News Karnataka Kannada
Wednesday, April 17 2024
Cricket
ಕರ್ನಾಟಕ

ವೃದ್ಧರ ರಕ್ಷಣೆ ಮಾಡಿದ ಪೊಲೀಸ್ ಸಿಬ್ಬಂದಿ

Photo Credit :

ವೃದ್ಧರ ರಕ್ಷಣೆ ಮಾಡಿದ ಪೊಲೀಸ್ ಸಿಬ್ಬಂದಿ

ಹುಬ್ಬಳ್ಳಿ: ವೃದ್ಧರೊಬ್ಬರು ಹಳ್ಳದಲ್ಲಿ ತೇಲಿ ಹೋಗುತ್ತಿರುವುದನ್ನು ನೋಡಿದ ಪೊಲೀಸ್ ಸಿಬ್ಬಂದಿಯೊಬ್ಬರು ರಕ್ಷಣೆ ಕಾರ್ಯಕ್ಕೆ ಇಳಿದ ಘಟನೆಯು ಶ್ಲಾಘನೆಗೆ ಪಾತ್ರವಾಗಿದೆ.

ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ 72 ಹರೆಯದ ಇಮಾಮ್ ಸಾಬ್ ಕರೀಂ ಸಾಬ್ ಬೆಳಗಲಿ ಅವರು ಬೆಣ್ಣೆ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ವೇಳೆ ಸಿಎಆರ್ ಪೊಲೀಸ್ ಸಿಬ್ಬಂದಿ ಪ್ರದೀಪ ಅಣ್ಣಿಗೇರಿ ಅವರು ರಕ್ಷಣೆ ಮಾಡಿರುವರು.

ಇಮಾಮ್ ಸಾಬ್ ಅವರು ಕಟ್ಟಿಗೆ ತರಲು ದಂಡೆಯಲ್ಲಿ ನಿಂತುಕೊಂಡಿದ್ದ ವೇಳೆ ಆಯತಪ್ಪಿ ಹಳ್ಳಕ್ಕೆ ಬಿದ್ದಿದ್ದರು. ಇದೇ ಮಾರ್ಗವಾಗಿ ತೆರಳುತ್ತಿದ್ದ ಪೊಲೀಸ್ ಸಿಬ್ಬಂದಿ ಪ್ರದೀಪ ಅಣ್ಣಿಗೇರಿ ಅವರು ಸ್ಥಳೀಯರಿಂದ ವಿಷಯ ತಿಳಿದು ಇಮಾಮ್ ಸಾಬ್ ಅವರನ್ನು ರಕ್ಷಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು