News Karnataka Kannada
Wednesday, April 24 2024
Cricket
ಕರ್ನಾಟಕ

ಕೋವಿಡ್ ಆಸ್ಪತ್ರೆ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರಿಗೆ ಕೊರೋನಾ ಪಾಸಿಟಿವ್

Photo Credit :

ಕೋವಿಡ್ ಆಸ್ಪತ್ರೆ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರಿಗೆ ಕೊರೋನಾ ಪಾಸಿಟಿವ್

ಕಾಸರಗೋಡು: ಕೋವಿಡ್ ಆಸ್ಪತ್ರೆ ಕಾಮಗಾರಿ ನಡೆಸುತ್ತಿರುವ  ನಾಲ್ವರು ಕಾರ್ಮಿಕರಿಗೆ ಕೊರೋನಾ ಪಾಸಿಟಿವ್ ದೃಡಪಟ್ಟಿದೆ.  ಸುಮಾರು 60ರಷ್ಟು ಕಾರ್ಮಿಕರು ಇಲ್ಲಿ ದುಡಿಯುತ್ತಿದ್ದಾರೆ.

ಸೋಂಕಿತರಲ್ಲಿ ಮೂವರು ಒಡಿಸ್ಸಾ ಹಾಗೂ ಓರ್ವ ಆಂಧ್ರ ಪ್ರದೇಶ ನಿವಾಸಿಗಳಾಗಿದ್ದಾರೆ. ಇವರಿಗೆ ಸಂಪರ್ಕ ದಿಂದ ಸೋಂಕು ತಗಲಿದೆ.

ಕಾಸರಗೋಡಿನಿಂದ 8 ಕಿ.ಮೀ ದೂರದ ಚಟ್ಟಂಚಾಲ್ ನಲ್ಲಿ ಟಾಟಾ ಗ್ರೂ ಫ್ ಹಾಗೂ ಕೇರಳ ಸರಕಾರದ ಸಹಯೋಗ ರಲ್ಲಿ ಕೋವಿಡ್ ಆಸ್ಪತ್ರೆ ನಿರ್ಮಾಣ ನಡೆಯುತ್ತಿದ್ದು. ಕಾಮಗಾರಿ ಅಂತಿಮ ಹಂತದಲ್ಲಿದೆ. ಜುಲೈ 31ರ ಮೊದಲು ಉದ್ವಾಟನೆ ನಡೆಸಲು ತೀರ್ಮಾನಿಸಲಾಗಿದ್ದು. ಈ ನಡುವೆ ಕಾರ್ಮಿಕರಿಗೆ ಸೋಂಕು ಪತ್ತೆಯಾಗಿರುವುದು ವಿಳಂಬವಾಗಬಹುದೇ ಸಂದೇಹ ಮೂಡತೊಡಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು