News Karnataka Kannada
Thursday, April 25 2024
ಕರ್ನಾಟಕ

ಕೊರೊನಾ ಸೋಂಕಿತರ ಕೈಗೆ ಮೊಬೈಲ್ ಕೊಡ್ಬೇಡಿ

Photo Credit :

ಕೊರೊನಾ ಸೋಂಕಿತರ ಕೈಗೆ ಮೊಬೈಲ್ ಕೊಡ್ಬೇಡಿ

ಕೊಪ್ಪಳ: ಕೊರೊನಾ ಸೋಂಕಿತರ ಕೈಗೆ ಸ್ಮಾರ್ಟ್ ಫೋನ್ ಕೊಡಬೇಡಿ ಎಂದು ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಕನಕಗಿರಿ ಬಿಜೆಪಿ ಶಾಸಕ ಬಸವರಾಜ್ ದಡೇಸಗೂರು ಅವರು ವೈದ್ಯರಿಗೆ ತಿಳಿಸಿದ್ದಾರೆ.ಜನ ಭಯದಿಂದಲೇ ಜಾಸ್ತಿ ಸಾಯುತ್ತಿದ್ದಾರೆ. ಯಾರ ಕಡೆನೂ ಸ್ಮಾರ್ಟ್ ಫೋನ್ ಕೊಡಬೇಡಿ. ರೋಗಿಗಳ ಕೈಯಲ್ಲಿ ಫೋನ್ ಕೊಡಬೇಡಿ ಎಂದು ಶಾಸಕರು ವೈದ್ಯರಿಗೆ ತಿಳಿಸಿದ್ದಾರೆ.
ಇದೇನು ದೊಡ್ಡ ಕಾಯಿಲೆ ಅಲ್ಲ, ಭಯದಿಂದ ಸಾಯ್ತಿದ್ದಾರೆ. ಎಂಪಿ ಹೇಳಲಿ, ಎಂಎಲ್‍ಎ ಹೇಳಲಿ ಫೋನ್ ಕೊಡಬೇಡಿ. ರೋಗಿಗಳಿಗೆ ನೀವೇ ಧೈರ್ಯ ಹೇಳಿ, ಮೊಬೈಲ್ ಕಟ್ ಮಾಡಿ ಎಂದು ಹೇಳಿದ್ದಾರೆ. ನೀವು ಏನೇ ಹೇಳಿದರೂ ಮೊಬೈಲ್ ನೋಡಿದ್ರೆ ಮುಗೀತು. ಮಾತಾಡಬೇಕು ಅಂದ್ರೆ ಅವರ ಕಡೆ ಬೇರೆ ಫೋನ್ ಕೋಡಿ ಎಂದು ಶಾಸಕರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು