News Karnataka Kannada
Sunday, April 14 2024
Cricket
ಕರ್ನಾಟಕ

ಜಪ್ತಿ ಮಾಡಲಾದ ವಾಹನಗಳಿಂದ ಮೈದಾನ ಫುಲ್!

Photo Credit :

ಜಪ್ತಿ ಮಾಡಲಾದ ವಾಹನಗಳಿಂದ ಮೈದಾನ ಫುಲ್!

ಕಲಬುರಗಿ: ಕೊರೊನಾ ನಿಯಂತ್ರಿಸಲು, ರಾಜ್ಯಾದ್ಯಂತ ಲಾಕ್​​ಡೌನ್ ಜಾರಿಯಲ್ಲಿದೆ. ಅಗನತ್ಯವಾಗಿ ಹೊರಗಡೆ ಓಡಾಡದಂತೆ ಜನರಿಗೆ ಸೂಚನೆ ನೀಡಲಾಗಿದೆ. ಆದ್ರೂ ನಿಯಮ ಉಲ್ಲಂಘಿಸಿ ಸುಖಾಸುಮ್ಮನೆ ಹೊರಗಡೆ ಓಡಾಡುವ ಸಾವಿರಾರು ವಾಹನಗಳನ್ನ ಪೊಲೀಸರು ಸೀಜ್ ಮಾಡ್ತಿದ್ದಾರೆ. ಕಲಬುರಗಿಯಲ್ಲಿ ಹೀಗೆ ಜಪ್ತಿ ಮಾಡಲಾದ ವಾಹನಗಳಿಂದ ಇಡೀ ಮೈದಾನವೇ ತುಂಬಿಹೋಗಿದೆ.

ಅನಗತ್ಯವಾಗಿ ಹೊರಬಂದವರ ಬೈಕ್ ಹಾಗೂ ಕಾರ್​ಗಳನ್ನ ಸೀಜ್ ಮಾಡಿರುವ ಪೊಲೀಸರು, ಅವುಗಳನ್ನ ಡಿಎಆರ್ ಮೈದಾನದಲ್ಲಿ ಪಾರ್ಕ್‌ ಮಾಡ್ತಿದ್ದಾರೆ.

ಜಪ್ತಿಯಾದ ಬೈಕ್, ಕಾರ್, ಆಟೋಗಳನ್ನ ಪ್ರತಿದಿನ ಇಲ್ಲಿಗೆ ತಂದು ನಿಲ್ಲಿಸುತ್ತಿದ್ದಾರೆ. ಸಾಲು ಸಾಲಾಗಿ ನಿಂತಿರೋ ಸಾವಿರಾರು ವಾಹನಗಳಿಂದ ಈಗ ಮೈದಾನ ತುಂಬಿ ತುಳುಕುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು