News Karnataka Kannada
Saturday, April 20 2024
Cricket
ಕರ್ನಾಟಕ

ಕೊಡಗು ಜಿಲ್ಲೆಗೆ ಇಂದು ಡಿ.ಕೆ.ಶಿವಕುಮಾರ್ ಭೇಟಿ 

Photo Credit :

ಕೊಡಗು ಜಿಲ್ಲೆಗೆ ಇಂದು ಡಿ.ಕೆ.ಶಿವಕುಮಾರ್ ಭೇಟಿ 

ಕೊಡಗು: ಪ್ರವಾಹ ಪರಿಸ್ಥಿತಿಯ ಪರಿಶೀಲನೆಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಕೊಡಗಿಗೆ ಭೇಟಿ ನೀಡುತ್ತಿದ್ದಾರೆ. 

ಸಂಜೆ 7  ಗಂಟೆಗೆ  ಕೊಡಗಿಗೆ ಆಗಮನ .

 

ನಾಳೆ ಬೆಳಗ್ಗೆ 9 ಗಂಟೆಗೆ ಭಾಗಮಂಡಲಕ್ಕೆ ತೆರಳಲಿದ್ದು 11 ಗಂಟೆಗೆ ಭಾಗಮಂಡಲ, ತಲಕಾವೇರಿ ಪರಿಸ್ಥಿತಿ ವೀಕ್ಷಿಸಲಿದ್ದಾರೆ. 

 

ಭಾಗಮಂಡಲದಲ್ಲಿಯೇ ನೆರೆಪೀಡಿತ ಪ್ರದೇಶದ ಜನರು, ಅಧಿಕಾರಿಗಳೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಚಿ೯ಸಲಿದ್ದಾರೆ. 

 

ಭಾನುವಾರ ಮಧ್ಯಾಹ್ನ 2 ಗಂಟೆಗೆ ಡಿ.ಕೆ.ಶಿವಕುಮಾರ್ ಮಡಿಕೇರಿಯಿಂದ ಬೆಂಗಳೂರಿಗೆ ನಿಗ೯ಮಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು