News Karnataka Kannada
Wednesday, April 17 2024
Cricket
ಕರ್ನಾಟಕ

ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಪುತ್ರನಿಗೆ ಕಂಕಣಭಾಗ್ಯ

Photo Credit :

ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಪುತ್ರನಿಗೆ ಕಂಕಣಭಾಗ್ಯ

ಶಿವಮೊಗ್ಗ: ಇಲ್ಲಿನ ಸರ್ಜಿ ಸಭಾಂಗಣದಲ್ಲಿ ಇಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪುತ್ರ ಮೃಣಾಲ್, ಶಾಸಕ ಬಿ.ಕೆ.ಸಂಗಮೇಶ್ವರ ಅವರ ಸಹೋದರನ ಪುತ್ರಿ ಡಾ.ಹಿತಾ ಅವರ ವಿವಾಹ ನಿಶ್ಚಿತಾರ್ಥ ನೆರವೇರಿತು.
 
ಸಮಾರಂಭದಲ್ಲಿ ಜಿಲ್ಲೆಯ ಮತ್ತು ಹೊರಜಿಲ್ಲೆಯ ಮುಖಂಡರು ಭಾಗವಹಿಸಿದ್ದರು. 
 
ಈ ವೇಳೆ ಮಾತನಾಡಿದ ಶಾಸಕ ಸಂಗಮೇಶ್ವರ, ಲಕ್ಷ್ಮಿ ಹೆಬ್ಬಾಳಕರ್ ಅವರು ಬೆಳಗಾವಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮರಂತೆ ಹೋರಾಟ ಮಾಡುತ್ತಾ, ಸಮಾಜ ಸೇವೆ ಮಾಡುತ್ತಿದ್ದಾರೆ. ಅವರ ಕುಟುಂಬದ ಜತೆ ಬಾಂಧವ್ಯ ಬೆಸೆದಿರುವುದು ಸಂತಸವಾಗಿದೆ ಎಂದು ಸಂಗಮೇಶ್ವರ ಪ್ರತಿಕ್ರಿಯಿಸಿದರು.
 
 
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು