News Karnataka Kannada
Thursday, April 18 2024
Cricket
ಕರ್ನಾಟಕ

ಕೊರೋನಾಕ್ಕೆ ಹೆದರಿ ಮಹಿಳೆ ಆತ್ಮಹತ್ಯೆ

Photo Credit :

ಕೊರೋನಾಕ್ಕೆ ಹೆದರಿ ಮಹಿಳೆ ಆತ್ಮಹತ್ಯೆ

ಗದಗ: ಮಹಾಮಾರಿ ಕೊರೋನಾ ವೈರಸ್‌ಗೆ ಹೆದರಿದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಗದಗ ತಾಲೂಕಿನ ಕದಡಿ ಗ್ರಾಮದಲ್ಲಿ ನಡೆದಿದೆ. ಸುಮಾರು 45 ವರ್ಷದ ಮಹಿಳೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಮಹಿಳೆಯ ಹೆಸರು ತಿಳಿದು ಬಂದಿಲ್ಲ.

ಕಳೆದ ಹದಿನೈದು ದಿನಗಳಿಂದ ಮಹಿಳೆ ಅನಾರೋಗ್ಯದಿಂದ ಬಳಲುತ್ತಿದ್ದರು.ಹೀಗಾಗಿ ಕೊರೋನಾ ಟೆಸ್ಟ್ ಮಾಡಿಸುವಂತ‌ ಸಲಹೆ ನೀಡಲಾಗಿತ್ತು ಎಂದು ಹೇಳಲಾಗುತ್ತಿದೆ.

ಹೀಗಾಗಿ ಕೊರೋನಾ ಬಂದಿರಬಹುದೆಂದು ಹೆದರಿದ ಮಹಿಳೆ ಗ್ರಾಮದ ಹೊರವಲಯದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಗದಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು