News Karnataka Kannada
Saturday, April 20 2024
Cricket
ಕರ್ನಾಟಕ

ಕೊಡಗಿನಲ್ಲಿ ಸೋಂಕಿತರ ಸಂಖ್ಯೆ 2,394ಕ್ಕೆ ಏರಿಕೆ: 10 ಪೊಲೀಸರಿಗೆ ಕೋವಿಡ್

Photo Credit :

ಕೊಡಗಿನಲ್ಲಿ ಸೋಂಕಿತರ ಸಂಖ್ಯೆ 2,394ಕ್ಕೆ ಏರಿಕೆ: 10 ಪೊಲೀಸರಿಗೆ ಕೋವಿಡ್

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 2394ಕ್ಕೆ ಏರಿಕೆಯಾಗಿದ್ದು, 1951 ಮಂದಿ ಗುಣಮುಖರಾಗಿದ್ದಾರೆ. 412 ಸಕ್ರಿಯ ಪ್ರಕರಣಗಳಿದ್ದು, 31 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 356 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 31 ಮತ್ತು ಮಧ್ಯಾಹ್ನ 15 ಸೇರಿದಂತೆ ಒಟ್ಟು 46 ಹೊಸ ಪ್ರಕರಣಗಳು ದೃಢಪಟ್ಟಿದೆ ಎಂದು ಅವರು ಹೇಳಿದ್ದಾರೆ. ಮಡಿಕೇರಿ ಮಹದೇವಪೇಟೆಯ ಗೆಜ್ಜೆ ಸಂಗಪ್ಪ ಸಭಾಂಗಣದ ಬಳಿ 24, 23, 26, 23, 24, 26, 25, 24, 26 ಮತ್ತು 22 ವರ್ಷದ ಪೊಲೀಸ್ ಇಲಾಖೆಯ ಪುರುಷ ಸಿಬ್ಬಂದಿಗಳಲ್ಲಿ ಕೋವಿಡ್ ದೃಢಪಟ್ಟಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು