News Karnataka Kannada
Wednesday, April 24 2024
Cricket
ಕರ್ನಾಟಕ

ಚಾಮರಾಜನಗರ: ವಿದ್ಯುತ್ ಸ್ಪರ್ಶಿಸಿ ಗಂಡಾನೆ ಸಾವು

Photo Credit :

ಚಾಮರಾಜನಗರ: ವಿದ್ಯುತ್ ಸ್ಪರ್ಶಿಸಿ ಗಂಡಾನೆ ಸಾವು

ಚಾಮರಾಜನಗರ: ತಾಲ್ಲೂಕಿನ ಬೇಗೂರು ಹೋಬಳಿಯ ಕುರುಬರ ಹುಂಡಿಯಲ್ಲಿ ಸುಮಾರು 16ವರ್ಷದ ಗಂಡಾನೆಯೊಂದು ವಿದ್ಯುತ್‌ ಸ್ಪರ್ಷದಿಂದ ಮೃತಪಟ್ಟಿದೆ.

ಗ್ರಾಮದಲ್ಲಿ ರಾತ್ರಿ ಬೆಳೆ ತಿನ್ನಲು ಬಂದಿದ್ದ ಆನೆಯು ಬೆಳೆ ರಕ್ಷಣೆಗೆಂದು ಅಕ್ರಮವಾಗಿ ಹಾಯಿಸಿದ್ದ ವಿದ್ಯುತ್‌ ತಂತಿ ತಗುಲಿ ಮೃತಪಟ್ಟಿದೆ.

ಗ್ರಾಮದ ದಾಸನಾಯ್ಕ ಎಂಬಾತನ ಜಮೀನಿನಲ್ಲಿ ಈ ಘಟನೆ ನಡಿದಿದ್ದು, ಜಮೀನು ಮಾಲೀಕ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ್ ವಲಯದಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಬೇಗೂರು ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು, ಸೆಸ್ಕ್ ಸಿಬ್ಬಂದಿ ಭೇಟಿ‌ ನೀಡಿ ಪರಿಶೀಲಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು