯಾಂಕ್ ನ ನಿರ್ದೇಶಕ   ರೂ ಆಗಿದ್ದರು ಉಪ್ಪಳ ಬಾಯಾರಿನ ಪೆರ್ವೋಡಿ ನಿವಾಸಿಯಾಗಿದ್ದ ಅಂಗಾರ ರವರು ಈ ಹಿಂದೆ ಕಂದಾಯ ಇಲಾಖೆಯಲ್ಲಿಯೂ  ಸೇವೆ ಸಲ್ಲಿಸಿದ್ದರು. 

ಕಳೆದ ಹತ್ತು ವರ್ಷಗಳಿಂದ  ವಿಶ್ವ ಹಿಂದೂ ಪರಿಷತ್ ನ  ಕಾಸರಗೋಡು ಜಿಲ್ಲಾಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದ ರು . ಮೃತರು ಪತ್ನಿ , ಓರ್ವ ಪುತ್ರ ಹಾಗೂ  ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ
 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು