News Karnataka Kannada
Sunday, April 21 2024
Cricket
ಕರ್ನಾಟಕ

ಜಿಗುಪ್ಸೆ: ಜೋಗದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ ರಕ್ಷಣೆ

Photo Credit :

ಜಿಗುಪ್ಸೆ: ಜೋಗದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ ರಕ್ಷಣೆ

ಶಿವಮೊಗ್ಗ: ಜೀವನದಲ್ಲಿ ಜಿಗುಪ್ಸೆಗೊಂಡ ಯುವಕ ಜೋಗದ ಬಳಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು ಆತನನ್ನ ಅಗ್ನಿಶಾಮಕ ದಳ ಹಾಗೂ ಜೋಗ್ ಪೊಲೀಸರು ರಕ್ಷಿಸಿದ್ದಾರೆ.

ಜೋಗ್ ನ ಬ್ರಿಟೀಶ್ ಬಂಗ್ಲೋ ಬಳಿಯಿರುವ ಜಲಪಾತದಲ್ಲಿ ಧುಮಕಿ ಆತ್ಮಹತ್ಯೆಗೆ ಮುಂದಾಗಿದ್ದ ಯುವಕ ಚೇತನ್ ನ್ನ ರಕ್ಷಿಸಲಾಗಿದೆ.

ಬೆಂಗಳೂರಿನಿಂದ ಬಂದಿದ್ದ ಯುವಕನಿಗೆ ಲಾಕ್ ಡೌನ್ ಸಂದರ್ಭದಲ್ಲಿ ಮನೆಯವರು ಯಾರೂ ಮಾತನಾಡಿಸುತ್ತಿರಲಿಲ್ಲವೆಂದು ಬೇಸರಗೊಂಡು ಆತ್ಮಹತ್ಯೆಗೆ ಮುಂದಾಗಿರುವುದಾಗಿ ಚೇತನ್ ತಿಳಿಸಿದ್ದಾನೆ. ಎಂಬಿಎ ಮುಗಿಸಿರುವ ಯುವಕ ಪಾರ್ಟ್ ಟೈಮ್ ಆಗಿ ಕೆಲಸ ಮಾಡುತ್ತಿರುವುದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು