News Karnataka Kannada
Sunday, April 14 2024
Cricket
ಕರ್ನಾಟಕ

ಕೊರೊನಾ ನಿಗಾ ಕೇಂದ್ರದಲ್ಲಿದ್ದ ಆರೋಪಿ ಆತ್ಮಹತ್ಯೆಗೆ ಶರಣು

Photo Credit :

ಕೊರೊನಾ ನಿಗಾ ಕೇಂದ್ರದಲ್ಲಿದ್ದ ಆರೋಪಿ ಆತ್ಮಹತ್ಯೆಗೆ ಶರಣು

ಕಾಸರಗೋಡು :  ಕೊರೋನ  ನಿಗಾ ಕೇಂದ್ರದಲ್ಲಿದ್ದ  ಪೋಕ್ಸೋ ಪ್ರಕರಣದ ಆರೋಪಿ ಆತ್ಮಹತ್ಯೆ ಗೈದ  ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮಾಲೋಮ್  ನ ಶೈಜು  (೩೮) ಆತ್ಮಹತ್ಯೆ ಮಾಡಿಕೊಂಡವರು.

ರಾಜಾಪುರ ಪೂಡಂ ಕಲ್ಲು  ತಾಲೂಕು ಆಸ್ಪತ್ರೆಯ  ಸೆಲ್ ನಲ್ಲಿ ಘಟನೆ ನಡೆದಿದೆ. ಜುಲೈ ೧೩ ರಂದು ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈತನನ್ನು ಬಂಧಿಸಲಾಗಿತ್ತು .

ಬಳಿಕ ಆರೋಪಿಗೆ ನ್ಯಾಯಾಲಯ  ನ್ಯಾಯಾಂಗ ಬಂಧನ ವಿಧಿಸಲಾಗಿತ್ತು ವೈದ್ಯಕೀಯ ತಪಾಸಣೆಯಲ್ಲಿ ಈತನಿಗೆ ನೆಗಟಿವ್  ಪತ್ತೆಯಾಗಿತ್ತು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು