News Karnataka Kannada
Saturday, April 13 2024
Cricket
ಕರ್ನಾಟಕ

ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ: ಓರ್ವ ಮೃತ್ಯು

Photo Credit :

ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ: ಓರ್ವ ಮೃತ್ಯು

ಕಾಸರಗೋಡು: ಬೈಕ್ ಗಳ ನಡುವೆ ಉಂಟಾದ ಅಪಘಾತದಲ್ಲಿ ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ  ಬೇಕಲ ಠಾಣಾ ವ್ಯಾಪ್ತಿಯ ಪೂಚಕ್ಕಾಡ್  ಎಂಬಲ್ಲಿ ಇಂದು ಸಂಜೆ ನಡೆದಿದೆ.

ಪೂಚಕ್ಕಾಡ್ ನ ಅನ್ಸಾರ್ (22) ಮೃತಪಟ್ಟವರು. ಮಾಣಿ ಕ್ಕೋತ್ ನ ಸಫೀರ್, ಆಸಿಫ್ ಗಂಭೀರ ಗಾಯಗೊಂಡಿದ್ದು,  ಮಂಗಳೂರು  ಆಸ್ಪತ್ರೆಗೆ ದಾಖಲಿಸಲಾಗಿದೆ. ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು