News Karnataka Kannada
Monday, April 22 2024
Cricket
ಕರ್ನಾಟಕ

ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಿದ ಕಿಚ್ಚ ಸುದೀಪ್

Photo Credit :

ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಿದ ಕಿಚ್ಚ ಸುದೀಪ್

ಮೈಸೂರು: ಅಭಿನಯ ಚಕ್ರವರ್ತಿ ಖ್ಯಾತಿಯ ಕಿಚ್ಚ ಸುದೀಪ್ ಇಂದು ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿಗೆ ಪೂಜೆ ಸಲ್ಲಿಸಿದರು.

ನಟ ಕಿಚ್ಚ ಸುದೀಪ್ ನಿನ್ನೆ ತಮ್ಮ 48ನೇ ಜನುಮ ದಿನವನ್ನು ಆಚರಿಸಿಕೊಂಡರು. ಇಂದು ಬೆಳ್ಳಂಬೆಳಿಗ್ಗೆ ಮೈಸೂರಿಗೆ ಆಗಮಿಸಿದ ನಟ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು .

ವಿಶೇಷ ಪೂಜೆ ಸಲ್ಲಿಸಿದರು. ಸುದೀಪ್ ಬಂದಿರುವ ವಿಷಯ ತಿಳಿದ ಅಭಿಮಾನಿಗಳು, ಅವರ ಬಳಿ ಫೋಟೋ ಹಾಗೂ ಸೆಲ್ಫಿ ತೆಗೆಸಿಕೊಳ್ಳಲು ಮುಗಿಬಿದ್ದರು‌‌. ಇವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು