News Karnataka Kannada
Saturday, April 13 2024
Cricket
ಕರ್ನಾಟಕ

ಮಡಿಕೇರಿಯಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

Photo Credit :

ಮಡಿಕೇರಿಯಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ಮಡಿಕೇರಿ: ಕೇಂದ್ರ ಸರ್ಕಾರ ಕಾರ್ಮಿಕ ಮತ್ತು ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಮತ್ತು ಶ್ರಮಜೀವಿಗಳ ಹಕ್ಕುಗಳ ರಕ್ಷಣೆಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಿಐಟಿಯು  ಸಂಯೋಜಿತ ವಿವಿಧ ಕಾರ್ಮಿಕ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಿದವು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.

ಸಿಐಟಿಯು ಸಂಯೋಜಿತ ಹಮಾಲಿ ಕಾರ್ಮಿಕರ ಫೆಡರೇಷನ್‍ನ ಜಿಲ್ಲಾ ಘಟಕ, ಸರ್ಕಾರಿ ಆಸ್ಪತ್ರೆ ಸ್ವಚ್ಛತಾ ಮತ್ತು ಇತರ ಸಿಬ್ಬಂದಿಗಳ ಸಂಘ, ಗ್ರಾಮ ಪಂಚಾಯಿತಿ ನೌಕರರ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಹೋರಾಟಕ್ಕೆ ಬೆಂಬಲ ಸೂಚಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು