News Karnataka Kannada
Saturday, April 13 2024
Cricket
ಕರ್ನಾಟಕ

ಬಸ್ ಗೆ ಬೆಂಕಿ: ಐದು ಮಂದಿ ಸಜೀವ ದಹನ

Photo Credit :

ಬಸ್ ಗೆ ಬೆಂಕಿ: ಐದು ಮಂದಿ ಸಜೀವ ದಹನ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಕೆಆರ್ ಹಳ್ಳಿಯಲ್ಲಿ ಬಸ್ ಗೆ ಬೆಂಕಿ ಹತ್ತಿಕೊಂಡು ಐದು ಮಂದಿ ಪ್ರಯಾಣಿಕರು ಸಜೀವ ದಹನಗೊಂಡ ಘಟನೆಯು ನನಡೆದಿದೆ.

ವಿಜಯಪುರದಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಹತ್ತಿಕೊಂಡಿದ್ದು, ಹಲವಾರು ಮಂದಿ ಪ್ರಯಾಣಿಕರು ಗಾಯಗೊಂಡಿರುವರು.

ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಕಾರಣದಿಂದಾಗಿ ಪೊಲೀಸರಿಗೆ ಮೃತರ ಗುರುತು ಪತ್ತೆ ಮಾಡಲು ಕಷ್ಟವಾಗುತ್ತಿದೆ. ಐದು ಮಂದಿ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆರಂಭಿಕ ವರದಿಗಳು ಹೇಳಿವೆ.

ಬಸ್ ನಲ್ಲಿ ಒಟ್ಟು 30 ಮಂದಿ ಪ್ರಯಾಣಿಸುತ್ತಿದ್ದರು. ಮೃತ ಐದು ಮಂದಿಯಲ್ಲಿ ಮೂರು ಮಕ್ಕಳಿದ್ದರು ಎಂದು ಪೊಲೀಸರು ಮಾಹಿತಿ ನೀಡಿರುವರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು