News Karnataka Kannada
Tuesday, April 23 2024
Cricket
ಕರ್ನಾಟಕ

ಭಾರೀ ಪ್ರಮಾಣದ ಅಕ್ರಮ ಮದ್ಯ ಸಾಗಾಟ ಪತ್ತೆ

Photo Credit :

ಭಾರೀ ಪ್ರಮಾಣದ ಅಕ್ರಮ ಮದ್ಯ ಸಾಗಾಟ ಪತ್ತೆ

ಕಾಸರಗೋಡು: ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಭಾರೀ ಪ್ರಮಾಣದ ಮದ್ಯವನ್ನು ಕುಂಬಳೆ ಪೊಲೀಸರು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ.

ಬಂಧಿತನನ್ನು ಮೀಯಪದವು ಕೂಳೂರಿನ ನವೀನ್ ಶೆಟ್ಟಿ(28) ಎಂದು ಗುರುತಿಸಲಾಗಿದೆ.

ಪೊಲೀಸರಿಗೆ ಲಭಿಸಿದ ಖಚಿತ  ಮಾಹಿತಿಯಂತೆ ಅಂಗಡಿಮೊಗರು ಸೇತುವೆಯಲ್ಲಿ ಇನ್ನೋವಾ ಕಾರನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಮದ್ಯ ಪತ್ತೆಯಾಗಿದೆ. 

ಕಾರಿನಲ್ಲಿ 51 ಬಾಕ್ಸ್ ಗಳಲ್ಲಿ 2668 ಬಾಟ್ಲಿ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಕರ್ನಾಟಕದಿಂದ ಅಕ್ರಮ ಮದ್ಯ ತಂದು ದಾಸ್ತಾನಿಟ್ಟು ವಿವಿಧೆಡೆಗೆ ಪೂರೈಕೆ ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು