News Karnataka Kannada
Thursday, April 25 2024
Cricket
ಕರ್ನಾಟಕ

ಬೆಳಗಾವಿಯ ಮೊದಲ ಕನ್ನಡ ಮೇಯರ್ ಸಿದ್ಧನಗೌಡ ಪಾಟೀಲ ನಿಧನ

Photo Credit :

ಬೆಳಗಾವಿಯ ಮೊದಲ ಕನ್ನಡ ಮೇಯರ್ ಸಿದ್ಧನಗೌಡ ಪಾಟೀಲ ನಿಧನ

ಬೆಳಗಾವಿ: ಬೆಳಗಾವಿ ನಗರ ಪಾಲಿಕೆಯಲ್ಲಿ ಮೊದಲ ಕನ್ನಡ ಮೇಯರ್ ಆಗಿದ್ದ ಸಿದ್ಧನಗೌಡ ಪಾಟೀಲ(87) ಅವರು ಬುಧವಾರ ನಿಧನರಾದರು.

87ರ ಹರೆಯದ ಪಾಟೀಲ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ಪತ್ನಿ ಹಾಗೂ ದತ್ತು ಪುತ್ರನನ್ನು ಅಗಲಿರುವರು.

ಪಾಟೀಲ ಅವರು 1984ರಲ್ಲಿ ಪಾಲಿಕೆ ಸದಸ್ಯರಾಗಿದ್ದರು. 1990ರಲ್ಲಿ ಮತ್ತೆ ಆಯ್ಕೆ ಆಗಿದ್ದರು. 1991ರಲ್ಲಿ ಅವರು ಮೇಯರ್ ಆಗಿ ಆಯ್ಕೆ ಆಗಿದ್ದರು. ಇವರು ಕನ್ನಡ ಪರ ಹೋರಾಟದಲ್ಲಿ ಹೆಚ್ಚು ಭಾಗಿಯಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು