News Karnataka Kannada
Wednesday, April 24 2024
Cricket
ಕರ್ನಾಟಕ

ಕೋವಿಡ್ ಕಾರಣದಿಂದ ಬಿ.ಇಡಿ ಪರೀಕ್ಷೆಗಳನ್ನು ಮುಂದೂಡಲಾಗಿದೆ

Photo Credit :

ಕೋವಿಡ್ ಕಾರಣದಿಂದ ಬಿ.ಇಡಿ ಪರೀಕ್ಷೆಗಳನ್ನು ಮುಂದೂಡಲಾಗಿದೆ

ತುಮಕೂರು: ಹೆಚ್ಚುತ್ತಿರುವ ಕೊರೋನಾ ಹಿನ್ನೆಲೆಯಲ್ಲಿ ಮೇ ತಿಂಗಳಲ್ಲಿ ನಡೆಯಬೇಕಾಗಿದ್ದ ಸ್ನಾತಕ ಶಿಕ್ಷಣ ಪದವಿ ( ಬಿ.ಇಡಿ ) ಪಲಕ್ಷೆಗಳನ್ನು ಮುಂದೂಡಿರುವ ಕುರಿತು ತುಮಕೂರು ವಿಶ್ವವಿದ್ಯಾನಿಲಯ ಸುತ್ತೋಲೆ ಹೊರಡಿಸಿದೆ.

ಕೊರೋನ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ಕಠಿಣ ಕ್ರಮಗಳು ಹಾಗೂ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು, 05.05.2021 ರಂದು ನಡೆಯಬೇಕಿದ್ದ ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕ ಶಿಕ್ಷಣ ಪದವಿ ( ಬಿ.ಇಡಿ ) ಪರೀಕ್ಷೆಗಳನ್ನು ಮುಂದೂಡಲಾಗಿರುತ್ತದೆ. ಮುಂದೂಡಲ್ಪಟ್ಟ ಪರೀಕ್ಷೆಗಳು ನಡೆಯುವ ದಿನಾಂಕಗಳನ್ನು ನಂತರ ತಿಳಿಸಲಾಗುವುದು . ಈ ಮಾಹಿತಿಯನ್ನು ಎಲ್ಲಾ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರುಗಳ ಗಮನಕ್ಕೆ ತರಲು ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು